ಬೆಂಗಳೂರು,ಸೆ.27-ನಗರದ ಜನತೆಯ ಬಹು ನಿರೀಕ್ಷಿತ ನಾಗಸಂದ್ರದಿಂದ ಮಾದಾವರವರೆಗಿನ ನಮ್ಮ ಮೆಟ್ರೋ ರೈಲು ಸಂಚಾರ ಶೀಘ್ರದಲ್ಲೇ ಆರಂಭಗೊಳ್ಳಲಿದೆ.
ಸುಮಾರು 3.7 ಕಿಮೀ ಅಂತರದ ನಾಗಸಂದ್ರ ಟು ಮಾದಾವರವರೆಗಿನ ಮೆಟ್ರೋ ಮಾರ್ಗ ಕಾಮಗಾರಿ ಪೂರ್ಣಗೊಂಡು,ಪ್ರಾಯೋಗಿಕ ಸಂಚಾರ ಕೂಡ ಯಶಸ್ವಿಯಾಗಿದೆ.
ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗವನ್ನು ರೈಲ್ವೆ ಸುರಕ್ಷತಾ ಆಯುಕ್ತರು ಅಕ್ಟೋಬರ್ 3 ಮತ್ತು 4ರಂದು ಪರಿಶೀಲನೆ ನಡೆಸಲಿದ್ದಾರೆ. ಆಯುಕ್ತರು ಪರಿಶೀಲನೆ ನಡೆಸಿ, ಸಂಚಾರಕ್ಕೆ ಅನುಮತಿ ನೀಡಿದ ಬಳಿಕ ಶೀಘ್ರವೇ ಲೋಕಾರ್ಪಣೆ ದಿನಾಂಕ ಘೋಷಣೆಯಾಗಲಿದೆ.
ಎಲ್ಲೆಲ್ಲಿ ನಿಲ್ದಾಣಗಳು:
ನಾಗಸಂದ್ರದಿಂದ ಮಾದಾವರದ ನಡುವಿನ ಮಾರ್ಗದಲ್ಲಿ ಮೂರು ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಮಂಜುನಾಥನಗರ, ಚಿಕ್ಕಬಿದರಕಲ್ಲು ಮತ್ತು ಮಾದಾವರ. ಹಸಿರು ಮಾರ್ಗ ವಿಸ್ತರಣೆಯಿಂದ ನಗರದ ಪ್ರಮುಖ ಪ್ರದರ್ಶನ ಕೇಂದ್ರವಾದ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (ಬಿಐಇಸಿ) ಗೆ ಸಂಪರ್ಕವನ್ನು ಹೊಂದಿದೆ.
ಮಂಜುನಾಥನಗರ, ಚಿಕ್ಕಬಿದರಕಲ್ಲು, ಮಾದಾವರ, ತುಮಕೂರು ರಸ್ತೆ, ಅಂಚೆಪಾಳ್ಯ, ಜಿಂದಾಲ್ ನಗರದ ನಾಗರಿಕರು ಮೆಟ್ರೋದಲ್ಲಿ ಪ್ರಯಾಣಿಸಲು ನಾಗಸಂದ್ರ ಮೆಟ್ರೊ ನಿಲ್ದಾಣಕ್ಕೆ ಬರಬೇಕಾಗಿತ್ತು, ಈಗ ಈ ಮಾರ್ಗ ಸಂಪೂರ್ಣವಾದ ಬಳಿಕ ಐದು ಕಿಲೋಮೀಟರ್‌ಗಳಷ್ಟು ಪ್ರಯಾಣಿಸುವುದು ತಪ್ಪಲಿದೆ.
ನಾಗಸಂದ್ರ-ಮಾದವಾರ ನಡುವಿನ ಕಾಮಗಾರಿ 2017ರಲ್ಲಿ ಆರಂಭವಾಗಿತ್ತು. ಅಂದುಕೊಂಡಂತೆ ಎಲ್ಲವೂ ನಡೆದಿದ್ದರೇ 2019ರ ಮಧ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು.
ಆದರೆ, ಭೂಸ್ವಾದೀನ, ಸ್ಥಳೀಯರ ವಿರೋಧ ಹಾಗೂ ನಂತರ ಕೊರೊನಾ ಸಮಸ್ಯೆ ಸೇರಿದಂತೆ ಹತ್ತು ಹಲವು ಸವಾಲು, ಸಮಸ್ಯೆಗಳ ಕಾರಣದಿಂದ ಐದು ವರ್ಷ ತಡವಾಗಿ ಈ ಮಾರ್ಗ ಮೆಟ್ರೋ ಸಂಚಾರಕ್ಕೆ ಲಭ್ಯವಾಗುತ್ತಿದೆ.
10 ಪ್ರತಿಕ್ರಿಯೆಗಳು
get cheap clomid online where buy generic clomiphene without prescription can you buy generic clomid without a prescription can i purchase cheap clomiphene online can i get cheap clomiphene no prescription cost generic clomiphene pills where can i buy generic clomid pill
Greetings! Utter serviceable par‘nesis within this article! It’s the little changes which choice turn the largest changes. Thanks a lot quest of sharing!
buy zithromax online cheap – zithromax drug buy nebivolol 5mg
buy generic augmentin 625mg – https://atbioinfo.com/ buy ampicillin online cheap
nexium sale – anexa mate buy nexium pills for sale
¡Saludos, entusiastas del éxito !
п»їCasinos sin licencia en EspaГ±a que aceptan jugadores locales – https://www.audio-factory.es/ casino sin licencia en espaГ±a
¡Que disfrutes de asombrosas movidas excepcionales !
how to buy warfarin – https://coumamide.com/ buy hyzaar cheap
mobic ca – mobo sin buy mobic
oral prednisone 5mg – adrenal order deltasone 20mg online
buy ed medication – fastedtotake online ed meds