Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    ರಾಜ್ಯ

    ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.

    vartha chakraBy vartha chakraಜನವರಿ 9, 2025Updated:ಜನವರಿ 9, 202525 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.9:
    ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆಯಾದರೂ
    ಮುಂಬರುವ ಬೇಸಿಗೆಯಲ್ಲಿ ವಿದ್ಯುತ್ ಗೆ ಹೆಚ್ಚಿನ ಪ್ರಮಾಣದಲ್ಲಿ ಬೇಡಿಕೆ ಬರಲಿದೆ.
    ಕಳೆದ ವರ್ಷದ ಬೇಡಿಕೆ ಮತ್ತು ಈ ವರ್ಷದ ಅಗತ್ಯ ಕುರಿತಂತೆ ಅಂದಾಜು ಮಾಡಲಾಗಿದೆ ಇದರ ಪ್ರಕಾರ
    ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
    ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಮುಂಬರುವ ಬೇಸಿಗೆ ಬೇಕಾಗುವ ವಿದ್ಯುತ್ ಪೂರೈಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತಂತೆ ಚರ್ಚೆ ನಡೆಸಿದರು ಹಲವು ಮೂಲಗಳಿಂದ ಬೇಡಿಕೆ ಇರುವಷ್ಟು ವಿದ್ಯುತ್ ಲಭ್ಯವಿರುವಂತೆ ಮಾಡಲಾಗುವುದು ಹೀಗಾಗಿ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದರು ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ ಅಗತ್ಯವಿರುವ ವಿದ್ಯುತ್ ಪೂರೈಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕೆ ತಕ್ಕಂತೆ ವಿತರಣೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.ಕಳೆದ ಬೇಸಿಗೆಯಲ್ಲಿ 17,000 ಮೆಗಾವ್ಯಾಟ್ ಗರಿಷ್ಠ ಬೇಡಿಕೆ ಬಂದಿತ್ತು. ಅದರಂತೆ ಮುಬರುವ ಬೇಸಿಗೆಯಲ್ಲಿ ಎಷ್ಟು ವಿದ್ಯುತ್ ಬೇಕಾಗಬಹುದು ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿಕೊಂಡು ಕೆಪಿಟಿಸಿಎಲ್, ಪಿಸಿಕೆಎಲ್ ಮತ್ತು ಎಸ್ ಎಲ್ ಡಿಸಿ ವತಿಯಿಂದ ನಡೆಸಿದ ಸಮೀಕ್ಷೆ ಪ್ರಕಾರ ಗರಿಷ್ಠ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅವಶ್ಯಕತೆ ಬರಬಹುದು ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.ಅದರಂತೆ ಅಗತ್ಯ ವಿದ್ಯುತ್ ಪೂರೈಸಲು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ದೀರ್ಘಾವಧಿ ವಿದ್ಯುತ್ ಖರೀದಿ ಒಪ್ಪಂದದ ಮೂಲಕ ಹೆಚ್ಚುವರಿ ಅಗತ್ಯವಿರುವ ವಿದ್ಯುತ್ಅನ್ನು ಕಡಿಮೆ ದರಕ್ಕೆ ಖರೀದಿಸಲು ಅನ್ಯ ರಾಜ್ಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಲೋಡ್ ಶೆಡಿಂಗ್ ಮಾಡುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದರು.ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳ ಅಕ್ರಮ- ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಕಳೆದ ಒಂದೂವರೆ ವರ್ಷದಲ್ಲಿ 2.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಇನ್ನುಳಿದ ಪಂಪ್ ಸೆಟ್ ಗಳನ್ನು ಮುಂದಿನ ಒಂದು ವರ್ಷದೊಳಗೆ ಸಕ್ರಮಗೊಳಿಸಲಾಗುವುದು ಎಂದು ತಿಳಿಸಿದರು.ವಿದ್ಯುತ್ ಫೀಡರ್ ಗಳಿಂದ 500 ಮೀಟರ್ ಗಿಂತ ಹೆಚ್ಚು ದೂರದಲ್ಲಿರುವ ಪಂಪ್ ಸೆಟ್ ಗಳನ್ನು ಸೌರೀಕರಣಗೊಳಿಸಲು ಆದ್ಯತೆ ನೀಡಲಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರದ ಸಬ್ಸಿಡಿಯನ್ನು ಶ. 50ಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರಶೇ. 30ರಷ್ಟು ಸಬ್ಸಿಡಿ ನೀಡುತ್ತಿದ್ದು, ರೈತರು ಶೇ. 20ರಷ್ಟು ಮೊತ್ತ ಭರಿಸಿದರೆ ಸಾಕು ಎಂದರು.

    Verbattle
    Verbattle
    Verbattle
    ತಂತ್ರಜ್ಞಾನ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ಸಿನಲ್ಲಿ ಶತ್ರು ಸಂಹಾರ ನಡೆಯಲಿದೆಯಾ
    Next Article CID ವಿಚಾರಣೆ ಎದುರಿಸಿದ ಸಿ.ಟಿ.ರವಿ
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    25 ಪ್ರತಿಕ್ರಿಯೆಗಳು

    1. 1win_uwet on ಫೆಬ್ರವರಿ 11, 2026 1:50 ಅಪರಾಹ್ನ

      1win купон https://www.1win17384.help

      Reply
    2. 1win_lzet on ಫೆಬ್ರವರಿ 11, 2026 2:45 ಅಪರಾಹ್ನ

      1win одиночная ставка http://1win17384.help

      Reply
    3. king_baEi on ಫೆಬ್ರವರಿ 11, 2026 3:41 ಅಪರಾಹ್ನ

      If you’re looking for an exciting challenge, try playing king thimbles today!
      King thimbles enable applying greater force to needles comfortably.

      Reply
    4. 1win_cqet on ಫೆಬ್ರವರಿ 12, 2026 12:03 ಫೂರ್ವಾಹ್ನ

      1win промокод где ввести http://1win17384.help/

      Reply
    5. 1ace_nfsr on ಫೆಬ್ರವರಿ 12, 2026 9:35 ಫೂರ್ವಾಹ್ನ

      Dive into the thrilling world of online gambling with 1ace login and enjoy an unforgettable gaming experience!
      At present, 1ace remains a source of inspiration for innovation and growth.

      Reply
    6. kamera_kppi on ಫೆಬ್ರವರಿ 12, 2026 5:17 ಅಪರಾಹ್ನ

      Если вы хотите повысить безопасность и удобство маневрирования, рекомендуем камера заднего вида на грузовик.
      Современные камеры часто располагают функциями улучшенного качества видео и дополнительными системами безопасности.

      Reply
    7. kamera_kzOi on ಫೆಬ್ರವರಿ 12, 2026 5:21 ಅಪರಾಹ್ನ

      Для обеспечения максимальной безопасности на дороге рекомендуем приобрести купить камеру для грузового автомобиля.
      Камера заднего вида на грузовик стала важным элементом безопасности на дороге.

      Reply
    8. 1win_pqSi on ಫೆಬ್ರವರಿ 12, 2026 7:53 ಅಪರಾಹ್ನ

      1win скачать на android https://1win06284.help

      Reply
    9. 1win_euSi on ಫೆಬ್ರವರಿ 12, 2026 8:51 ಅಪರಾಹ್ನ

      1win на телефон скачать http://1win06284.help/

      Reply
    10. mostbet_fgEa on ಫೆಬ್ರವರಿ 14, 2026 5:58 ಫೂರ್ವಾಹ್ನ

      mostbet payme yechish Oʻzbekiston mostbet payme yechish Oʻzbekiston

      Reply
    11. DavidFunny on ಫೆಬ್ರವರಿ 15, 2026 8:06 ಫೂರ್ವಾಹ್ನ

      Наш женский журнал это место, где вы найдете советы по воспитанию, подборки актуальных образов, бьюти рекомендации и экспертные статьи о здоровье. Мы стараемся делать контент понятным, честным и полезным. Присоединяйтесь к нам по ссылке https://universewomen.ru/

      Reply
    12. kupit_mjet on ಫೆಬ್ರವರಿ 15, 2026 8:21 ಅಪರಾಹ್ನ

      Если вы хотите летние шины спб, то у нас вы найдете лучшие предложения и выгодные цены.
      Не менее значимыми являются параметры протектора и состав резины, влияющие на сцепление с дорогой.

      Reply
    13. aviator_ivEa on ಫೆಬ್ರವರಿ 16, 2026 6:46 ಫೂರ್ವಾಹ್ನ

      Discover the thrill of flying high with the exciting inverter game today!
      The quick rounds fit well for casual users and those who prefer swift betting cycles.

      Reply
    14. jaluzi s elektroprivodom_appr on ಫೆಬ್ರವರಿ 16, 2026 7:33 ಫೂರ್ವಾಹ್ನ

      автоматические жалюзи для окон автоматические жалюзи для окон .

      Reply
    15. Ronaldoblig on ಫೆಬ್ರವರಿ 17, 2026 4:31 ಫೂರ್ವಾಹ್ನ

      купить тяговый аккумулятор

      Reply
    16. 777bet_lqen on ಫೆಬ್ರವರಿ 17, 2026 8:50 ಫೂರ್ವಾಹ್ನ

      Experience thrilling wins every day at 777bet login, your ultimate destination for online betting excitement.
      777bet stands out as a leading online sportsbook and casino offering diverse betting opportunities.

      —

      Thanks to partnerships with leading developers, users enjoy smooth gameplay and impressive visuals.

      Reply
    17. ThomasFem on ಫೆಬ್ರವರಿ 17, 2026 10:54 ಫೂರ್ವಾಹ್ನ

      Шоурумы Москвы привлекают молодых дизайнеров, которые экспериментируют с формами и материалами. Это делает ассортимент разнообразным и интересным http://rashin.4adm.ru/viewtopic.php?f=27&t=6691

      Reply
    18. arenda_jtPi on ಫೆಬ್ರವರಿ 17, 2026 11:01 ಫೂರ್ವಾಹ್ನ

      Если вам необходима машина с водителем в аренду новосибирск, то наши предложения по аренде авто с водителем в Новосибирске идеально подойдут для комфортных поездок.
      Заказать авто с водителем в Новосибирске — отличный способ передвигаться быстро и удобно.

      Такая услуга пользуется популярностью среди бизнесменов и туристов, которые хотят сэкономить время.

      При заказе услуги важно учитывать рейтинг и отзывы компании, а также ознакомиться с условиями аренды.

      Выбор компании для аренды авто с водителем в Новосибирске зависит от бюджета и личных предпочтений клиента.

      Аренда авто с водителем позволяет путешествовать по городу без лишних забот и в комфортных условиях.

      Современные сервисы позволяют оформить заказ за несколько минут и выбрать подходящий автомобиль.

      В заключение, аренда авто с водителем в Новосибирске — это надежное решение для деловых поездок и отдыха.

      Reply
    19. Charleshirty on ಫೆಬ್ರವರಿ 17, 2026 4:00 ಅಪರಾಹ್ನ

      Choosing the right game provider is crucial for success. Onlyplay stands out with its crypto-native flexibility and a diverse portfolio featuring titles like Chicken Plinko and Cricket Crash: game provider

      Reply
    20. arenda_kzPi on ಫೆಬ್ರವರಿ 18, 2026 2:02 ಅಪರಾಹ್ನ

      Если вам необходима аренда авто с водителем в новосибирске, то наши предложения по аренде авто с водителем в Новосибирске идеально подойдут для комфортных поездок.
      Аренда автомобиля с водителем в Новосибирске позволяет легко ориентироваться в городе и не заботиться о дорожной обстановке.

      Такая услуга пользуется популярностью среди бизнесменов и туристов, которые хотят сэкономить время.

      При заказе услуги важно учитывать рейтинг и отзывы компании, а также ознакомиться с условиями аренды.

      Перед заключением договора стоит сравнить условия, чтобы выбрать наиболее выгодный и надежный вариант.

      В большинстве случаев услуга включают комфортное транспортное средство, опытного водителя и возможность выбрать маршрут.

      Современные сервисы позволяют оформить заказ за несколько минут и выбрать подходящий автомобиль.

      Такая услуга становится всё популярнее среди жителей города и гостей региона, благодаря своим множественным преимуществам.

      Reply
    21. mantul88 on ಫೆಬ್ರವರಿ 20, 2026 12:04 ಫೂರ್ವಾಹ್ನ

      mantul88

      Reply
    22. Richard_Pab on ಫೆಬ್ರವರಿ 20, 2026 9:38 ಫೂರ್ವಾಹ್ನ

      секс студентки

      Reply
    23. Jason_nosse on ಫೆಬ್ರವರಿ 20, 2026 2:37 ಅಪರಾಹ್ನ

      sex studentki

      Reply
    24. Kenneth_Tepay on ಫೆಬ್ರವರಿ 21, 2026 7:42 ಫೂರ್ವಾಹ್ನ

      порно мама

      Reply
    25. online pharmacy usa on ಫೆಬ್ರವರಿ 21, 2026 11:48 ಫೂರ್ವಾಹ್ನ

      international pharmacy

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAvtosal ರಲ್ಲಿ ಅಶೋಕ್ ಬಾಣ ಗುರಿಮುಟ್ಟಲಿದೆಯಾ..
    • винлаб промокод на скидку ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 모임술집 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.