Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು Crime Rate ಜಾಸ್ತಿ ಯಾಕಾಗ್ತಿದೆ ಗೊತ್ತಾ.
    ಕಾನೂನು

    ಬೆಂಗಳೂರು Crime Rate ಜಾಸ್ತಿ ಯಾಕಾಗ್ತಿದೆ ಗೊತ್ತಾ.

    vartha chakraBy vartha chakraಮೇ 28, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.28-ಕೊಲೆ,ಸುಲಿಗೆ, ಬೆದರಿಕೆ,ಮನೆಗಳವು,ವಾಹನ ಕಳವು ಸೇರಿದಂತೆ ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಹರಸಾಹಸ ಪಡುತ್ತಿರುವ ಬೆನ್ನಲ್ಲೇ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್ ಸಿಬ್ಬಂದಿಯ ಕೊರತೆ ಎದುರಾಗಿದೆ.
    ನಗರದ ಜನಸಂಖ್ಯೆ ಮತ್ತು ಪೊಲೀಸ್ ಸಿಬ್ಬಂದಿಯ ಅನುಪಾತದಲ್ಲಿ ಭಾರಿ ಅಂತರ ಕಂಡುಬಂದಿದೆ,ನಗರದಲ್ಲಿ 1,825 ಪೊಲೀಸ್ ಕಾನ್ಸ್‌ಟೇಬಲ್‌ಗಳು, 347 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳು ಸೇರಿದಂತೆ 3,814 ಹುದ್ದೆಗಳು ಖಾಲಿ ಇವೆ.
    ಈ ಕೊರತೆಯು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ವಿವಿಧ ಸವಾಲುಗಳಿಗೆ ಕಾರಣವಾಗಿದೆ.
    ಬ್ಯೂರೋ ಆಫ್ ಪೊಲೀಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ (ಬಿಪಿಆರ್ ಆಂಡ್ ಡಿ) ಪ್ರಕಾರ, ಪ್ರತಿ 1 ಲಕ್ಷ ಜನಸಂಖ್ಯೆಗೆ 170 ಸಿವಿಲ್ ಪೋಲೀಸರ ಅಗತ್ಯವಿದ್ದು, ನಗರದಲ್ಲಿ 1.4 ದಶಲಕ್ಷ ಜನಸಂಖ್ಯೆಗೆ ಈಗ ಮಂಜೂರಾದ ಪೊಲೀಸ್ ಬಲವೂ ಸಾಕಾಗುವುದಿಲ್ಲ.
    ನಗರಕ್ಕೆ 21,720 ಪೊಲೀಸ್ ಸಿಬ್ಬಂದಿ ಅಗತ್ಯವಿದೆ. ಆದರೆ ರಾಜ್ಯದ ರಾಜಧಾನಿಯಲ್ಲಿ ಈಗ 15,475 ಪೊಲೀಸರು ಮತ್ತು ಅಧಿಕಾರಿಗಳಷ್ಟೇ ಇದ್ದಾರೆ. ಇದರಲ್ಲಿ ಡಿಸಿಪಿಗಳು, ಕಾನೂನು ಮತ್ತು ಸುವ್ಯವಸ್ಥೆ, ಸಂಚಾರ ಮತ್ತು ವಿಶೇಷ ಪಡೆಗಳ ಎಸಿಪಿಗಳು ಸೇರಿದ್ದಾರೆ. ಇದು ಈಗಿರುವ ಸಿಬ್ಬಂದಿ ಸಾಮರ್ಥ್ಯ ಮತ್ತು ಅಗತ್ಯವುಳ್ಳ ಸಿಬ್ಬಂದಿಯ ನಡುವಿನ ಗಣನೀಯ ಅಂತರವನ್ನು ಬಹಿರಂಗಪಡಿಸಿದೆ.
    ತಂತ್ರಜ್ಞಾನವನ್ನು ಉನ್ನತೀಕರಿಸಿದಾಗ ಕೆಲಸವು ಹೆಚ್ಚು ಪರಿಣಾಮಕಾರಿಯಾಗಲಿದೆ, ಆದರೆ ಸಿಬ್ಬಂದಿ ಸಂಖ್ಯೆ ಕೂಡ ಅಷ್ಟೇ ಅವಶ್ಯಕವಾಗುತ್ತದೆ, ಹೊಯ್ಸಳ ಮತ್ತು ಚೀತಾಗಳಂತಹ ಗಸ್ತು ವಾಹನಗಳು ಹೆಚ್ಚುತ್ತಿರುವಾಗ, ಅವುಗಳನ್ನು ನಿರ್ವಹಿಸಲು ಹೆಚ್ಚಿನ ಪೊಲೀಸ್ ಸಿಬ್ಬಂದಿಯ ಅವಶ್ಯಕತೆಯಿದೆ
    ಸಿವಿಲ್ ಕಾನ್‌ಸ್ಟೆಬಲ್‌ಗಳು, ಸಶಸ್ತ್ರ ಮೀಸಲು ಮುಂತಾದ ಪೊಲೀಸ್ ಪಡೆಗಳಲ್ಲಿ ಹಲವಾರು ಸಿಬ್ಬಂದಿಗಳಿರುವುದರಿಂದ ನೇಮಕಾತಿ ನಿರಂತರವಾಗಿರಬೇಕು. ಹುದ್ದೆಗಳು ಖಾಲಿ ಇರುವುದನ್ನು ಭರ್ತಿ ಮಾಡದಿದ್ದರೆ ನಿವೃತ್ತಿ, ಮರಣ, ಬಡ್ತಿ ಇತ್ಯಾದಿಗಳಿಂದಾಗಿ ಕೆಲವು ಹುದ್ದೆಗಳು ಖಾಲಿಯಾದಾಗ ಮತ್ತಷ್ಟು ಸಮಸ್ಯೆಯಾಗುತ್ತವೆ.
    ಅಪರಾಧ, ಜನಸಂಖ್ಯೆ, ಕೈಗಾರಿಕಾ ಮತ್ತು ವಿದ್ಯಾರ್ಥಿಗಳ ಚಟುವಟಿಕೆಗಳು ಮತ್ತು ವಾಹನ ದಟ್ಟಣೆ ಪ್ರತಿದಿನ ಹೆಚ್ಚುತ್ತಿರುವ ಕಾರಣ ಮಂಜೂರಾದ ಪೊಲೀಸ್ ಬಲವನ್ನು ಹೆಚ್ಚಿಸಲು ಪೊಲೀಸ್ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು‌ ಕಳುಹಿಸಲಿದೆ.
    ಎಲ್ಲಾ ಕ್ಷೇತ್ರಗಳಲ್ಲಿ ನಗರದ ಬೆಳವಣಿಗೆಗೂ ಪೊಲೀಸ್ ಇಲಾಖೆಯ ಬೆಳವಣಿಗೆಗೂ ತಾಳೆಯಾಗುತ್ತಿಲ್ಲ. ಬಜೆಟ್ ನಿರ್ಬಂಧಗಳಿಂದಾಗಿ ಪೊಲೀಸ್ ಬಲವನ್ನು ಹೆಚ್ಚಿಸುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದು ಸಿಬ್ಬಂದಿಯ ಕೊರತೆಗೆ ಕಾರಣವಾಗಿದೆ.

    Bangalore crime Government m News ಕಾನೂನು ಕೊಲೆ ತಂತ್ರಜ್ಞಾನ ವಿದ್ಯಾ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ಹೆಜ್ಜೆ ಜಾಡು ಬೆನ್ನು ಹತ್ತಿದ SIT.
    Next Article ಲೋಕಾಯುಕ್ತ ಪೋಲಿಸ್ ಮತ್ತಷ್ಟು Smart.
    vartha chakra
    • Website

    Related Posts

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    ಮೇ 9, 2025

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    5 ಪ್ರತಿಕ್ರಿಯೆಗಳು

    1. Aitek_naOn on ಜುಲೈ 18, 2024 9:16 ಅಪರಾಹ್ನ

      ГК Айтек multimedijnyj-integrator.ru .

      Reply
    2. Pereezd v Ispaniu_pekt on ಆಗಷ್ಟ್ 9, 2024 3:10 ಅಪರಾಹ್ನ

      Налоги в Испании Налоги в Испании .

      Reply
    3. skoraya narkologicheskaya pomosh_zvMl on ಸೆಪ್ಟೆಂಬರ್ 13, 2024 6:52 ಫೂರ್ವಾಹ್ನ

      вызов нарколога на дом частная скорая помощь вызов нарколога на дом частная скорая помощь .

      Reply
    4. GeraldInalf on ಅಕ್ಟೋಬರ್ 23, 2024 11:21 ಫೂರ್ವಾಹ್ನ

      Selector

      Reply
    5. DanielSah on ಮೇ 9, 2025 11:10 ಅಪರಾಹ್ನ

      ¡Hola, exploradores del azar !
      AdemГЎs, no arriesgas dinero en tus primeras jugadas.
      ObtГ©n 10 euros gratis por registrarte y disfruta de una experiencia de juego Гєnica. Sin necesidad de realizar un depГіsito, puedes explorar una amplia gama de juegos y ganar premios reales. Es la forma perfecta de iniciarte en el mundo de los casinos en lГ­nea.
      Juegos online con 10 euros gratis 2025 – https://www.youtube.com/@squeezer007

      ¡Que tengas excelentes beneficios !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಪೊಲೀಸರೇ ದರೋಡೆ ಮಾಡಿದ್ರಾ

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • accounts-marketplace.xyz_Lob ರಲ್ಲಿ BJP ಬಿಡುಗಡೆ ಮಾಡಿದ ಕಲೆಕ್ಷನ್ ವಂಶಾವಳಿ
    • accounts-marketplace.xyz_Lob ರಲ್ಲಿ ಶಿವಕುಮಾರ್ ವಿರುದ್ಧ ಪ್ರಕರಣ ಕೈಬಿಟ್ಟ ನಿರ್ಧಾರ ಕಾನೂನು ಬಾಹಿರ | DK Shivakumar
    • buy-best-accounts.org_Lob ರಲ್ಲಿ ಕಳ್ಳ ಬೇಟೆಗೆ ಬಂದು ಗುಂಡಿಗೆ ಬಲಿಯಾದ
    Latest Kannada News

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಪೊಲೀಸರೇ ದರೋಡೆ ಮಾಡಿದ್ರಾ

    ಮೇ 9, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ ! #china #pm #pakistan #soldier #modi #viralvideo #news #worldnews
    Subscribe