ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಚ್ಚಿ ಬಿದ್ದ ಮಂಗಳೂರು
    ಅಪರಾಧ

    ಬೆಚ್ಚಿ ಬಿದ್ದ ಮಂಗಳೂರು

    vartha chakraBy vartha chakraಮೇ 2, 2025Updated:ಮೇ 2, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಮೇ.2:
    ಕಡಲತೀರದ ಮಂಗಳೂರು ಮತ್ತೊಮ್ಮೆ ಬೆಚ್ಚಿ ಬಿದ್ದಿದೆ. ಪಾಕಿಸ್ಥಾನದ ಪರ ಘೋಷಣೆ ಹಾಕಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಗುಂಪೊಂದು ಹಿಡಿದು ಥಳಿಸಿ ಹತ್ಯೆ ಮಾಡಿದ ಘಟನೆ ಮಾಸುವ ಮುನ್ನವೇ ಹಿಂದೂಪರ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಎಂಬುವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ.
    ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್‌, ಪ್ರಜ್ವಲ್‌, ಅನ್ವಿತ್‌, ಲತೀಶ್‌ ಹಾಗೂ ಶಶಾಂಕ್‌ ಜೊತೆ ತೆರಳುತ್ತಿದ್ದಾಗ ಐದಾರು ಮಂದಿ ದುಷ್ಕರ್ಮಿಗಳ ತಂಡ ಸ್ವಿಫ್ಟ್‌ ಕಾರು ಹಾಗೂ ಪಿಕಪ್ ವಾಹನದಲ್ಲಿ ಹಿಂಬಾಲಿಸಿ ಬಜಪೆಯ ಕಿನ್ನಿಪದವಿನಲ್ಲಿ ತಲವಾರಿನಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ.
    ಬಜಪೆ ಠಾಣೆ ವ್ಯಾಪ್ತಿಯ ಕಿನ್ನಿಪದವಿನಲ್ಲಿ ರಾತ್ರಿ 8.27ಕ್ಕೆ ಕಾರನ್ನು ಏಕಾಏಕಿ ಅಡ್ಡಗಟ್ಟಿ ಸುಹಾಸ್ ಶೆಟ್ಟಿ ಮೇಲೆ ಹಲ್ಲೆ ನಡೆಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲೇ ಆತ ಅಸುನೀಗಿದ್ದ’ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ಸುದ್ದಿಗಾರರಿಗೆ ತಿಳಿಸಿದರು.
    ‘ದಾಳಿಯ ವೇಳೆ ಸುಹಾಸ್‌ ಶೆಟ್ಟಿಯ ಸಹಚರನೊಬ್ಬ ಗಾಯಗೊಂಡಿದ್ದಾನೆ. ಆತ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಜಪೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದೇವೆ’ ಎಂದು ತಿಳಿಸಿದರು.
    ಪ್ರಕ್ಷುಬ್ಧ ವಾತಾವರಣ:
    ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಮಂಗಳೂರು ನಗರದ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಜಾಸ್ತಿಯಾಗಿವೆ. ಹಾಗಾಗಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆಯ ಸೆಕ್ಷನ್ 163ರ ಪ್ರಕಾರ ಇದೇ 2ರ ಬೆಳಿಗ್ಗೆ 6 ರಿಂದ ಇದೇ 6 ರಂದು ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

    Verbattle
    Verbattle
    Verbattle
    ಕಾನೂನು ಕಾರು ಕೊಲೆ ನ್ಯಾಯ ಪ್ರಜ್ವಲ್ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleನಮಾಜ್ ಮಾಡಿ ಸಸ್ಪೆಂಡ್ ಆದ.
    Next Article ಭಾರತದ ಬಂದರುಗಳಲ್ಲಿ ಪಾಕಿಸ್ತಾನದ ಹಡಗುಗಳಿಗೆ ನಿಷೇಧ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    1 ಟಿಪ್ಪಣಿ

    1. Nlfmoo on ಏಪ್ರಿಲ್ 3, 2026 11:44 ಫೂರ್ವಾಹ್ನ

      Where the house edge is just clickbait – http://calcitriolc.com/big-bass-bonanza-slot-review-2026/ , Your arrival just made the odds sweat .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.