Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿಗಳಿಗೆ ಗುತ್ತಿಗೆದಾರರ ಎಚ್ಚರಿಕೆ
    Viral

    ಮಂತ್ರಿಗಳಿಗೆ ಗುತ್ತಿಗೆದಾರರ ಎಚ್ಚರಿಕೆ

    vartha chakraBy vartha chakraಜನವರಿ 13, 202527 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.13:
    ಲೋಕೋಪಯೋಗಿ, ನೀರಾವರಿ, ನಗರಾಭಿವೃದ್ಧಿ ಸಿ
    ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರು ತಮ್ಮ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಉಪಮುಖ್ಯಮಂತ್ರಿ ಸೇರಿದಂತೆ ಸರ್ಕಾರದ ಹಲವು ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
    ರಾಜ್ಯಾದ್ಯಂತ ಸರ್ಕಾರದ ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಸುಮಾರು 30 ಸಾವಿರ ಕೋಟಿ ಬಿಲ್ ಬಾಕಿ ನೀಡಬೇಕಾಗಿದೆ ಈ ಬಗ್ಗೆ ತಕ್ಷಣವೇ ಸಭೆ ಕರೆದು ಪಾವತಿ ಮಾಡಲು ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಮುಂದಿನ ಹೋರಾಟದ ರೂಪುರೇಷೆ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
    ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಸಣ್ಣ ನೀರಾವರಿ ಸಚಿವ ಎನ್. ಎಸ್. ಬೋಸರಾಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ, ಪೌರಾಡಳಿತ ಖಾತೆ ಸಚಿವ ರಹೀಂ ಖಾನ್ ಅವರಿಗೆ ಜನವರಿ 9 ರಂದು ಪತ್ರ ಬರೆಯಲಾಗಿದೆ.
    ರಾಜ್ಯ ಗುತ್ತಿಗೆದಾರ ಸಂಘದ ಹಂಗಾಮಿ ಅಧ್ಯಕ್ಷ ಜಗನ್ನಾಥ್ ಬಿ. ಶೇಗಜಿ ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಎಂ. ರವೀಂದ್ರ ಪತ್ರ ಬರೆದಿದ್ದು ಈ ಪತ್ರ ತಲುಪಿದ ಏಳು ದಿನಗಳಲ್ಲಿ ಸಭೆ ಕರೆದು ಗುತ್ತಿಗೆದಾರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಈ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದು, ಮುಂದಿನ ಹೋರಾಟ ಆರಂಭಿಸಲಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.

    Verbattle
    Verbattle
    Verbattle
    ಆರೋಗ್ಯ ನ್ಯಾಯ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮೊಬೈಲ್ ನಿಂದಾದ ದುರಂತ
    Next Article ಕುಂಭಮೇಳದಲ್ಲಿ ಕಿನ್ನರ ಕಲರವ
    vartha chakra
    • Website

    Related Posts

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • code promo 1xbet cameroun 2026 ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • Georgemen ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Jeffreymaf ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.