ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತ್ತೆ ಗೃಹಬಳಕೆ, ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ
    ವಾಣಿಜ್ಯ

    ಮತ್ತೆ ಗೃಹಬಳಕೆ, ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ

    vartha chakraBy vartha chakraಮೇ 19, 2022Updated:ಮೇ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ದಿನಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ.
    ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಬೆಲೆಯನ್ನು 8 ರೂಪಾಯಿ ಹೆಚ್ಚಿಸಲಾಗಿದೆ.
    ದರ ಏರಿಕೆ ಪರಿಣಾಮವಾಗಿ ಇಂದಿನಿಂದ ಗೃಹಬಳಕೆಯ ಸಿಲಿಂಡರ್ ಬೆಲೆ 1003 ರೂಪಾಯಿ ಆಗಿದೆ.
    ಒಂದು ತಿಂಗಳ ಅವಧಿಯಲ್ಲಿ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆ ಏರಿಕೆಯಾಗುತ್ತಿರುವುದು ಇದು ಎರಡನೇ ಬಾರಿ. ಈ ಹಿಂದೆ ಮೇ 8 ರಂದು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಿಸಲಾಗಿತ್ತು. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಮೇ 7 ರಂದು ಪ್ರತಿ ಸಿಲಿಂಡರ್‌ಗೆ 10 ರೂಪಾಯಿ ಹೆಚ್ಚಿಸಲಾಗಿತ್ತು.
    14.2 ಕೆಜಿ LPG ಸಿಲಿಂಡರ್ ಈಗ ದೆಹಲಿಯಲ್ಲಿ 1003 ರೂ, ಕೋಲ್ಕತ್ತಾದಲ್ಲಿ ಪ್ರತಿ ಸಿಲಿಂಡರ್‌ಗೆ 1029 ರೂಪಾಯಿಗೆ ದರವನ್ನು ಪರಿಷ್ಕರಿಸಲಾಗಿದೆ. ದರ ಏರಿಕೆಯ ನಂತರ ಚೆನ್ನೈ ಸಿಲಿಂಡರ್ ಬೆಲೆ 1018.5 ರೂಪಾಯಿ ಆಗಿದೆ. ಮುಂಬೈನಲ್ಲಿ ಹೊಸ ದರ 1003 ರೂಪಾಯಿ ಆಗಿದೆ.

    Verbattle
    Verbattle
    Verbattle
    gas rate incresed ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleRed alert‌ ಶಾಲೆಗೆ ರಜೆ!
    Next Article ಚೇತನಾ ರಾಜ್ ಮೃತಪಟ್ಟ ಆಸ್ಪತ್ರೆ Lock!!
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesJar ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • WilliamDiaph ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • prodvijenie saitov v moskve_uvea ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.