Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತದಾರರಿಗೆ TV ಹಂಚಿದ ಶಾಸಕ
    ಚುನಾವಣೆ 2024

    ಮತದಾರರಿಗೆ TV ಹಂಚಿದ ಶಾಸಕ

    vartha chakraBy vartha chakraಫೆಬ್ರವರಿ 7, 2023Updated:ಫೆಬ್ರವರಿ 13, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.

    ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದಿಂದ ಮತ್ತೊಮ್ಮೆ ಆಯ್ಕೆಯಾಗಲು ಪಣತೊಟ್ಟಿರುವ ಬೈರತಿ ಸುರೇಶ್ (Byrathi Suresh)  ಕ್ಷೇತ್ರದ ಮತದಾರರಿಗೆ TV ಹಂಚತೊಡಗಿದ್ದಾರೆ. ಮನೋರಾಯನಪಾಳ್ಯ ವಾರ್ಡ್ ನಲ್ಲಿ ಪ್ರತಿ ಮನೆಗೆ ಉಚಿತ TV ವಿತರಿಸಿದ ಅವರು, ‘ನಮ್ಮ  ಕ್ಷೇತ್ರದಲ್ಲಿ ಬಡ, ಮಧ್ಯಮವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಿಗೆ ನೆರವು ನೀಡುವ ದೃಷ್ಟಿಯಿಂದ TV ವಿತರಿಸಲಾಗುತ್ತಿದೆ’ ಎಂದು ಹೇಳಿದರು.

    ಕೊರೋನ ಸಾಂಕ್ರಮಿಕ ಲಾಕ್ ಡೌನ್ ಸಂದರ್ಭದಲ್ಲಿ ಆನ್ ಲೈನ್ ತರಗತಿಗಳಿಗೆ ಮಕ್ಕಳಿಗೆ ಟ್ಯಾಬ್, ಟೀವಿಗಳ ಅವಶ್ಯಕತೆ ಇತ್ತು. ಬಹಳ ಕುಟುಂಬಗಳು ಆರ್ಥಿಕ ಸಂಕಷ್ಟದಿಂದ TV ಖರೀದಿಸಲು ಸಾಧ್ಯವಾಗಿರಲಿಲ್ಲ. ‌ಅವರಿಗೆ ಇದರಿಂದ ನೆರವಾಗಲಿದೆ’ ಎಂದರು. ‘ನಮ್ಮ ಕ್ಷೇತ್ರದ ಜನರು ಒಂದು ಕುಟುಂಬದಂತೆ. ಅವರ ನೋವು, ನಲಿವುಗಳಿಗೆ ಸ್ಪಂದಿಸುವುದು ಶಾಸಕನಾದ ನನ್ನ ಕರ್ತವ್ಯ. ಆದ್ದರಿಂದ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಪ್ರತಿ ಕುಟುಂಬಕ್ಕೆ ಉಚಿತವಾಗಿ TV ವಿತರಿಸಲಾಗುತ್ತಿದೆ’ ಎಂದು ತಿಳಿಸಿದರು.

    ‘ಕೋಮುವಾದಿ ಪಕ್ಷಗಳಿಂದ ದೂರ ಇರಿ. ಜಾತಿ, ಜಾತಿ ನಡುವೆ ದ್ವೇಷ ಬಿತ್ತುವ BJP ಪಕ್ಷದವರು ಕೊರೋನ ಸಂದರ್ಭದಲ್ಲಿ ಎಲ್ಲಿ ಹೋಗಿದ್ದರು. ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯನವರು 5 ವರ್ಷಗಳ ಕಾಲ ಜನಪ್ರಿಯ ಆಡಳಿತದಲ್ಲಿ ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯ ಮತ್ತು ಜನತೆಗೆ ನೀಡಿದ 165 ಭರವಸೆಗಳನ್ನು ಈಡೇರಿಸಿದ್ದರು’ ಎಂದು ಹೇಳಿದರು.

    Verbattle
    Verbattle
    Verbattle
    Bangalore BJP Byrathi suresh Elections 2023 News Politics TV ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲಂಚ ಆರೋಪದ ಸುಳಿಯಲ್ಲಿ Pralhad Joshi
    Next Article ಪೇಶ್ವೆಗಳ DNA ವ್ಯಕ್ತಿ CM ಆಗಲು‌ ನನ್ನ ವಿರೋಧ
    vartha chakra
    • Website

    Related Posts

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಜನವರಿ 15, 2026

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಜನವರಿ 14, 2026

    ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ!

    ಜನವರಿ 14, 2026

    2 ಪ್ರತಿಕ್ರಿಯೆಗಳು

    1. studiya-dizayna-503 on ಡಿಸೆಂಬರ್ 28, 2025 8:40 ಅಪರಾಹ್ನ

      дизайн проект квартиры стоимость дизайн интерьера студии петербурга

      Reply
    2. avigroup on ಡಿಸೆಂಬರ್ 30, 2025 6:54 ಅಪರಾಹ್ನ

      Нужен трафик и лиды? https://avigroup.pro/kazan/seo-optimizacziya-sajta/ SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet-8b5yn.buzz ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • fc777_qjMa ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • Josephgralm ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಜನವರಿ 15, 2026

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಜನವರಿ 14, 2026

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಜನವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.