Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ನಾಗರಿಕರೇ ಎಚ್ಚರ
    ಬೆಂಗಳೂರು

    ಬೆಂಗಳೂರು ನಾಗರಿಕರೇ ಎಚ್ಚರ

    vartha chakraBy vartha chakraಫೆಬ್ರವರಿ 18, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಾಜ್ಯದಲ್ಲಿ ಬೇಸಿಗೆ ಇನ್ನೂ ಆರಂಭವಾಗಿಲ್ಲ ಈಗಲೇ ಸುಡು ಬಿಸಿಲ ಧಗೆಗೆ ಜನ ಬಸವಳಿದು ಹೋಗುತ್ತಿದ್ದಾರೆ. ಅದರಲ್ಲಿ ಮಹಾನಗರ ಬೆಂಗಳೂರಿನಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು ಮಧ್ಯಾಹ್ನದ ವೇಳೆ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತಿದೆ.
    ಇದರ ನಡುವೆ ನಗರದ ವಿವಿಧ ವಾರ್ಡ್‌ಗಳಲ್ಲಿ ಬೇಸಿಗೆಯಲ್ಲಿ ಅಂತರ್ಜಲ ಕುಸಿಯುವ ಸಾಧ್ಯತೆ ಇದ್ದು, ಇದರಿಂದ ನೀರಿನ ಅಭಾವ ಎದುರಾಗಬಹುದು ಎಂದು ಭಾರತೀಯ ವಿಜ್ಞಾನ ಸಂಸ್ಥೆ ವಿಜ್ಞಾನಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
    ಬೆಂಗಳೂರಿನಲ್ಲಿ ನೀರಿನ ಬಳಕೆಯ ಮೇಲೆ ಮಿತಿ ಹೇರಬೇಕು. ಅಂತರ್ಜಲ ದುರ್ಬಳಕೆಯಾಗದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ.
    ಈ ಹಿನ್ನೆಲೆಯಲ್ಲಿ ಬೆಂಗಳೂರು ಜಲ ಮಂಡಳಿ ಸಾರ್ವಜನಿಕರು ಕುಡಿಯುವ ನೀರನ್ನು ಸಮರ್ಪಕವಾಗಿ ಬಳಸುವ ಹಾಗೂ ಪೋಲು ಮಾಡುವುದನ್ನು ತಪ್ಪಿಸಲು ದಂಡನಾತ್ಮಕ ಕ್ರಮಗಳಿಗೆ ಮುಂದಾಗಿದೆ.
    ಈ ಸಂಬಂಧ ಜಲ ಮಂಡಳಿ ಹೊಸ ಆದೇಶವನ್ನು ಹೊರಡಿಸಿದೆ.ಕುಡಿಯುವ ನೀರನ್ನು ವಾಹನಗಳನ್ನು ತೊಳೆಯಲು ,ಕೈದೋಟಕ್ಕೆ, ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣ ಹಾಗೂ ನೆಲ ಸ್ವಚ್ಛತೆಗೆ ಬಳಸುವುದನ್ನು ನಿಷೇಧಿಸಿದೆ.
    ಸಿನಿಮಾ ಮಂದಿರ ಮತ್ತು ಮಾಲ್‌ಗಳಲ್ಲಿ ಕುಡಿಯುವ ನೀರಿಗಲ್ಲದೇ, ಇತರೆ ಚಟುವಟಿಕೆಗಳಿಗೆ ಬಳಸುವುದನ್ನು ನಿಷೇಧಿಸಲಾಗಿದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
    ಆದೇಶ ಉಲ್ಲಂಘಿಸುವವರ ವಿರುದ್ಧ ಜಲಮಂಡಳಿ ಕಾಯ್ದೆಯ ಕಲಂ 109ರ ಅನ್ವಯ 500 ದಂಡ ವಿಧಿಸಲಾಗುವುದು. ಉಲ್ಲಂಘನೆ ಮರುಕಳಿಸಿದರೆ ದಂಡದ ಮೊತ್ತ 500 ಹಾಗೂ ಹೆಚ್ಚುವರಿಯಾಗಿ ಪ್ರತಿ ದಿನ 500 ದಂಡ ವಿಧಿಸಲಾಗುವುದು ಎಂದು ತಿಳಿಸ
    ಆದೇಶದ ಉದ್ದೇಶವಾಗಿದೆ. ಆದೇಶ ಉಲ್ಲಂಘನೆ ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಜಲಮಂಡಳಿಯ ಸಹಾಯವಾಣಿ 1916ಕ್ಕೆ ದೂರು ನೀಡಬಹುದು ಎಂದು ತಿಳಿಸಲಾಗಿದೆ.

    Verbattle
    Verbattle
    Verbattle
    ಬೆಂಗಳೂರು ಸರ್ಕಾರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಇದೇ ನೋಡಿ ಪ್ರಿಯಾಂಕ್ ಖರ್ಗೆ ಸಾಧನೆ
    Next Article Tesla ಗೆ ಇವರೆಲ್ಲಾ ಬೇಕಂತೆ ನೋಡಿ. .
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • LinwoodGah ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Anzsdk ರಲ್ಲಿ ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.