ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿ ಅಧಿವೇಶನಕ್ಕೆ ಎಷ್ಟು ಖರ್ಚಾಗುತ್ತದೆ ಗೊತ್ತಾ.
    ರಾಜ್ಯ

    ಬೆಳಗಾವಿ ಅಧಿವೇಶನಕ್ಕೆ ಎಷ್ಟು ಖರ್ಚಾಗುತ್ತದೆ ಗೊತ್ತಾ.

    vartha chakraBy vartha chakraಡಿಸೆಂಬರ್ 6, 20249 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ
    ಬೆಳಗಾವಿಯ‌ ಸುವರ್ಣ ವಿಧಾನಸೌಧದಲ್ಲಿ ಡಿ.9ರ ಶನಿವಾರದಿಂದ ಡಿ. 19ರವರೆಗೆ 9 ದಿನಕಾಲ ನಡೆಯುತ್ತಿದೆ.ಈ ಅಧಿವೇಶನಕ್ಕೆ ಮಾಡಲಾಗುತ್ತಿರುವ ವೆಚ್ಚ ಬರೋಬ್ಬರಿ 19 ಕೋಟಿ ರೂ‌ಪಾಯಿ.
    ಇದು ಅಧಿವೇಶನಕ್ಕೆ ಆಗಮಿಸುವ ಶಾಸಕರು, ಮಂತ್ರಿಗಳು, ಅಧಿಕಾರಿಗಳ ವಾಸ್ತವ್ಯ ಹಾಗೂ ಊಟೋಪಚಾರಕ್ಕೆ ಮಾತ್ರ ಮಾಡುತ್ತಿರುವ ವೆಚ್ಚವಾಗಿದೆ.
    ಇದನ್ನು ಹೊರತುಪಡಿಸಿ ಶಾಸಕರಿಗೆ ಪ್ರಯಾಣ ಭತ್ಯೆ,ಸಭಾ ಭತ್ಯೆ ಆತಿಥ್ಯ ಭತ್ಯೆ ಸೇರಿದಂತೆ ಇತರೆ ಭತ್ಯೆಗಳನ್ನು ಪ್ರತ್ಯೇಕವಾಗಿ ನೀಡಲಾಗುವುದು ಅದೇ ರೀತಿಯಲ್ಲಿ ಅಧಿಕಾರಿಗಳಿಗೂ ಅವರ ಹುದ್ದೆಯ ಅರ್ಹತೆ ಆಧರಿಸಿ ನೀಡಲಾಗುವುದು.
    ಇವುಗಳನ್ನು ಹೊರತುಪಡಿಸಿ ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ವಾಸ್ತವ್ಯಕ್ಕೆ 7 ಕೋಟಿ ರೂ. ಖರ್ಚಾಗಲಿದ್ದು, ಹಿಂದಿನ ವರ್ಷ ಒಟ್ಟು 18 ಕೋಟಿ ಖರ್ಚಾಗಿತ್ತು. ಆ ವೆಚ್ಚವನ್ನು ಆಧರಿಸಿ ಶೇಕಡಾ 10 ರಷ್ಟು ಹೆಚ್ಚಳ ಮಾಡಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿದ್ದಾರೆ.
    ಪ್ರತೀ ವರ್ಷವೂ ಅಧಿವೇಶನದ ಖರ್ಚಿನಲ್ಲಿ ವಾಸ್ತವ್ಯಕ್ಕೆ ಸಿಂಹ ಪಾಲು ಹೋಗುವುದರಿಂದ ಹಣ ಉಳಿಸುವ ನಿಟ್ಟಿನಲ್ಲಿ ಸುವರ್ಣ ವಿಧಾನಸೌಧದ ಬಳಿ ಶಾಸಕರ ಭವನ ನಿರ್ಮಿಸುವ ದಶಕದ ಬೇಡಿಕೆ ಬೇಡಿಕೆಯಾಗಿಯೇ ಉಳಿದಿದೆ.
    ಊಟಕ್ಕೆ 2.80 ಕೋಟಿ:
    ಸಚಿವ, ಶಾಸಕ, ಅಧಿಕಾರಿ ಹಾಗೂ ಸಿಬ್ಬಂದಿಯ ಊಟದ ಖರ್ಚಿಗೆ 2.80 ಕೋಟಿ ರೂ ಖರ್ಚಾಗಲಿದೆ. ಮಾರ್ಷಲ್‌ಗಳ ಓಡಾಟ, ಪೊಲೀಸ್ ಬಂದೋಬಸ್ತ್ ಹಾಗೂ ಸಾರಿಗೆ ಸಂಸ್ಥೆಯ ಬಸ್ ಸೇವೆ ಸೇರಿ ಒಟ್ಟಾರೆ 1.20 ಕೋಟಿ ರೂ. ವೆಚ್ಚವಾಗಲಿದೆ.
    ಸುವರ್ಣ ವಿಧಾನಸೌಧ ಸೇರಿ ಗಣ್ಯರು ತಂಗಿದ ಸ್ಥಳಗಳಲ್ಲಿ ಇಂಟರ್‌ನೆಟ್ ಸೌಲಭ್ಯ, ದೂರವಾಣಿ ವ್ಯವಸ್ಥೆಗೆ 44 ಲಕ್ಷ ರೂ. ವಾಹನಗಳ ಇಂಧನಕ್ಕಾಗಿ 45 ಲಕ್ಷ ರೂ. ಅಧಿವೇಶನ ವೇಳೆ ತುರ್ತಾಗಿ ಬಾಡಿಗೆ ವಾಹನ ಪಡೆಯಲು 25 ಲಕ್ಷ ರೂ. ವಾಹನ ಚಾಲಕರ ವಸತಿ ವ್ಯವಸ್ಥೆಗೆ 20 ಲಕ್ಷ ರೂ. ಸೌಧವನ್ನು ಹೂಗಳಿಂದ ಅಲಂಕಾರಗೊಳಿಸಲು 15 ಲಕ್ಷ ರೂ. ಖರ್ಚಾಗಲಿದೆ ಎಂದು ತಿಳಿಸಿದರು.
    ಧರಣಿ ಸ್ಥಳಕ್ಕೆ 8.50 ಲಕ್ಷ:
    ಅಧಿವೇಶನದ ವೇಳೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಗಮನ ಸೆಳೆಯಲು ಹಲವು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ ಇದಕ್ಕಾಗಿಯೇ ಪ್ರತಿಭಟನಾ ಸ್ಥಳ ನಿಗದಿ ಮಾಡಲಾಗಿದೆ.ಇದಕ್ಕೆ 8.50 ಲಕ್ಷ ರೂಪಾಯಿ ವೆಚ್ಚವಾಗುತ್ತದೆ ಸ್ವಚ್ಛತಾ ಸಿಬ್ಬಂದಿ, ಬಿಸಿ ನೀರಿನ ವ್ಯವಸ್ಥೆ, ಲೇಖನ ಸಾಮಗ್ರಿಗೆ 25 ಲಕ್ಷ ರೂ. ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ 15 ಲಕ್ಷ ರೂ. ಅಧಿವೇಶನ ಮಾಹಿತಿ ಕೈಪಿಡಿ, ವಿವಿಧ ಗುರುತಿನ ಚೀಟಿಗಾಗಿ 4 ಲಕ್ಷ ರೂ. ಜಿಲ್ಲಾ ತರಬೇತಿ ಕೇಂದ್ರದಲ್ಲಿ ಕರ್ತವ್ಯದಲ್ಲಿರುವ ಸರ್ಕಾರಿ ವಾಹನ ಚಾಲಕರಿಗೆ ನಿರ್ವಹಣಾ ವೆಚ್ಚ 25 ಸಾವಿರ ರೂ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಬೇಡಿಕೆ ಸಲ್ಲಿಸಿದ್ದಾರೆ.

    Verbattle
    Verbattle
    Verbattle
    ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಠಕ್ಕರ್ ಕೊಡಲು ರೆಡಿಯಾದ ಜೆಡಿಎಸ್.
    Next Article ಬೆಂಗಳೂರಲ್ಲಿ ಮತ್ತೆ ಸಿಕ್ತು ಡ್ರಗ್ಸ್
    vartha chakra
    • Website

    Related Posts

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://raindrop.io/cousinleo9/limpreston9548-68528733 ರಲ್ಲಿ ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ
    • MartinKax ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • LeonardGob ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.