ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    Viral

    ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ

    vartha chakraBy vartha chakraಮಾರ್ಚ್ 7, 20253 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,‌ಮಾ.7:
    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಬಜೆಟ್ ನಲ್ಲಿ ದೊಡ್ಡ ಕೊಡುಗೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸುರಂಗ ರಸ್ತೆ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಅನುದಾನ ತೆಗೆದಿರಿಸಿದ್ದಾರೆ.
    ಪ್ರತಿ ವರ್ಷ ನೀಡುತ್ತಿರುವ 3,000 ಕೋಟಿ ರೂ. ಅನುದಾನವನ್ನು ಪ್ರಸಕ್ತ ವರ್ಷದಲ್ಲಿ 7,000 ಕೋಟಿಗೆ ಹೆಚ್ಚಿಸಲಾಗುವುದು. ಈ ಅನುದಾನವನ್ನು ಬಳಸಿ ಬೃಹತ್‌ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಅನುಷ್ಠಾನಗೊಳಿಸಲು ಹೊಸದಾಗಿ ಎಸ್.ಪಿ.ವಿ. ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
    ಬಿಬಿಎಂಪಿಗೆ ಅಂದಾಜು ಮೊತ್ತ 40,000 ಕೋಟಿ ವೆಚ್ಚದಲ್ಲಿ ಉತ್ತರ-ದಕ್ಷಿಣ ಮತ್ತು ಪೂರ್ವ-ಪಶ್ಚಿಮ ಸುರಂಗ ಮಾರ್ಗದ ಕಾರಿಡಾರ್‌ಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ 19,000 ಕೋಟಿ ಗ್ಯಾರಂಟಿಯನ್ನು ಸರ್ಕಾರದಿಂದ ಒದಗಿಸಲಾಗಿದೆ.
    ಬಿಬಿಎಂಪಿ ವತಿಯಿಂದ ʻಬ್ರ್ಯಾಂಡ್‌ ಬೆಂಗಳೂರು – ಹಸಿರು ಬೆಂಗಳೂರುʼ ಅಡಿಯಲ್ಲಿ 35 ಕೋಟಿ ವೆಚ್ಚದ 14 ಕೆರೆಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವರ್ತೂರು ಮತ್ತು ಬೆಳ್ಳಂದೂರು ಕೆರೆಗಳ ಪುನರುಜ್ಜೀವನ ಕಾಮಗಾರಿಗಳನ್ನು ₹234 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ
    ನಮ್ಮ ಮೆಟ್ರೋʼ ಪ್ರತಿದಿನ ಸರಾಸರಿ 8.5 ಲಕ್ಷ ಪ್ರಯಾಣಿಕರಿಗೆ ಸೇವೆಯನ್ನು ಒದಗಿಸುತ್ತಿದ್ದು, ಪ್ರಸ್ತುತ 68 ನಿಲ್ದಾಣಗಳನ್ನೊಳಗೊಂಡಂತೆ 79.65 ಕಿ.ಮೀ. ಮಾರ್ಗದ ಕಾರ್ಯಾಚರಣೆ ನಡೆಸುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ಮಾರ್ಗಗಳ ಕಾರ್ಯಾಚರಣೆ ಜಾಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ. ಮೆಟ್ರೊ ಜಾಲವನ್ನು ದೇವನಹಳ್ಳಿಯವರೆಗೆ ವಿಸ್ತರಿಸಲು ಯೋಜಿಸಲಾಗಿದೆ ಎಂದು ಹೇಳಿದರು.
    ನಮ್ಮ ಮೆಟ್ರೊ ಹಂತ-3 ಯೋಜನೆಯೊಂದಿಗೆ 8,916 ಕೋಟಿ ವೆಚ್ಚದಲ್ಲಿ 4೦.50 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ ರಸ್ತೆಯನ್ನು ನಿರ್ಮಿಸಲಾಗುವುದು.ರಾಜಾ ಕಾಲುವೆಯ ಬಫರ್‌ ಪ್ರದೇಶವನ್ನು ಬಳಸಿಕೊಂಡು 3,000 ಕೋಟಿ ವೆಚ್ಚದಲ್ಲಿ 300 ಕಿ.ಮೀ. ಹೆಚ್ಚುವರಿ ರಸ್ತೆ ಜಾಲವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು
    ಬೆಂಗಳೂರು ಜಲ ಮಂಡಳಿಯು
    ಎಸ್‌.ಟಿ.ಪಿ ಘಟಕಗಳ ತ್ಯಾಜ್ಯವನ್ನು ಬಳಸಿ ಬಯೋಗ್ಯಾಸ್-ಆಧಾರಿತ ಆದಾಯ ಮತ್ತು ಕಾರ್ಬನ್ ಕ್ರೆಡಿಟ್‌ಗಳ ಉಪಯೋಗವನ್ನು ಪಡೆಯುವ ನಿಟ್ಟಿನಲ್ಲಿ ಪಿಪಿಪಿ ಮಾದರಿಯಲ್ಲಿ ಯೋಜನೆಯನ್ನು ರೂಪಿಸಲಾಗುವುದು ಎಂದು ತಿಳಿಸಿದರು.
    ಹವಾಮಾನ ವೈಪರೀತ್ಯದ ಪರಿಣಾಮವಾಗಿ ಬೆಂಗಳೂರು ನಗರವು ಎದುರಿಸುತ್ತಿರುವ ಪ್ರವಾಹವನ್ನು ನಿಯಂತ್ರಿಸಲು ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್.ಟಿ.ಪಿ ಗಳನ್ನು ನಿರ್ಮಿಸಲು ಸರ್ಕಾರವು ಪಾಲಿಕೆ ಹಾಗೂ ಜಲ ಮಂಡಳಿಗೆ 3,000 ಕೋಟಿ ಆರ್ಥಿಕ ನೆರವು ನೀಡಲಿದೆ.
    ಬೆಂಗಳೂರನ್ನು ಅಂತರರಾಷ್ಟ್ರೀಯ ಆರೋಗ್ಯ ಮಾನದಂಡಗಳ ನಗರವನ್ನಾಗಿ ಮಾಡಲು, ʻಬ್ರ್ಯಾಂಡ್ ಬೆಂಗಳೂರುʼ ಅಭಿಯಾನದ ಅಡಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ 413 ಕೋಟಿ ವೆಚ್ಚದಲ್ಲಿ ʻಸಮಗ್ರ ಆರೋಗ್ಯ ಯೋಜನೆʼಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು

    Verbattle
    Verbattle
    Verbattle
    ಆರೋಗ್ಯ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಮಾನತೆಯತ್ತ‌ ದಾಪುಗಾಲಿಟ್ಟ ಬಜೆಟ್
    Next Article ಜಟಕಾ ಬಂಡಿಯ ಮುಸ್ಲಿಂ ಬಜೆಟ್ ಎಂದ ಅಶೋಕ್
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    3 ಪ್ರತಿಕ್ರಿಯೆಗಳು

    1. Peterwaide on ಏಪ್ರಿಲ್ 18, 2026 3:37 ಫೂರ್ವಾಹ್ನ

      legitimate online pharmacy: FormuLine Pharmacy – worldwide pharmacy online

      Reply
    2. Peterwaide on ಏಪ್ರಿಲ್ 18, 2026 6:17 ಫೂರ್ವಾಹ್ನ

      vipps approved canadian online pharmacy: canada pharmacy – SteadyMeds pharmacy

      Reply
    3. Peterwaide on ಏಪ್ರಿಲ್ 18, 2026 11:42 ಫೂರ್ವಾಹ್ನ

      SteadyMeds: SteadyMeds – SteadyMeds

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasticle ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Peterwaide ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • melbet ry_dgsi ರಲ್ಲಿ ವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.