Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತಗಳ್ಳತನಕ್ಕೆ ಕುಮಾರಸ್ವಾಮಿ ಪರಿಹಾರ.
    ರಾಜಕೀಯ

    ಮತಗಳ್ಳತನಕ್ಕೆ ಕುಮಾರಸ್ವಾಮಿ ಪರಿಹಾರ.

    vartha chakraBy vartha chakraಆಗಷ್ಟ್ 8, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.8:
    ದೇಶದಲ್ಲಿ ದೊಡ್ಡ ಪ್ರಮಾಣದ ಮತಗಳ್ಳತನ ನಡೆದಿದೆ ಮಾಡುತ್ತಿರುವ ಆರೋಪಕ್ಕೆ ಮುಳ್ಳಿನಿಂದಲೇ ಮುಳ್ಳು ತೆಗೆಯಬೇಕು ಎಂಬ ತತ್ವ ಅನುಸರಿಸಬೇಕಿದೆ ಎಂದು ಕೇಂದ್ರ ಕೈಗಾರಿಕೆ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ
    ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಮತಗಳ್ಳತನಕ್ಕೆ ಒಂದೇ ಮದ್ದು ಎಂದರೆ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ” ಎಂದು ತಿಳಿಸಿದ್ದಾರೆ.
    ಮತಗಳ್ಳತನ ಎಂಬುದು ಕೆಲವರ ಕಪಟ ಕಥೆ ಎಂದು ಟೀಕಿಸಿರುವ ಅವರು; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ಆಯೋಗಕ್ಕೆ ಸಲಹೆ ಮಾಡಿದ್ದಾರೆ.
    “ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ. ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೊಬೆಲ್ ರಾಜಕಾರಣವಾಗಿದೆ” ಎಂದು ಆರೋಪಿಸಿದ್ದಾರೆ.

    Verbattle
    Verbattle
    Verbattle
    ಚುನಾವಣೆ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleರಾಹುಲ್ ಗಾಂಧಿ ಗೆ ಬಿಜೆಪಿ ಹಾಕಿದ ಪ್ರಶ್ನೆಗಳು ಯಾವುವು ಗೊತ್ತಾ ?
    Next Article ಈ ಕಾರಣಕ್ಕೆ ಪ್ರಧಾನಿ ಮೋದಿ ರಾಜೀನಾಮೆ ಕೊಡಬೇಕಂತೆ
    vartha chakra
    • Website

    Related Posts

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಜನವರಿ 15, 2026

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಜನವರಿ 14, 2026

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಜನವರಿ 14, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgelob ರಲ್ಲಿ ಅಲ್ಲು ಅರ್ಜುನ್ ಬಂಧನ.
    • fc777_nsMa ರಲ್ಲಿ ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah
    • GeorgeIroni ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಜನವರಿ 15, 2026

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಜನವರಿ 14, 2026

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಜನವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.