Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹೇಶ್ ಜೋಶಿ ಗೆ ತಪರಾಕಿ
    Viral

    ಮಹೇಶ್ ಜೋಶಿ ಗೆ ತಪರಾಕಿ

    vartha chakraBy vartha chakraಜೂನ್ 2, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ.
    ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-2 ಬಾಣದರಂಗಯ್ಯ ಎನ್.ಆರ್. ಆದೇಶ ಹೊರಡಿಸಿದ್ದಾರೆ.
    ಅಧಿಕಾರ ದುರುಪಯೋಗ, ಭ್ರಷ್ಟಾಚಾರ. ಬೈಲಾ ತಿದ್ದುಪಡಿಯಂತಹ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಕನ್ನಡ ಸಾಹಿತ್ಯ ಪರಿಷತ್‌ ಕೇಂದ್ರ ಸಮಿತಿ ಅಧ್ಯಕ್ಷ ಮಹೇಶ್ ಜೋಶಿ ಅವರನ್ನು ವಜಾಗೊಳಿಸಿ, ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಕನ್ನಡ ಸಾಹಿತ್ಯ ಪರಿಷತ್ ಪ್ರೇಮಿಗಳು ಹಾಗೂ ಜನಪರ ಸಂಘಟನೆಗಳ ವೇದಿಕೆ ಸದಸ್ಯರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು.
    ಅಲ್ಲದೇ ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ಹಿಂಪಡೆಯುವಂತೆ ಒತ್ತಾಯ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸರ್ಕಾರ ಜೋಶಿ ಅವರಿಗೆ ನೀಡಿದ್ದ ಸೌಲಭ್ಯಗಳನ್ನು ಹಿಂತೆಗೆದುಕೊಂಡಿದೆ.

    Verbattle
    Verbattle
    Verbattle
    ಬೆಂಗಳೂರು ಸರ್ಕಾರ ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    Next Article ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_pgsl ರಲ್ಲಿ CET ವೇಳಾಪಟ್ಟಿ ಪ್ರಕಟ
    • Samanthaaxows ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • https://скв-кассы.рф ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.