Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಜರಂಗಿ ನಟಿ ಭೀಕರ ಹತ್ಯೆ.
    ಅಪರಾಧ

    ಭಜರಂಗಿ ನಟಿ ಭೀಕರ ಹತ್ಯೆ.

    vartha chakraBy vartha chakraಮೇ 21, 2024Updated:ಮೇ 21, 202429 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ.21-
    ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ಅಭಿನಯದ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ನಟಿ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿರುವ ದುರ್ಘಟನೆ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
    ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದ
    ವಿದ್ಯಾ ನಂದೀಶ್‌ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಕಾಣಿಸಿಕೊಂಡು ಗಮನ ಸೆಳೆದಿದ್ದರು
    ಸಮಾಜ ಸೇವಕರಾದ ಬನ್ನೂರು ಸಮೀಪದ ತುರಗನೂರಿನ ನಂದೀಶ್‌ ಅವರನ್ನು ವಿವಾಹವಾಗಿದ್ದರು.ವಿದ್ಯಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಮೈಸೂರಿನ ಶ್ರೀರಾಮಪುರದಲ್ಲಿ ಪತಿ ಹಾಗೂ ಮಕ್ಕಳ ಜೊತೆ ನೆಲೆಸಿದ್ದರು
    ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಅವರು
    ಪಕ್ಷದ ಬ್ಲಾಕ್ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು.ಅಷ್ಟೆ ಅಲ್ಲ,ಅವರು ಕೆಲ ಕಾಂಗ್ರೆಸ್ ನಾಯಕರೊಂದಿಗೆ ಆಪ್ತರಾಗಿದ್ದರು.ಇದು ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎನ್ನಲಾಗಿದೆ.
    ಮೊನ್ನೆಯಷ್ಟೇ ಆಕೆ ಬನ್ನೂರಿನ ತುರಗನೂರಿನಲ್ಲಿ ಪತಿಯ ಮನೆಗೆ ಆಕೆ ತೆರಳಿದ್ದಾರೆ . ಅಲ್ಲಿ ಇದೇ ವಿಷಯವಾಗಿ ಗಲಾಟೆ ನಡೆದಿದ್ದು ಅದು ವಿಕೋಪಕ್ಕೆ ಹೋಗಿದೆ.
    ಗಲಾಟೆ ವೇಳೆ ಪತ್ನಿ ತಲೆಗೆ ನಂದೀಶ್‌ ಹರಿತವಾದ ಆಯುಧದಿಂದ ಹೊಡೆದು ಓಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬನ್ನೂರು ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ

    Karnataka ಕಾಂಗ್ರೆಸ್ ಕೊಲೆ ಭಜರಂಗಿ ವಿದ್ಯಾ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸದ್ಯಕ್ಕಿಲ್ಲ.
    Next Article ರಾಜ್ಯದಲ್ಲಿ ಮತ್ತೊಂದು ಚುನಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದೆ.
    vartha chakra
    • Website

    Related Posts

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    ಡಿಸೆಂಬರ್ 5, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • umnye_mrpr ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • mine_ktSa ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • mine_enSa ರಲ್ಲಿ ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    Latest Kannada News

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe