Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಾರಾಷ್ಟ್ರ ಸಚಿವ ಪರಬ್ ಮನೆ, ಕಚೇರಿ ಮೇಲೆ ಇಡಿ ದಾಳಿ
    ಸುದ್ದಿ

    ಮಹಾರಾಷ್ಟ್ರ ಸಚಿವ ಪರಬ್ ಮನೆ, ಕಚೇರಿ ಮೇಲೆ ಇಡಿ ದಾಳಿ

    vartha chakraBy vartha chakraಮೇ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ: ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಸಾರಿಗೆ ಸಚಿವ ಅನಿಲ್ ಡಿ. ಪರಬ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.
    ಏಕಕಾಲಕ್ಕೆ ಮುಂಬೈ, ರತ್ನಗಿರಿ, ಪುಣೆಯ ಅರ್ಧ ಡಜನ್‌ಗೂ ಹೆಚ್ಚು ಸ್ಥಳಗಳನ್ನು ಇಡಿ ತಂಡಗಳು ಶೋಧಿಸುತ್ತಿವೆ. ಪರಬ್‌ ಅವರ ಅಧಿಕೃತ ಬಂಗಲೆ ಮೇಲೂ ದಾಳಿ ನಡೆಸಲಾಗಿದೆ.
    ಪರಬ್ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ. ಡಿ ಈ ದಾಳಿ ನಡೆಸಿದೆ. ಪರಬ್ ಅವರು ಕೇಂದ್ರ ತನಿಖಾ ಸಂಸ್ಥೆಗಳಿಗೆ ಗುರಿಯಾದ ಮಹಾ ವಿಕಾಸ್ ಅಘಾಡಿ ಸರ್ಕಾರದ ಎರಡನೇ ಸಚಿವ.
    ಫೆಬ್ರವರಿಯಲ್ಲಿ, ಸಚಿವ ನವಾಬ್ ಮಲಿಕ್ ಕೂಡ ದಾಳಿಗೆ ಒಳಗಾಗಿದ್ದರು. ಸದ್ಯ ಅವರು ಜೈಲಿನಲ್ಲಿದ್ದಾರೆ

    Verbattle
    Verbattle
    Verbattle
    anil d parab ed attack
    Share. Facebook Twitter Pinterest LinkedIn Tumblr Email WhatsApp
    Previous Articleದಾಯಾದಿ ಕಲಹಕ್ಕೆ ಬಲಿ
    Next Article 10 ಅಡಿ ಎತ್ತರದ ಬ್ರಹ್ಮಕಲಶ
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Moggfd ರಲ್ಲಿ ವಿಷದ ಲಡ್ಡು ಕಳುಹಿಸಿದನು ಸಿಕ್ಕಿ ಬಿದ್ದ
    • Gqtexw ರಲ್ಲಿ ನಟಿ ಅಭಿನಯಾ ವಿರುದ್ಧ Lookout Notice
    • LinwoodGah ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    Latest Kannada News

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.