Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ‌ಜೈಲಿನಲ್ಲಿ Terror Training? | Bengaluru
    ಬೆಂಗಳೂರು

    ಬೆಂಗಳೂರು ‌ಜೈಲಿನಲ್ಲಿ Terror Training? | Bengaluru

    vartha chakraBy vartha chakraಜುಲೈ 21, 202326 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.20- ಮಹಾನಗರಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಶಂಕಿತ ಐವರು ಉಗ್ರರನ್ನು ಬಂಧಿಸಿರುವ ವಿಚಾರಣೆ ನಡೆಸಿರುವ ಬೆನ್ನಲ್ಲೇ ಸಿಸಿಬಿ ಪೊಲೀಸರು ಶಂಕಿತರ ಗ್ಯಾಂಗ್​ನ ಕಮಾಂಡರ್​ನನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಆರೋಪಿಗಳಿಗೆ ನಿರ್ದೇಶನ ಕೊಡುತ್ತಿದ್ದ ಟಿ.ನಜೀರ್​ನನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಲಿದ್ದಾರೆ.
    ಕಳೆದ 2008ರಲ್ಲಿ ಬೆಂಗಳೂರಿನಲ್ಲಿ ನಡೆದ ಸರಣಿ ಬಾಂಬ್​ ಸ್ಪೋಟ ಪ್ರಕರಣದ ರೂವಾರಿ ನಜೀರ್, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾನೆ. ವಿವಿಧ ಆರೋಪ ಪ್ರಕರಣಗಳಲ್ಲಿ ಜೈಲು ಸೇರಿದ್ದ ಐವರು ಶಂಕಿತ ಉಗ್ರರು ಸೇರಿ ಆರು ಮಂದಿ ಆರೋಪಿಗಳ ಸಂಪರ್ಕಕ್ಕೆ ಬಂದಿದ್ದ.

    ಎಲ್ಲರಿಗೂ ಬ್ರೈನ್‌ವಾಶ್ ಮಾಡಿ, ದುಷ್ಕೃತ್ಯ ನಡೆಸಲು ತರಬೇತಿ ನೀಡಿದ್ದ. ಅಲ್ಲದೇ ಆರೋಪಿಗಳಿಗೆ ಬೇರೆ ಬೇರೆ ಉಗ್ರ ಸಂಘಟನೆಗಳ ನಿಯಂತ್ರಕರ ಸಂಪರ್ಕ ಸಿಗುವಂತೆಯೂ ನೋಡಿಕೊಂಡಿದ್ದಾನೆ. ನಜೀರ್ ನೀಡಿದ್ದ ಸಂಪರ್ಕದ ನೆರವಿನಿಂದಲೇ ಆರೋಪಿ ಜುನೈದ್ ದುಬೈಗೆ ತೆರಳಿದ್ದಾನೆ.
    ನಜೀರ್​ನ ಸೂಚನೆಯಂತೆಯೇ ಎಲ್ಲಾ ಶಂಕಿತರು ಕೆಲಸ ಮಾಡಿರುವ ಹಿನ್ನೆಲೆಯಲ್ಲಿ‌ ಆತನನ್ನು ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದುಕೊಳ್ಳಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.
    ಶಂಕಿತ ಉಗ್ರರ ಬಗ್ಗೆ ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು, ಸುಹೈಲ್, ಉಮರ್, ತಬ್ರೇಜ್, ಮುದಾಸಿರ್ ಹಾಗೂ ಫೈಜಲ್‌ ರಬ್ಬಾನಿ ಎಂಬ ಆರೋಪಿಗಳನ್ನು ಬಂಧಿಸಿದ್ದರು.
    ಈ ಮೂಲಕ ನಗರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ಸ್ಫೋಟ ಗಳನ್ನು ತಡೆಯುವಲ್ಲಿ ಸಫಲರಾಗಿದ್ದರು. ಆರೋಪಿಗಳ ವಿಚಾರಣೆಯ ವೇಳೆ ನಗರದಲ್ಲಿ ದೊಡ್ಡ ಮಟ್ಟದಲ್ಲಿ ಸ್ಫೋಟ ನಡೆಸಲು ಆರೋಪಿಗಳಿಗೆ ಜೈಲಿನಲ್ಲೇ ತರಬೇತಿ ನೀಡಿರುವ ಅಂಶ ಬೆಳಕಿಗೆ ಬಂದಿತ್ತು

    #rain Bangalore bangalore jail Bengaluru ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಶಹಬಾಸ್ ಬೆಂಗಳೂರು ಪೊಲೀಸ್ | Bengaluru Police
    Next Article ಶಂಕಿತ ಉಗ್ರರಿಗೆ ವಾಕಿಟಾಕಿ ಸಿಕ್ಕಿದ್ದು ಹೇಗೆ? | Terror Plot
    vartha chakra
    • Website

    Related Posts

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • umnye_vopr ರಲ್ಲಿ ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..
    • Earnesteximi ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • umnye_mrpr ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe