Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಚ್ಚಿ ಬಿದ್ದು ಮನೆಗಳಿಂದ ಓಡಿ ಬಂದ ಗ್ರಾಮಸ್ಥರು
    Viral

    ಬೆಚ್ಚಿ ಬಿದ್ದು ಮನೆಗಳಿಂದ ಓಡಿ ಬಂದ ಗ್ರಾಮಸ್ಥರು

    vartha chakraBy vartha chakraಏಪ್ರಿಲ್ 10, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಯಾದಗಿರಿ:
    ಯಾದಗಿರಿ ಜಿಲ್ಲೆಯ ಹಲವು ಕಡೆ ಬಿರುಗಾಳಿ ಮಳೆಯ ಆರ್ಭಟಿಸಿದೆ.ಬಿರುಗಾಳಿಯಿಂದಾಗಿ ಉಂಟಾದ ಭಾರಿ ಅಗ್ನಿ ಅವಘಡದಿಂದ ಜಾಲಿಬೆಂಚಿ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದಾರೆ.
    ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಅತ್ಯಂತ ವೇಗವಾಗಿ ಬೀಸಿದ ಬಿರುಗಾಳಿಗೆ ಮುಖ್ಯ ವಿದ್ಯುತ್ ಲೈನ್ ತಂತಿಗಳ ನಡುವೆ ಘರ್ಷಣೆ ಉಂಟಾಗಿದೆ.ಇದರಿಂದ ವಿದ್ಯುತ್ ಕಂಬಗಳಲ್ಲಿ ಜೋರಾದ ಸದ್ದಿನೊಂದಿಗೆ ಬೆಂಕಿ ಹೊತ್ತಿಕೊಂಡಿದೆ.
    ಸಂಜೆ ವೇಳೆ ಏಕಾಏಕಿ ಉಂಟಾದ ಭಾರಿ ಪ್ರಮಾಣದ ಗಾಳಿಯಿಂದ ಇಡೀ ಗ್ರಾಮದಲ್ಲಿ ಸಂಪರ್ಕಿಸುವ ವಿದ್ಯುತ್ ತಂತಿಗಳಲ್ಲಿ ಕಾಣಿಸಿಕೊಂಡ ಬೆಂಕಿಯಿಂದ
    ಮನೆ ಮೇಲೆ ವಿದ್ಯುತ್ ತಂತಿ ಬಿದ್ದಿವೆ.
    ಇದರಿಂದ ಬೆಚ್ಚಿದ ಜನರು ಎದ್ನೋ ಬಿದ್ನೋ ಎನ್ನುವ ಹಾಗೆ ಮನೆಯಿಂದ ಓಡಿ ಹೊರಗೆ ಬಂದಿದ್ದಾರೆ
    ಸ್ಥಳಕ್ಕೆ ಅಗ್ನಿಶಾಮಕ ದಳ ಸುರಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

    Share. Facebook Twitter Pinterest LinkedIn Tumblr Email WhatsApp
    Previous Articleಹೊಸ ವಿಮಾನ ನಿಲ್ದಾಣಕ್ಕೆ ತಕರಾರು
    Next Article ಅಮೇರಿಕಾದ ವೇಶ್ಯಾವಾಟಿಕಯಲ್ಲಿ ಸಿಕ್ಕಿ ಬಿದ್ದ ಭಾರತೀಯ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    ಜೂನ್ 20, 2025

    3 ಪ್ರತಿಕ್ರಿಯೆಗಳು

    1. xm60f on ಜೂನ್ 6, 2025 12:03 ಫೂರ್ವಾಹ್ನ

      clomid tablete can i get generic clomiphene online get cheap clomiphene for sale cost clomid online clomiphene tablet price can i get generic clomiphene online cost of cheap clomid for sale

      Reply
    2. cheap cialis nz on ಜೂನ್ 9, 2025 4:05 ಅಪರಾಹ್ನ

      The vividness in this serving is exceptional.

      Reply
    3. flagyl prescription online on ಜೂನ್ 11, 2025 10:21 ಫೂರ್ವಾಹ್ನ

      This is the type of delivery I unearth helpful.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_kckl ರಲ್ಲಿ ಬೀದಿಗಿಳಿದ ಬಿಜೆಪಿ ನಾಯಕರು.
    • Maxinemoict ರಲ್ಲಿ Alcoholಗೆ‌ Full‌ ಡಿಮಾಂಡ್
    • Bobbyglupe ರಲ್ಲಿ ಅಕ್ರಮಗಳ ಆಗರವಾದ BBMP.
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe