ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಸಚಿವ ಮುನಿರತ್ನ ವಿರುದ್ಧ ಎಫ್ಐಆರ್.
    Trending

    ಮಾಜಿ ಸಚಿವ ಮುನಿರತ್ನ ವಿರುದ್ಧ ಎಫ್ಐಆರ್.

    vartha chakraBy vartha chakraಸೆಪ್ಟೆಂಬರ್ 14, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.14:
    ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಆರೋಪದ ಅಡಿಯಲ್ಲಿ ಮಾಜಿ ಸಚಿವ ಬಿಜೆಪಿ ಶಾಸಕ ಮುನಿರತ್ನ ಮತ್ತು ಅವರ ಆಪ್ತ ವಸಂತ್‌ ಕುಮಾರ್‌ ಹಾಗೂ ಇತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
    ಘನತ್ಯಾಜ್ಯ ವಿಲೇವಾರಿ ಗುತ್ತಿಗೆಗೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮತ್ತು ಅವರ ಆಪ್ತ ವಸಂತ್‌ ಕುಮಾರ್‌ ಅವರು 30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಎಂದು ಗುತ್ತಿಗೆದಾರ ಚೆಲುವರಾಜು ದೂರು ನೀಡಿದ್ದಾರೆ.
    ವೈಯಾಲಿಕಾವಲ್ ಠಾಣೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಶಾಸಕರು ಮತ್ತು ಅವರ ಆಪ್ತರು ಕರೆ ಮಾಡಿ ಹಣ ಕೊಡದಿದ್ದರೆ ನಿನ್ನನ್ನು ರೇಣುಕಸ್ವಾಮಿ ರೀತಿಯಲ್ಲಿ ಕೊಲೆ ಮಾಡುತ್ತೇವೆಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.
    ಈ ದೂರು ಆಧರಿಸಿ ಪೊಲೀಸರು ಮುನಿರತ್ನ, ಸರ್ಕಾರಿ ಅಧಿಕಾರಿ ವಿಜಯ್‌ಕುಮಾರ್, ಕಾರ್ಯದರ್ಶಿ ಅಭಿಷೇಕ್ ಹಾಗೂ ಶಾಸಕರ ಆಪ್ತ ವಸಂತಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
    ಜಾತಿ ನಿಂದನೆ ಆರೋಪದ ಅಡಿ ಇದೇ ಠಾಣೆಯಲ್ಲಿ ಶಾಸಕರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ವೇಲುನಾಯಕ್ ಎಂಬುವವರು ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲು‌‌‌ ಮಾಡಿಕೊಂಡಿದ್ದಾರೆ.
    ಗುತ್ತಿಗೆದಾರ ಚೆಲುವ ರಾಜು, ನಿನ್ನೆ ಸುದ್ದಿಗೋಷ್ಠಿ ನಡೆಸಿ ಶಾಸಕ ಮುನಿರತ್ನ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಶಾಸಕರು ತನ್ನಿಂದ ಹಣ ವಸೂಲಿ ಮಾಡಲು ಜಾತಿ ನಿಂದನೆ ಮಾಡಿ, ಹೆಂಡತಿ ಮತ್ತು ತಾಯಿ ಬಗ್ಗೆ ಅತ್ಯಂತ ಅಶ್ಲೀಲ ಭಾಷೆಯಲ್ಲಿ ನಿಂದಿಸಿ ತಮಗೆ ಜೀವ ಬೆದರಿಕೆಯೊಡ್ಡಿದ್ದಾರೆ. ಮುಂದೆ ನಾನು‌ ಜೀವಂತವಾಗಿ ಇರ್ತಿನೋ ಇಲ್ವೋ ಗೊತ್ತಿಲ್ಲ. ನನ್ನ ಜಾತಿ ಬಳಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನನ್ನ ಹೆಂಡತಿ ಫೋಟೋ ತೋರಿಸು ಹೇಗಿದ್ದಾಳೆ ಎನ್ನುತ್ತಾರೆ. ಮನಿರತ್ನ ನನ್ನ ಹೆಂಡತಿಯನ್ನು ಮಂಚಕ್ಕೆ ಕಳುಹಿಸು ಎಂದಿದ್ದಾರೆ. ನನ್ನ ತಾಯಿಯ ಬಗ್ಗೆ ಅಸಹ್ಯವಾಗಿ ಮಾತಾಡಿದ್ದಾರೆ” ಎಂದು ಆರೋಪಿಸಿ, ಮುನಿರತ್ನ ಮಾತನಾಡಿದ್ದಾರೆ ಎನ್ನಲಾದ ಆಡಿಯೋಗಳನ್ನು ಬಿಡುಗಡೆ ಮಾಡಿದ್ದರು.

    Verbattle
    Verbattle
    Verbattle
    Bangalore Congress Karnataka News Politics Trending Varthachakra ಕೊಲೆ ಲಂಚ
    Share. Facebook Twitter Pinterest LinkedIn Tumblr Email WhatsApp
    Previous Articleನಕಲಿ ದಾಳಿಯ GST ಅಧಿಕಾರಿಗಳ ವಿರಾಟ್ ರೂಪ
    Next Article ಅಮೇರಿಕಾದಲ್ಲಿ ಯಾರಿಗೆ ವೋಟ್ ಮಾಡಬೇಕು.
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Keithvob ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • HaroldDrodo ರಲ್ಲಿ ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.