Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಚ್ಚಿ ಬಿದ್ದ ಮಂಗಳೂರು
    ಅಪರಾಧ

    ಬೆಚ್ಚಿ ಬಿದ್ದ ಮಂಗಳೂರು

    vartha chakraBy vartha chakraಮೇ 2, 2025Updated:ಮೇ 2, 202515 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು,ಮೇ.2:
    ಕಡಲತೀರದ ಮಂಗಳೂರು ಮತ್ತೊಮ್ಮೆ ಬೆಚ್ಚಿ ಬಿದ್ದಿದೆ. ಪಾಕಿಸ್ಥಾನದ ಪರ ಘೋಷಣೆ ಹಾಕಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಗುಂಪೊಂದು ಹಿಡಿದು ಥಳಿಸಿ ಹತ್ಯೆ ಮಾಡಿದ ಘಟನೆ ಮಾಸುವ ಮುನ್ನವೇ ಹಿಂದೂಪರ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಎಂಬುವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ.
    ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್‌, ಪ್ರಜ್ವಲ್‌, ಅನ್ವಿತ್‌, ಲತೀಶ್‌ ಹಾಗೂ ಶಶಾಂಕ್‌ ಜೊತೆ ತೆರಳುತ್ತಿದ್ದಾಗ ಐದಾರು ಮಂದಿ ದುಷ್ಕರ್ಮಿಗಳ ತಂಡ ಸ್ವಿಫ್ಟ್‌ ಕಾರು ಹಾಗೂ ಪಿಕಪ್ ವಾಹನದಲ್ಲಿ ಹಿಂಬಾಲಿಸಿ ಬಜಪೆಯ ಕಿನ್ನಿಪದವಿನಲ್ಲಿ ತಲವಾರಿನಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ.
    ಬಜಪೆ ಠಾಣೆ ವ್ಯಾಪ್ತಿಯ ಕಿನ್ನಿಪದವಿನಲ್ಲಿ ರಾತ್ರಿ 8.27ಕ್ಕೆ ಕಾರನ್ನು ಏಕಾಏಕಿ ಅಡ್ಡಗಟ್ಟಿ ಸುಹಾಸ್ ಶೆಟ್ಟಿ ಮೇಲೆ ಹಲ್ಲೆ ನಡೆಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲೇ ಆತ ಅಸುನೀಗಿದ್ದ’ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ಸುದ್ದಿಗಾರರಿಗೆ ತಿಳಿಸಿದರು.
    ‘ದಾಳಿಯ ವೇಳೆ ಸುಹಾಸ್‌ ಶೆಟ್ಟಿಯ ಸಹಚರನೊಬ್ಬ ಗಾಯಗೊಂಡಿದ್ದಾನೆ. ಆತ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಜಪೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದೇವೆ’ ಎಂದು ತಿಳಿಸಿದರು.
    ಪ್ರಕ್ಷುಬ್ಧ ವಾತಾವರಣ:
    ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಮಂಗಳೂರು ನಗರದ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಜಾಸ್ತಿಯಾಗಿವೆ. ಹಾಗಾಗಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆಯ ಸೆಕ್ಷನ್ 163ರ ಪ್ರಕಾರ ಇದೇ 2ರ ಬೆಳಿಗ್ಗೆ 6 ರಿಂದ ಇದೇ 6 ರಂದು ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

    ಕಾನೂನು ಕಾರು ಕೊಲೆ ನ್ಯಾಯ ಪ್ರಜ್ವಲ್ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleನಮಾಜ್ ಮಾಡಿ ಸಸ್ಪೆಂಡ್ ಆದ.
    Next Article ಭಾರತದ ಬಂದರುಗಳಲ್ಲಿ ಪಾಕಿಸ್ತಾನದ ಹಡಗುಗಳಿಗೆ ನಿಷೇಧ
    vartha chakra
    • Website

    Related Posts

    ಸುರ್ಜೇವಾಲಾ ಬದಲಾವಣೆಗೆ ತಂತ್ರ.

    ಜುಲೈ 11, 2025

    ಅಮೃತಧಾರೆ ನಟಿ ಹತ್ಯೆ ಯತ್ನ

    ಜುಲೈ 11, 2025

    ಡಿ ಬಾಸ್ ಸ್ವಿಟ್ಜರ್ಲ್ಯಾಂಡ್ ಗೆ ಹೋಗೋಕೆ ಆಗೋಲ್ಲ!

    ಜುಲೈ 11, 2025

    15 ಪ್ರತಿಕ್ರಿಯೆಗಳು

    1. ec9yu on ಜೂನ್ 5, 2025 8:21 ಅಪರಾಹ್ನ

      where can i buy clomiphene without dr prescription where buy clomid without prescription name brand for clomiphene where to buy generic clomiphene no prescription order clomid without a prescription how to buy clomiphene price clomid price cvs

      Reply
    2. cheap cialis online on ಜೂನ್ 9, 2025 12:27 ಅಪರಾಹ್ನ

      This is a topic which is virtually to my callousness… Numberless thanks! Exactly where can I lay one’s hands on the phone details for questions?

      Reply
    3. can i take two flagyl pills at once on ಜೂನ್ 11, 2025 6:42 ಫೂರ್ವಾಹ್ನ

      This is the make of post I turn up helpful.

      Reply
    4. s0lxs on ಜೂನ್ 23, 2025 4:04 ಅಪರಾಹ್ನ

      purchase azithromycin generic – tindamax 300mg pills bystolic 5mg brand

      Reply
    5. 14dws on ಜೂನ್ 25, 2025 2:44 ಅಪರಾಹ್ನ

      brand augmentin 625mg – atbioinfo.com generic acillin

      Reply
    6. rff47 on ಜೂನ್ 27, 2025 7:47 ಫೂರ್ವಾಹ್ನ

      buy nexium 20mg capsules – https://anexamate.com/ esomeprazole 20mg uk

      Reply
    7. d2q29 on ಜೂನ್ 28, 2025 5:24 ಅಪರಾಹ್ನ

      warfarin 2mg tablet – https://coumamide.com/ buy cozaar 50mg pill

      Reply
    8. 1ac33 on ಜೂನ್ 30, 2025 2:48 ಅಪರಾಹ್ನ

      meloxicam price – swelling buy mobic 7.5mg for sale

      Reply
    9. trvc6 on ಜುಲೈ 2, 2025 12:27 ಅಪರಾಹ್ನ

      buy prednisone generic – https://apreplson.com/ buy deltasone 20mg for sale

      Reply
    10. dbi6c on ಜುಲೈ 3, 2025 3:43 ಅಪರಾಹ್ನ

      buy ed meds online – cheapest ed pills online best ed pills at gnc

      Reply
    11. 85cn9 on ಜುಲೈ 10, 2025 5:27 ಫೂರ್ವಾಹ್ನ

      order fluconazole 200mg generic – https://gpdifluca.com/ diflucan brand

      Reply
    12. j4enf on ಜುಲೈ 11, 2025 6:40 ಅಪರಾಹ್ನ

      cenforce 100mg price – https://cenforcers.com/# buy cenforce 100mg pills

      Reply
    13. h3c7w on ಜುಲೈ 13, 2025 4:31 ಫೂರ್ವಾಹ್ನ

      cialis free 30 day trial – on this site tadalafil troche reviews

      Reply
    14. a8gl4 on ಜುಲೈ 14, 2025 9:55 ಅಪರಾಹ್ನ

      how much does cialis cost at cvs – tadalafil how long to take effect tadalafil liquid review

      Reply
    15. Connietaups on ಜುಲೈ 14, 2025 11:23 ಅಪರಾಹ್ನ

      zantac 300mg without prescription – https://aranitidine.com/ zantac 150mg drug

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RickyDaf ರಲ್ಲಿ ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    • 58dqx ರಲ್ಲಿ ಬಿಯರ್ ಪ್ರಿಯರ ಬಾಯಿ ಸುಡಲಿದೆ ಸರ್ಕಾರದ ಆದೇಶ | Beer
    • ie7l5 ರಲ್ಲಿ ಯತ್ನಾಳ್ ಆರೋಪಗಳೆಲ್ಲಾ ಸತ್ಯ | Yatnal
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe