Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾರತದ ಬಂದರುಗಳಲ್ಲಿ ಪಾಕಿಸ್ತಾನದ ಹಡಗುಗಳಿಗೆ ನಿಷೇಧ
    ಅಂತಾರಾಷ್ಟ್ರೀಯ

    ಭಾರತದ ಬಂದರುಗಳಲ್ಲಿ ಪಾಕಿಸ್ತಾನದ ಹಡಗುಗಳಿಗೆ ನಿಷೇಧ

    vartha chakraBy vartha chakraಮೇ 3, 202525 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಭಾರತ ಇಂದು ಪಾಕಿಸ್ತಾನದ ಆಮದು ವಸ್ತುಗಳ ಮೇಲೆ ನಿಷೇಧ ಹೇರಿತ್ತು. ಅದರ ಬೆನ್ನಲ್ಲೇ ಪಾಕಿಸ್ತಾನಿ ಹಡಗುಗಳ ಮೇಲೆ ನಿಷೇಧ ಹೇರಿದೆ. ಭಾರತದ ಬಂದರುಗಳಲ್ಲಿ ಪಾಕಿಸ್ತಾನಿ ಹಡಗುಗಳ ಪ್ರವೇಶವನ್ನು ನಿಷೇಧಿಸಿರುವುದಾಗಿ ಭಾರತ ಘೋಷಿಸಿದೆ. ಈ ಮೂಲಕ ಪಾಕಿಸ್ತಾನಕ್ಕೆ ಭಾರತ ಚಾಟಿ ಬೀಸುತ್ತಲೇ ಇದೆ.  ಪಹಲ್ಗಾಮ್ ದಾಳಿಯ ಬಳಿಕ ಭಾರತ ನೆರೆಯ ದೇಶವಾದ ಪಾಕಿಸ್ತಾನದ (Pakistan) ವಿರುದ್ಧ ಅನೇಕ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಂಡಿದೆ. ಎರಡೂ ದೇಶಗಳ ನಡುವೆ ಯುದ್ಧ ನಡೆಯುವ ಸಾಧ್ಯತೆಯ ಬಗ್ಗೆ ಜಗತ್ತಿನಾದ್ಯಂತ ಚರ್ಚೆಯಾಗುತ್ತಿದೆ. ಪಾಕಿಸ್ತಾನದೊಂದಿಗಿನ ಎಲ್ಲ ಸಂಪರ್ಕಗಳನ್ನೂ ಭಾರತ ಕಳೆದುಕೊಳ್ಳುತ್ತಿದೆ. ಇದೀಗ ಭಾರತದ ಬಂದರುಗಳು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವಾಲಯವು ಇಂದಿನಿಂದ ಪಾಕಿಸ್ತಾನ ಧ್ವಜ ಹೊಂದಿರುವ ಹಡಗುಗಳು ಭಾರತೀಯ ಬಂದರುಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಿದೆ. ಹಾಗೇ, ಸುರಕ್ಷತಾ ದೃಷ್ಟಿಯಿಂದ ಭಾರತೀಯ ಧ್ವಜ ಹೊಂದಿರುವ ಹಡಗುಗಳು ಪಾಕಿಸ್ತಾನದ ಬಂದರುಗಳಿಗೆ ಭೇಟಿ ನೀಡುವುದನ್ನು ಕೂಡ ನಿಷೇಧಿಸಿದೆ.

    Share. Facebook Twitter Pinterest LinkedIn Tumblr Email WhatsApp
    Previous Articleಬೆಚ್ಚಿ ಬಿದ್ದ ಮಂಗಳೂರು
    Next Article ಸುಹಾಸ್ ಶೆಟ್ಟಿ ಹತ್ಯೆಗೆ ಪೊಲೀಸ್ ನಂಟಿದೆಯಾ.?
    vartha chakra
    • Website

    Related Posts

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    ಜಾತಿ ಸಮೀಕ್ಷೆಯಲ್ಲಿ ಡಿಸಿಎಂ ಕೊಟ್ಟ ವಿವರ ಗೊತ್ತಾ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • umnye_mrpr ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • mine_ktSa ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • mine_enSa ರಲ್ಲಿ ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    Latest Kannada News

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe