ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿ ರಾಜಣ್ಣ ಪುತ್ರನಿಗೂ ಹನಿ ಟ್ರ್ಯಾಪ್
    Viral

    ಮಂತ್ರಿ ರಾಜಣ್ಣ ಪುತ್ರನಿಗೂ ಹನಿ ಟ್ರ್ಯಾಪ್

    vartha chakraBy vartha chakraಮಾರ್ಚ್ 21, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:ಸಹಕಾರ ಸಚಿವ ರಾಜಣ್ಣ ಅವರಿಗೆ ಮಾತ್ರವಲ್ಲ ಅವರ ಪುತ್ರ ವಿಧಾನಪರಿಷತ್ ಸದಸ್ಯ ರಾಜೇಂದ್ರ ಅವರನ್ನು ಸಹ ಈ ಹನಿಟ್ರ್ಯಾಪ್​ ಬಲೆಗೆ ಬೀಳಿಸುವ ಯತ್ನ ನಡೆದಿದೆ. ಈ ಬಗ್ಗೆ ಸ್ವತಃ ರಾಜೇಂದ್ರ ಅವರೇ ಹೇಳಿಕೊಂಡಿದ್ದಾರೆ.
    ರಾಜಣ್ಣ ಅವರು ಸದನದಲ್ಲಿ ಹನಿಟ್ರ್ಯಾಪ್​ ಪ್ರಸ್ತಾಪಿಸುತ್ತಿದ್ದಂತೆಯೇ ಇತ್ತ ಅವರ ಪುತ್ರ ರಾಜೇಂದ್ರ ಪ್ರತಿಕ್ರಿಯಿಸಿ, ಹನಿಟ್ರ್ಯಾಪ್ ಆಗ್ತಿರುವ ಬಗ್ಗೆ ತಂದೆಯೇ ಒಪ್ಪಿಕೊಂಡಿದ್ದಾರೆ. 2 ತಿಂಗಳಿಂದ ನಮ್ಮ ತಂದೆಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದಾರೆ. ಅಲ್ಲದೇ 6 ತಿಂಗಳಿನಿಂದ ನನ್ನ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆಯುತ್ತಿದೆ. ತನಿಖೆ ಮಾಡುವುದಾಗಿ ಗೃಹ ಸಚಿವರು ಹೇಳಿದ್ದಾರೆ. ರಾಜಕೀಯ ಅಥವಾ ವೈಯಕ್ತಿಕನಾ ಎಂದು ತನಿಖೆ ಆಗಲಿ. ಪೆನ್‌ ಡ್ರೈವ್​, ಸಿಡಿ ಬಗ್ಗೆ ಅನೇಕ ಚರ್ಚೆ ಇದೆ. ಅನೇಕ ರಾಜಕಾರಣಿಗಳು ಪೆನ್​ಡ್ರೈವ್ ಬಗ್ಗೆ ಮಾತನಾಡಿದ್ದಾರೆ. ಇದರ ಹಿಂದೆ ಯಾರೋ ಇದ್ದಾರೆ, ಆದ್ರೆ ಯಾರೆಂದು ಗೊತ್ತಿಲ್ಲ. ದೂರು ಕೊಡುತ್ತೇವೆ, ತನಿಖೆ ಆಗಬೇಕಿದೆ ಎಂದರು.
    ಸಚಿವ ಕೆ.ಎನ್​.ರಾಜಣ್ಣ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತು. .ರಾಜಣ್ಣ ನೇರ‌ನುಡಿ ಇರುವವರು, ಅವರನ್ನು ಕುಗ್ಗಿಸೋಕೆ ಅಪ್ಪ, ಮಕ್ಕಳಿಗೆ ಕೆಟ್ಟ ಹೆಸರು ತರಬೇಕೆಂದು ಮಾಡಿರಬಹುದು. ಹನಿಟ್ರ್ಯಾಪ್ ಅಂದ್ರೆ ನಮ್ಮ ಜೊತೆಯೇ ಇದ್ದಾರೆ ಅಂತಾ ಅಲ್ಲ. ವಿಡಿಯೋ ಕಾಲ್​ ಮಾಡಿರೋದು ಆಗಿರುತ್ತೆ. ಯಾರೇ ಮಾಡಿರಲಿ ಪಕ್ಷಾತೀತಿವಾಗಿ ತನಿಖೆ ಆಗಬೇಕು. ಹಿಂದೆ ಹಣಕ್ಕಾಗಿ ರಾಜಕಾರಣಿಗಳು, ಉದ್ಯಮಿಗಳ ಮೇಲೆ ಆಗಿದೆ. 48 ಜನರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದು ಸಚಿವರು ಹೇಳಿದ್ದಾರೆ. ಯಾರ ಮೇಲೆ ಆದರೂ ತಪ್ಪೇ, ಇದು ಮುಕ್ತಾಯ ಆಗಬೇಕು ಅಷ್ಟೇ ಎಂದು ಆಗ್ರಹಿಸಿದರು

    Verbattle
    Verbattle
    Verbattle
    ಬೆಂಗಳೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Next Article ಹುಡುಗಿಯರ ಹಾಸ್ಟೆಲ್ ಗೆ ಬುರ್ಖಾ ಧರಿಸಿ ಬಂದ
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    1 ಟಿಪ್ಪಣಿ

    1. Sltixb on ಮಾರ್ಚ್ 18, 2026 4:50 ಫೂರ್ವಾಹ್ನ

      Betano Casino https://betanogame.org/pt/ entrega pura emoção. Cadastre-se para 100% até €500 mais 150 rodadas grátis. Jogue com responsabilidade e ganhe com responsabilidade com os pagamentos mais rápidos online. Sua aventura começa agora.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BradleyVak ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Gregoryflake ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • canadian pharmacy ed medications ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.