Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿಮಂಡಲಕ್ಕೆ ನಾಗೇಂದ್ರ ಸೇರ್ಪಡೆ
    ರಾಜಕೀಯ

    ಮಂತ್ರಿಮಂಡಲಕ್ಕೆ ನಾಗೇಂದ್ರ ಸೇರ್ಪಡೆ

    vartha chakraBy vartha chakraನವೆಂಬರ್ 29, 202413 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ.
    ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಾತೆಗಳ ಹಂಚಿಕೆಯ ಕುರಿತಾದ ಹಲವು ಚರ್ಚೆಗಳು ಮತ್ತು ಬೆಳವಣಿಗೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ.
    ಸದ್ಯದ ಪರಿಸ್ಥಿತಿಯಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬೇಡ ಎಂದು ಹೇಳಿದ ಹೈಕಮಾಂಡ್ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಮುಗಿದ ನಂತರ ಈ ಬಗ್ಗೆ ಚರ್ಚೆ ಮಾಡಬಹುದಾಗಿದೆ ಎಂದು ಹೇಳಿದರು ಎನ್ನಲಾಗಿದೆ.
    ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಸೇರಿದಂತೆ ಕೆಲವು ಮಂತ್ರಿಗಳ ಖಾತೆ ಬದಲಾವಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಮನವಿಯನ್ನು ತಿರಸ್ಕರಿಸಿದ ನಾಯಕರು ಒಂದುವೇಳೆ ಖಾತೆ ಬದಲಾವಣೆ ಮಾಡಿದರೆ ಮುಂಬರುವ ಅದಿವೇಶನದಲ್ಲಿ ಪ್ರತಿಪಕ್ಷಗಳ ಬಾಯಿಗೆ ಆಹಾರವಾಗುತ್ತೀರಾ ತಪ್ಪು ಮಾಡಿದ ಕಾರಣಕ್ಕಾಗಿ ತಿಮ್ಮಾಪುರ ಅವರ ಖಾತೆ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಿದರೆ ಯಾವ ಸ್ಪಷ್ಟನೆ ನೀಡುತ್ತೀರಿ ಎಂದು ಕೇಳಿದರು ಎಂದು ಮೂಲಗಳು ತಿಳಿಸಿವೆ.
    ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಉಪ ಚುನಾವಣೆಗೂ ಮುನ್ನ ತಾವು ನಾಗೇಂದ್ರ ಅವರಿಗೆ ಮಂತ್ರಿಮಂಡಲ ಸೇರ್ಪಡೆ ಮಾಡಿಕೊಳ್ಳುವ ಭರವಸೆ ನೀಡಿದ್ದೇನೆ. ಹೀಗಾಗಿ ಅದಕ್ಕೆ ಅವಕಾಶ ನೀಡಬೇಕು ಎಂದು ಕೇಳಿದರೆ ಎನ್ನಲಾಗಿದೆ. ಇದಕ್ಕೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು ಕೇವಲ ನಾಗೇಂದ್ರ ಅವರನ್ನು ಮಾತ್ರ ಮಂತ್ರಿ ಮಂಡಲಕ್ಕೆ ಸೇರ್ಪಡೆ ಮಾಡಿಕೊಂಡು ಈ ಹಿಂದೆ ಅವರು ನಿರ್ವಹಿಸುತ್ತಿದ್ದ ಖಾತೆಗಳನ್ನು ಅವರಿಗೆ ನೀಡಬೇಕು ಉಳಿದಂತೆ ಯಾವುದೇ ಮಂತ್ರಿಯ ಗಾದೆ ಬದಲಾಯಿಸಬಾರದು ಎಂದು ಸಲಹೆ ಮಾಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಹೈಕಮಾಂಡ್ ಮಾಡಿದ ಸಲಹೆಗೆ ಸಮ್ಮತಿ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ತಮ್ಮ ಸಂಪುಟಕ್ಕೆ ಮಾಜಿ ಸಚಿವ ನಾಗೇಂದ್ರ ಅವರನ್ನು ಮರು ಸೇರ್ಪಡೆ ಮಾಡಿಕೊಳ್ಳಲು ತೀರ್ಮಾನ ಎಂದು ಬಹುತೇಕ ಸೋಮವಾರ ಸಂಪುಟ ವಿಸ್ತರಣೆ ಕಾರ್ಯ ನಡೆಯಲಿದೆ ಎಂದು ತಿಳಿದುಬಂದಿದೆ.

    Bangalore Congress Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ನಕಾರ
    Next Article ಮಂತ್ರಿ ಜಮೀರ್ ಅಹಮದ್ ಖಾನ್ ಪುತ್ರನ ವಿರುದ್ಧ ಪ್ರಕರಣ.
    vartha chakra
    • Website

    Related Posts

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಜುಲೈ 7, 2025

    13 ಪ್ರತಿಕ್ರಿಯೆಗಳು

    1. 8fnr6 on ಜೂನ್ 8, 2025 2:21 ಫೂರ್ವಾಹ್ನ

      can i purchase clomid prices can you get cheap clomiphene online buy cheap clomid without dr prescription clomiphene tablets uses in urdu generic clomid for sale buying cheap clomiphene without dr prescription can i buy clomiphene without prescription zei:

      Reply
    2. buy cialis shoppers drug mart on ಜೂನ್ 10, 2025 8:01 ಫೂರ್ವಾಹ್ನ

      This website positively has all of the information and facts I needed there this subject and didn’t identify who to ask.

      Reply
    3. treatment for c diff flagyl on ಜೂನ್ 12, 2025 2:29 ಫೂರ್ವಾಹ್ನ

      This is the description of serenity I have reading.

      Reply
    4. MichaelGueri on ಜೂನ್ 20, 2025 2:51 ಅಪರಾಹ್ನ

      ¡Bienvenidos, cazadores de tesoros !
      Casino fuera de EspaГ±a con bonos para nuevos – п»їhttps://casinoporfuera.guru/ casinoporfuera.guru
      ¡Que disfrutes de maravillosas movidas brillantes !

      Reply
    5. 3exur on ಜೂನ್ 22, 2025 11:28 ಫೂರ್ವಾಹ್ನ

      amoxicillin brand – buy diovan no prescription combivent where to buy

      Reply
    6. lci2s on ಜೂನ್ 24, 2025 2:26 ಅಪರಾಹ್ನ

      order generic azithromycin 500mg – order zithromax 250mg pill bystolic 20mg over the counter

      Reply
    7. q7qt7 on ಜೂನ್ 26, 2025 8:26 ಫೂರ್ವಾಹ್ನ

      buy clavulanate sale – atbio info cost ampicillin

      Reply
    8. x1g0o on ಜೂನ್ 27, 2025 11:47 ಅಪರಾಹ್ನ

      nexium 40mg pills – https://anexamate.com/ purchase nexium generic

      Reply
    9. xgtvi on ಜೂನ್ 29, 2025 9:18 ಫೂರ್ವಾಹ್ನ

      warfarin 5mg tablet – anticoagulant buy cozaar no prescription

      Reply
    10. ic009 on ಜುಲೈ 1, 2025 7:05 ಫೂರ್ವಾಹ್ನ

      mobic canada – moboxsin buy mobic 7.5mg generic

      Reply
    11. 2xslb on ಜುಲೈ 3, 2025 2:19 ಫೂರ್ವಾಹ್ನ

      deltasone 5mg brand – https://apreplson.com/ buy prednisone 20mg generic

      Reply
    12. gek88 on ಜುಲೈ 4, 2025 6:10 ಫೂರ್ವಾಹ್ನ

      ed pills that work – site medicine for impotence

      Reply
    13. p5u0q on ಜುಲೈ 5, 2025 2:22 ಅಪರಾಹ್ನ

      amoxil online order – https://combamoxi.com/ amoxicillin canada

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 81w6c ರಲ್ಲಿ ಉಡುಪಿಯಲ್ಲಿ ನಕ್ಸಲರಿಗಾಗಿ ಶೋಧ.
    • m0vjf ರಲ್ಲಿ ಡೀಪ್ ಫೇಕ್ ಮಾಡಿದ ಸಂಸದ ರಾಘವೇಂದ್ರ.!
    • dhdxk ರಲ್ಲಿ ಹಿಂದುಳಿದ ವರ್ಗಗಳಿಗೆ ಒಳ ಮೀಸಲಾತಿಯ ಶಿಫಾರಸು ಮಾಡಿದ ಆಯೋಗ
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe