Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?
    ಬೆಂಗಳೂರು

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    vartha chakraBy vartha chakraಆಗಷ್ಟ್ 1, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.1:
    ಧೂಮಪಾನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಅದರ ಕಡಿಮೆ ಮಾಡಲು ಪ್ರಯತ್ನಿಸುತ್ತಿರುವ ಸರ್ಕಾರ ಇದೀಗ ಧೂಮಪಾನಿಗಳಿಗಾಗಿ ಪ್ರತ್ಯೇಕ ವ್ಯವಸ್ಥೆ ನಿರ್ಮಿಸಲು ತೀರ್ಮಾನಿಸಿದೆ.
    ಧೂಮಪಾನಿಗಳಿಗಿಂತ ಅವರು ಸೇದಿ ಬಿಡುವ ಹೊಗೆಯಿಂದ ಅವರ ಅಕ್ಕ ಪಕ್ಕದವರ ಮೇಲೆ ಗಂಭೀರ ರೀತಿಯ ಪರಿಣಾಮಗಳು ಉಂಟಾಗುತ್ತಿದೆ ಹೀಗಾಗಿ ಜನನಿ ಬಿಡ ಪ್ರದೇಶಗಳಲ್ಲಿ ಧೂಮಪಾನ ಕಾನೂನು ಬಾಹಿರ ಕೃತ್ಯ ಎಂದು ಘೋಷಿಸಿರುವ ಸರ್ಕಾರ ಇದೀಗ ಧೂಮಪಾನಿಗಳಿಗಾಗಿ ಪ್ರತ್ಯೇಕ ವ್ಯವಸ್ಥೆ ನಿರ್ಮಿಸಲು ಸೂಚಿಸಿದೆ.
    ಪ್ರಮುಖವಾಗಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಧೂಮಪಾನ ನಡೆಯುವ ಬಾರ್ ಅಂಡ್ ರೆಸ್ಟೋರೆಂಟ್,ಪಬ್ ಮತ್ತು ವಸತಿ ಸಹಿತ ಹೋಟೆಲ್ ಗಳಲ್ಲಿ ಧೂಮಪಾನಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ವ್ಯಸನಿಗಳು ಅಲ್ಲಿಯೇ‌ ಕಡ್ಡಾಯವಾಗಿ ಧೂಮಪಾನ ಮಾಡಬೇಕು. ಈ ಮೂಲಕ ಧೂಮಪಾನಿಗಳಿಂದ ಬೇರೆಯವರಿಗೆ ಆಗುವ ಹಾನಿ ತಡೆಗಟ್ಟಬಹುದು ಎಂದು ಕೋರ್ಟ್ ಆದೇಶ ಆಧರಿಸಿ ಸರ್ಕಾರ ನಿಯಮಾವಳಿಗಳನ್ನು ರೂಪಿಸಿದೆ.
    ಈ ನಿಯಮಗಳನ್ನು ಪಾಲಿಸದ ಹೋಟೆಲ್, ಬಾರ್ ಮತ್ತು ಪಬ್ ಗಳ ಪರವಾನಗಿ ರದ್ದು ಸೇರಿದಂತೆ ಕಾನೂನು ಕ್ರಮದ ಅವಕಾಶ ಕಲ್ಪಿಸಲಾಗಿದೆ.
    ಬೆಂಗಳೂರಿನ ಹಲವು ಕಡೆಗಳಲ್ಲಿ ಈ ನಿಯಮ ಪಾಲಿಸಲಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ನಿಯಮ ಪಾಲಿಸದ ಹೋಟೆಲ್ ಮತ್ತು ಪಬ್ಬುಗಳ ಪಟ್ಟಿ ತಯಾರಿಸಿದ್ದಾರೆ.
    ಇದನ್ನು ಆಧರಿಸಿ ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿರುವ 200ಕ್ಕೂ ಅಧಿಕ ಬಾರ್, ಪಬ್ ಹಾಗೂ ಹೊಟೇಲ್‌ಗಳಿಗೆ ನೋಟಿಸ್ ನೀಡಲಾಗಿದ್ದು ತಕ್ಷಣವೇ ಸ್ಮೋಕಿಂಗ್ ಜೋನ್ ನಿರ್ಮಾಣ ಮಾಡಬೇಕು ಇಲ್ಲವಾದರೆ ಪರವಾನಗಿ ರದ್ದುಪಡಿಸಲಾಗುವುದು ಎಂದು ಎಚ್ಚರಿಸಲಾಗಿದೆ.
    ಈ ಮೂಲಕ 20ಕ್ಕಿಂತ ಹೆಚ್ಚು ಆಸನಗಳಿರುವ ಎಲ್ಲಾ ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್‌ನ್ನು ನಿರ್ಮಿಸಬೇಕು ಎಂದು ಸೂಚಿಸಲಾಗಿದೆ

    ಕಾನೂನು ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ
    Next Article C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?
    vartha chakra
    • Website

    Related Posts

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    ಡಿಸೆಂಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಫಾರಿ ಸ್ಥಗಿತ – ಮುಂದೇನು?

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • купить шишки ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    • Scotthem ರಲ್ಲಿ ಸುಧಾ ಮೂರ್ತಿ ಹೆಸರಲ್ಲಿ ವಂಚಿಸಿದ ಅರ್ಚಕ | Sudha Murthy
    • beste online casinos mit echtgeld ರಲ್ಲಿ ಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    Latest Kannada News

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ, ಡಿಸಿಎಂ ಬಳಿ ಇದೆ 43 ಲಕ್ಷದ ವಾಚ್!
    Subscribe