Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೊಮ್ಮಾಯಿ Stay ಗೆ ಯಾರು ಕಾರಣ.
    Trending

    ಬೊಮ್ಮಾಯಿ Stay ಗೆ ಯಾರು ಕಾರಣ.

    vartha chakraBy vartha chakraಆಗಷ್ಟ್ 29, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಮ್ಮ ವಿರುದ್ಧ ಯಾವುದೇ ಮಾನಹಾನಿ ಆಗುವಂತಹ ಯಾವುದೇ ಸುದ್ದಿ ಅಥವಾ ವರದಿಗಳನ್ನು ಪ್ರಕಟಿಸಿದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ.
    ಈ ವಿಷಯ ಇದೀಗ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಸ್ವಪಕ್ಷೀಯರೇ ಪಿತೂರಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬದಲಾದ ಲೆಕ್ಕಾಚಾರದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯ ಬಿಜೆಪಿಯಲ್ಲಿ ಉನ್ನತ ಹುದ್ದೆಗೆ ತರುವ ಲೆಕ್ಕಾಚಾರ ನಡೆದಿತ್ತು ಅದಕ್ಕೆ ಕಡಿವಾಣ ಹಾಕಲು ಈ ಪಿತೂರಿ ನಡೆದಿದೆ ಎಂಬ ಮಾತುಗಳು ಕೇಳಿಬಂದಿವೆ.
    ಮತ್ತೊಂದೆಡೆ ಬೊಮ್ಮಾಯಿ ಅವರು ಈ ರೀತಿಯ ತಡೆಯಾಜ್ಞೆ ತರಲು ಕಾರಣವೇನು, ಅಂತಹ ಯಾವ ಸುದ್ದಿ ಇವರ ವಿರುದ್ಧ ಪ್ರಕಟವಾಗುತ್ತಿತ್ತು ಬೊಮ್ಮಾಯಿಯವರು ಇಷ್ಟೊಂದು ಹೆದರಿದ್ದು ಯಾವ ಸುದ್ದಿಗಾಗಿ ಎಂಬ ಚರ್ಚೆಗಳು ನಡೆಯುತ್ತಿವೆ.
    ಇದರ ನಡುವೆ ಕಾಂಗ್ರೆಸ್ ನೀಡಿರುವ ಪ್ರತಿಕ್ರಿಯೆ ಗಮನ ಸೆಳೆದಿದೆ
    ಬಸವರಾಜ ಬೊಮ್ಮಾಯಿ ಅವರು ಕೋರ್ಟ್ ನಿಂದ ತಡೆಯಾಜ್ಞೆ ತರಲು  ಕೆ.ಸುಧಾಕರ್ ಕಾರಣವೇ ಅಥವಾ ಸ್ಯಾಂಟ್ರೋ ರವಿ ಕಾರಣವೇ? ಯಾವ ಸುದ್ದಿಗೆ ಬೊಮ್ಮಾಯಿಯವರು ಈ ಪರಿ ಬೆದರುತ್ತಿರುವುದು? ಎಂದು ಪ್ರಶ್ನೆಗಳನ್ನು ಮುಂದಿಟ್ಟಿದೆ.
    ಅಂದಹಾಗೆ ಬೊಮ್ಮಾಯಿ ಅವರ ವಿರುದ್ಧ
    ವಕೀಲ ಕೆ.ಎನ್.ಜಗದೀಶ್, ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಪ್ರಕಟಿಸುವುದಾಗಲೀ ಅಥವಾ ಬಿತ್ತರಿಸುವುದಾಗಲೀ ಮಾಡಬಾರದು’ ಎಂದು ನಗರದ ಸೆಷನ್ಸ್ ನ್ಯಾಯಾಲಯ ತಾತ್ಕಾಲಿಕ ಪ್ರತಿಬಂಧಕಾಜ್ಞೆ ಹೊರಡಿಸಿದೆ.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ನ್ಯಾಯ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಕಲಬೆರಕೆ ಮಾಡಿದರೆ ಜೋಕೆ.
    Next Article ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    1 ಟಿಪ್ಪಣಿ

    1. Uilhgf on ಫೆಬ್ರವರಿ 11, 2026 10:32 ಅಪರಾಹ್ನ

      betmgm NC betmgm-play mgm bet login

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Glennhof ರಲ್ಲಿ Crypto ವಂಚಕ Arrest.
    • Glennhof ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.