Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ಯಾಂಕ್ ಲಾಕರ್ ನಲ್ಲಿಟ್ಟ ಹಣಕ್ಕೆ ಹೀಗಾದರೆ ಯಾರು ಹೊಣೆ
    Viral

    ಬ್ಯಾಂಕ್ ಲಾಕರ್ ನಲ್ಲಿಟ್ಟ ಹಣಕ್ಕೆ ಹೀಗಾದರೆ ಯಾರು ಹೊಣೆ

    vartha chakraBy vartha chakraಫೆಬ್ರವರಿ 19, 202527 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.19-
    ಬ್ಯಾಂಕ್ ಲಾಕರ್ ಅತ್ಯಂತ ಸುರಕ್ಷಿತ ಇಲ್ಲಿಡುವ ದಾಖಲೆಗಳು ಮತ್ತು ಆಭರಣಗಳು ಅತ್ಯಂತ ಸುರಕ್ಷಿತವಾಗಿರುತ್ತದೆ ಎನ್ನುವುದು ಜನಸಾಮಾನ್ಯರ ನಂಬಿಕೆ ಹಾಗೂ ಬ್ಯಾಂಕ್ ಗಳು ನೀಡುವ ಖಾತರಿ. ಇದನ್ನು ನಂಬಿ ಲಾಕರ್ ನಲ್ಲಿ ನಗದು ಇಟ್ಟ ಗ್ರಾಹಕರೊಬ್ಬರು ಇದೀಗ ಪರಿತಪಿಸುವಂತಾಗಿದೆ.
    ಮಂಗಳೂರಿನ ಕೆನರಾ ಬ್ಯಾಂಕ್ ಶಾಖೆಯೊಂದರ ಲಾಕರ್‌ನಲ್ಲಿಟ್ಟಿದ್ದ 8 ಲಕ್ಷ ರೂಪಾಯಿ ನೋಟುಗಳು ಗೆದ್ದಲು ಹಿಡಿದು ಪುಡಿಯಾಗಿವೆ.
    ಈ ಸಂಬಂಧ ಗ್ರಾಹಕರೊಬ್ಬರು ಬೆಂಗಳೂರಿನಲ್ಲಿರುವ ಕೆನರಾ ಬ್ಯಾಂಕ್ ಪ್ರಧಾನ ಕಚೇರಿಗೆ ಬಂದು ದೂರು ನೀಡಿದ್ದಾರೆ.ಆದರೆ ಬ್ಯಾಂಕ್ ಇದಕ್ಕೆ ನಾವು ಜವಾಬ್ದಾರರಲ್ಲ ಎಂದು ಹೇಳುತ್ತಿದೆ
    ಮಂಗಳೂರಿನ ಕೋಟೆಕಾರ್‌ನ ಸಫಲ್‌ ಎಂಬ ಗ್ರಾಹಕರೊಬ್ಬರು ಹತ್ತಿರದ  ಕೆನರಾ ಬ್ಯಾಂಕ್ ಶಾಖೆಯಲ್ಲಿ 8 ಲಕ್ಷ ರೂ. ಇಟ್ಟಿದ್ದರು. 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಬ್ಯಾಂಕ್‌ಗೆ ಬಂದಿದ್ದಾರೆ ಅಧಿಕಾರಿಗಳು ಖುದ್ದಾಗಿ ಲಾಕರ್ ತೆರೆದಿದ್ದಾರೆ.
    ಲಾಕರ್ ಒಳಗೆ ನೋಡಿದರೆ ಮಳೆ ನೀರಿನಲ್ಲಿ ನೆಂದ ಸ್ಥಿತಿಯಲ್ಲಿದ್ದ ದುಡ್ಡು ಸಂಪೂರ್ಣವಾಗಿ ಕಪ್ಪಾಗಿತ್ತು ಏನಿದು ಎಂದು ತೆಗೆದು ನೋಡಿದರೆ ಗೆದ್ದಲು ಹಿಡಿದು ನೋಟುಗಳು ಚೂರಾಗಿ ಬಿದ್ದಿದೆ. ಎಲ್ಲಾ ನೊಟುಗಳು ಇದೇ ರೀತಿ ಆಗಿದೆ.
    ಆರ್‌ಬಿಐ ನಿಯಮದ ಪ್ರಕಾರ ಪ್ರಕಾರ ನಗದನ್ನು ಲಾಕರ್‌ನಲ್ಲಿ ಇಡುವಂತಿಲ್ಲ ಹೀಗಾಗಿ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಬ್ಯಾಂಕ್‌ನವರು ಹೇಳಿದ್ದಾರೆ. ಇದರಿಂದ ತೋಚದೆ ‌ಸಫಲ್ ಕುಟುಂಬಸ್ಥರು ಬೆಂಗಳೂರಿಗೆ ಆಗಮಿಸಿ ಬ್ಯಾಂಕ್ ನ ಪ್ರಧಾನ ಕಚೇರಿಗೆ ದೂರು ನೀಡಿ, ಪರಿಹಾರಕ್ಕೆ ಮೊರೆ ಇಟ್ಟಿದ್ದಾರೆ
    ಹಳೆಯ ಕಟ್ಟಡ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದೆ. ಹೀಗಾಗಿ ಸರಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ. ಲಾಕರ್‌ನಲ್ಲಿ ಹಣ ಇಡಬಾರದು ನಿಜ. ಆದರೆ ಬ್ಯಾಂಕ್‌ನಲ್ಲಿ ಹಣ ಇಟ್ಟರೆ ಸೇಫ್ ಎಂಬ ನಂಬಿಕೆಯಿಂದ ಹೀಗಾಗಿದೆ ಎಂದು ಸಫಲ್ ಬೇಸರ ವ್ಯಕ್ತಪಡಿಸಿದ್ದಾರೆ. ತಮಗಾದ ಅನ್ಯಾಯಕ್ಕೆ ಪರಿಹಾರ ಏನು ಎಂದು ಪ್ರಶ್ನಿಸುತ್ತಿದ್ದಾರೆ

    Verbattle
    Verbattle
    Verbattle
    ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಯಾಕೆ ಹೀಗೆ ಆಡುತ್ತಾರೆ ವಿಜಯೇಂದ್ರ.
    Next Article ಅಭಿಮಾನಿಗಳಿಗೆ ದಾಸನ ಭಾವುಕ ಪತ್ರ
    vartha chakra
    • Website

    Related Posts

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    IPS ಅಧಿಕಾರಿ ತಲೆದಂಡ

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Carrolheice ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • JamesCOw ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • ArthurWar ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.