Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿ ಕೆ.ಎನ್.ರಾಜಣ್ಣ ಯಾಕೆ ಹೀಗೆ..?
    Viral

    ಮಂತ್ರಿ ಕೆ.ಎನ್.ರಾಜಣ್ಣ ಯಾಕೆ ಹೀಗೆ..?

    vartha chakraBy vartha chakraಮಾರ್ಚ್ 5, 202511 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.5-
    ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಸಮರ ಸಾರಿರುವ ಸಹಕಾರ ಮಂತ್ರಿ ಕೆ ಎನ್ ರಾಜಣ್ಣ ಅವರ ನಡೆ ಇದೀಗ ತೀವ್ರ ಕುತೂಹಲ ಮೂಡಿಸಿದೆ.
    ಮಂತ್ರಿ ಕೆ ಎನ್ ರಾಜಣ್ಣ ತಮ್ಮ ವಿರುದ್ಧ ನಿರಂತರವಾಗಿ ಕಟು ಟೀಕೆ ಮಾಡುತ್ತಿದ್ದರೂ ಲೆಕ್ಕಿಸದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಕುರಿತಂತೆ ಸಹಕಾರ ಮಂತ್ರಿ ರಾಜಣ್ಣ ಅವರ ಜೊತೆ ಚರ್ಚೆಗೆ ಮುಂದಾಗಿದ್ದಾರೆ.
    ಪಕ್ಷದ ಅಧ್ಯಕ್ಷರಾಗಿರುವ ಅವರು ತಮ್ಮ ಬಿಗುಮಾನ ಮರೆತು ಈ ವಿಷಯದ ಕುರಿತು ಚರ್ಚೆಗಾಗಿ ತಮ್ಮ ಕಚೇರಿಗೆ ಬರುವುದಾಗಿ ತಿಳಿಸಿ ರಾಜಣ್ಣ ಅವರ ಕಚೇರಿಗೆ ತೆರಳಿ ಕಾದರೂ ಕೂಡ ರಾಜಣ್ಣ ಅವರನ್ನು
    ಭೇಟಿ ಮಾಡಲು ಸಾಧ್ಯವಾಗಲಿಲ್ಲ.
    ಅನಾರೋಗ್ಯ ಮತ್ತು ವಿಧಾನಸಭೆಯ ಕಲಾಪದ ಷನೆಪವೊಡ್ಡಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಹಿಂದೇಟು ಹಾಕಿದ ಮಂತ್ರಿ ರಾಜಣ್ಣ ಇದಾದ ನಂತರ ರಾತ್ರಿ ಎಸ್‌ಟಿ ಸಮುದಾಯದ ಶಾಸಕ ಸಭೆಗೆ ಹಾಜರಾಗಿದ್ದು ಭಾರೀ ಕುತೂಹಲ ಮೂಡಿಸಿದೆ.
    ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಮತ್ತು ವಾಲ್ಮೀಕಿ ಸಮುದಾಯದ ಮಠಾಧೀಶರ ನೇತೃತ್ವದಲ್ಲಿ ನಡೆದ ವಾಲ್ಮೀಕಿ ಸಮುದಾಯದ ಶಾಸಕರ ಸಭೆಯಲ್ಲಿ ರಾಜಣ್ಣ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.
    ಈ ಸಭೆಯಲ್ಲಿ ಪ್ರಮುಖವಾಗಿ ಶೋಷಿತ ಸಮುದಾಯಗಳ ಸಮಾವೇಶ ನಡೆಸುವುದು ಹಾಗೂ ವಾಲ್ಮೀಕಿ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ಕುರಿತಂತೆ ಚರ್ಚೆ ನಡೆದಿದೆ.
    ಇದೆ ವೇಳೆ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಬಿಡುಗಡೆ ಕೋರಿರುವ ಸಚಿವ ಕೆ ಎನ್ ರಾಜಣ್ಣ ಅವರನ್ನು ತುಮಕೂರು ಅಥವಾ ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಕ ಮಾಡಬೇಕು. ಮಂತ್ರಿಮಂಡಲ ಪುನರ್ ರಚನೆಯ ಸಮಯದಲ್ಲಿ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವ ಕುರಿತಂತೆ ಚರ್ಚೆಗಳು ನಡೆದಿದೆ ಒಂದು ವೇಳೆ ಇಂತಹ ಪ್ರಸಂಗ ಉಂಟಾದರೆ ಎಲ್ಲ ಶಾಸಕರು ರಾಜಣ್ಣ ಅವರನ್ನು ಬೆಂಬಲಿಸಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಗೊತ್ತಾಗಿದೆ.
    ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಆರೋಪದಲ್ಲಿ ಮಂತ್ರಿ ಸ್ಥಾನ ತೊರೆದಿರುವ ನಾಗೇಂದ್ರ ಅವರನ್ನು ತಕ್ಷಣವೇ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಹಾಗೂ ರಘುಮೂರ್ತಿ ಅವರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸುವಂತೆ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ಮೇಲೆ ಒತ್ತಡ ಹೇರಲು ಈ ಸಭೆಯಲ್ಲಿ ತೀರ್ಮಾನಕ್ಕೆ ಬರಲಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ.

    ಚಿತ್ರದುರ್ಗ ಚುನಾವಣೆ ತುಮಕೂರು ಬೆಂಗಳೂರು ವಾಲ್ಮೀಕಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    Next Article ರಾಜ್ಯ ಬಿಜೆಪಿ ಬಗ್ಗೆ ಬಿಜೆಪಿ ಸಂಸದನಿಗೆ ಅತೀವ ಬೇಸರ
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025

    11 ಪ್ರತಿಕ್ರಿಯೆಗಳು

    1. t0lb4 on ಜೂನ್ 7, 2025 7:44 ಅಪರಾಹ್ನ

      clomid tablets price uk cost of cheap clomiphene prices can you get clomiphene for sale where can i buy generic clomiphene price can you buy cheap clomid online clomiphene without rx clomid medication for women

      Reply
    2. best pharmacy to buy cialis on ಜೂನ್ 9, 2025 2:47 ಅಪರಾಹ್ನ

      This website absolutely has all of the low-down and facts I needed to this participant and didn’t positive who to ask.

      Reply
    3. antibiotic flagyl on ಜೂನ್ 11, 2025 9:04 ಫೂರ್ವಾಹ್ನ

      More articles like this would make the blogosphere richer.

      Reply
    4. fu3z4 on ಜೂನ್ 18, 2025 6:12 ಅಪರಾಹ್ನ

      brand inderal – order methotrexate sale order methotrexate sale

      Reply
    5. p64vs on ಜೂನ್ 21, 2025 3:47 ಅಪರಾಹ್ನ

      oral amoxicillin – combivent 100mcg pill order combivent 100 mcg generic

      Reply
    6. 675ug on ಜೂನ್ 25, 2025 4:51 ಅಪರಾಹ್ನ

      augmentin 625mg over the counter – atbioinfo.com buy acillin cheap

      Reply
    7. ghvd4 on ಜೂನ್ 27, 2025 9:46 ಫೂರ್ವಾಹ್ನ

      nexium 20mg generic – https://anexamate.com/ buy nexium 20mg

      Reply
    8. redy5 on ಜೂನ್ 28, 2025 7:20 ಅಪರಾಹ್ನ

      order warfarin 5mg pill – https://coumamide.com/ buy cozaar without prescription

      Reply
    9. 4uzve on ಜುಲೈ 2, 2025 2:16 ಅಪರಾಹ್ನ

      order deltasone without prescription – aprep lson oral deltasone 10mg

      Reply
    10. c3h8j on ಜುಲೈ 3, 2025 5:26 ಅಪರಾಹ್ನ

      buy erectile dysfunction pills – site best pills for ed

      Reply
    11. boauk on ಜುಲೈ 10, 2025 12:56 ಅಪರಾಹ್ನ

      buy cheap generic forcan – https://gpdifluca.com/ diflucan 100mg price

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertBof ರಲ್ಲಿ SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    • Jessedaphy ರಲ್ಲಿ ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    • pplbr ರಲ್ಲಿ ಕುಡಿದ ಅಮಲಿನಲ್ಲಿ ಯವಜನರ ರಾದ್ಧಾಂತ | Church Street
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe