Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನೆ ಭೋಗ್ಯಕ್ಕಿದೆ ಎಂದು ಪಂಗನಾಮ ಹಾಕಿದ.
    ಅಪರಾಧ

    ಮನೆ ಭೋಗ್ಯಕ್ಕಿದೆ ಎಂದು ಪಂಗನಾಮ ಹಾಕಿದ.

    vartha chakraBy vartha chakraಡಿಸೆಂಬರ್ 19, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.19-
    ಇದು ಅಂತಿಂಥಾ ವಂಚನೆಯಲ್ಲ. ತನಗಿರುವ ಒಂದೇ ಮನೆಯನ್ನು ಭೋಗ್ಯಕ್ಕೆ ಕೊಡುವುದಾಗಿ 22 ಮಂದಿಗೆ ತೋರಿಸಿ ಅವರಿಂದ ಲಕ್ಷಾಂತರ ರೂಪಾಯಿ ಪಡೆದು ನಾಪತ್ತೆಯಾಗಿದ್ದ ಖದೀಮ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
    ಹೆಬ್ಬಾಳ ಸಮೀಪದ ಚೋಳನಾಯಕನ ಹಳ್ಳಿಯಲ್ಲಿರುವ ತನ್ನ ಮನೆಯನ್ನು ಭೋಗ್ಯಕ್ಕೆ ನೀಡುವುದಾಗಿ ಕಳೆದ ವರ್ಷಾಂತ್ಯದಲ್ಲಿ ಮನೆಯ ಮಾಲೀಕ ಗಿರೀಶ್ ನೋ ಬ್ರೋಕರ್ ಆ್ಯಪ್‌ನಲ್ಲಿ ಜಾಹೀರಾತು ನೀಡಿದ್ದ.
    ಅದನ್ನು ಗಮನಿಸಿದ್ದ ಕೆಲವರು ಮನೆ ಪಡೆಯಲು ಗಿರೀಶನಿಗೆ ಕರೆ ಮಾಡಿ ವಿಚಾರಿಸಿದ್ದರು. ಹೀಗೆ ಕರೆ ಮಾಡಿದ ಎಲ್ಲರಿಗೂ ಮನೆ ಭೋಗ್ಯಕ್ಕೆ ನೀಡುವುದಾಗಿ ನಂಬಿಸಿದ್ದ ಆರೋಪಿ, ಒಬ್ಬೊಬ್ಬರಿಂದ 8 ರಿಂದ 13 ಲಕ್ಷದವರೆಗೂ ಹಣ ಪಡೆದುಕೊಂಡಿದ್ದಾನೆ.
    ಹಣ ಕೊಟ್ಟವರು ನಮಗೆ ವಾಸಕ್ಕೆ ಮನೆ ಕೊಡಿ ಎಂದಾಗ ‘ಮನೆ ರಿನೋವೇಶನ್ ಆಗುತ್ತಿದೆ. ಈಗಿರುವ ಬಾಡಿಗೆದಾರರ ಜೊತೆ ಹಣದ ವಿಚಾರವಾಗಿ ಸಮಸ್ಯೆಯಾಗಿದೆ. ತಂದೆ ತೀರಿಕೊಂಡಿದ್ದಾರೆ’ ಎಂದು ಕಾರಣ ನೀಡುತ್ತಾ ಬಂದಿದ್ದಾರೆ.
    ಆರೋಪಿಯ ಕಾರಣಗಳನ್ನ ಕೇಳಿ ಬೇಸತ್ತ ಬಳಿಕ ಅನೇಕರು ತಮ್ಮ ಹಣ ವಾಪಸ್ ಕೇಳಿದ್ದರು. ಅಂತವರಿಗೆ ಹಣ ವಾಪಸ್ ನೀಡುವುದಾಗಿ ನಂಬಿಸುತ್ತಿದ್ದ ಗಿರೀಶ್, ತನ್ನ ಪತ್ನಿ‌ ದೀಪಾ, ನಾದಿನಿ ರೂಪಾ, ಸರಿತಾ ಹೆಸರಿನಲ್ಲಿ ನಕಲಿ ಸಹಿ, ಇಲ್ಲವೇ ತಪ್ಪಾದ ಹೆಸರಿನ ಚೆಕ್ ನೀಡುತ್ತಿದ್ದ.ಈ ಕಾರಣದಿಂದ ಆ ಚೆಕ್ ಗಳು ಬ್ಯಾಂಕ್ ನಲ್ಲಿ ಅಮಾನ್ಯಗೊಂಡಿವೆ.
    ಇದು ಮೋಸ ಮಾಡಲು ಅನುಸರಿಸುತ್ತಿರುವ ಕ್ರಮ ಎಂದು ಅರಿತುಕೊಂಡ ಕೆಲವರು ತಮಗಾದ ಮೋಸದ ಬಗ್ಗೆ ಹೆಬ್ಬಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನೋ ಬ್ರೋಕರ್ ಆ್ಯಪ್ ಮೂಲಕ ಭೋಗ್ಯಕ್ಕೆ ಮನೆ ಕೊಡುವ ಹೆಸರಲ್ಲಿ ಬರೋಬ್ಬರಿ 2 ಕೋಟಿ ರೂ.ಗಳಷ್ಟು ಹಣ ಪಡೆದು ವಂಚಿಸಿರುವ ಅಂಶ ಬೆಳಕಿಗೆ ಬಂದಿದೆ.
    ಈ ಕಾರಣದ ಮೇಲೆ ಆತನನ್ನು ಪೊಲೀಸರು ಬಂಧಿಸಿದ ನಂತರ ಇನ್ನೂ ಅನೇಕರು ಪೊಲೀಸರನ್ನು ಸಂಪರ್ಕಿಸಿ ಈತನಿಂದ ವಂಚನೆಗೊಳಗಾದ ಬಗ್ಗೆ ಮಾಹಿತಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಬಾಂಬ್ ಬೆದರಿಕೆ ಹಾಕಿದರೆ ಜೋಕೆ.
    Next Article ರಾಜ್ಯದಲ್ಲಿ 159 ಮಂದಿ ಬಾಂಗ್ಲಾ, ಪಾಕ್ ಪ್ರಜೆಗಳು.
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    1 ಟಿಪ್ಪಣಿ

    1. Ayanix on ಫೆಬ್ರವರಿ 13, 2026 4:12 ಫೂರ್ವಾಹ್ನ

      betmgm РўРҐ betmgm-play mgm first bet

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lrewno ರಲ್ಲಿ ಪಂಚಾಯಿತಿಗಳಲ್ಲಿ ಜನನ- ಮರಣ ಪ್ರಮಾಣ ಪತ್ರ.
    • LinwoodGah ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • Tracymix ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.