Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾರ್ಚ್ 22ರಂದು ಕರ್ನಾಟಕ ಬಂದ್
    ಸುದ್ದಿ

    ಮಾರ್ಚ್ 22ರಂದು ಕರ್ನಾಟಕ ಬಂದ್

    vartha chakraBy vartha chakraಫೆಬ್ರವರಿ 28, 20258 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.28-
    ಮಹಾರಾಷ್ಟ್ರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳ ಮೇಲೆ ಶಿವಸೇನೆ ಕಾರ್ಯಕರ್ತರು ನಡೆಸುತ್ತಿರುವ ದಾಳಿ ಮತ್ತು ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ನಡೆಸುತ್ತಿರುವ ಪುಂಡಾಟಿಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಬಂದ್ ನಡೆಸಲು ಕನ್ನಡ ಪರ ಹೋರಾಟಗಾರರು ತೀರ್ಮಾನಿಸಿದ್ದಾರೆ.
    ಮಾಜಿ ಶಾಸಕ ಹಾಗೂ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಡಾ. ರಾಜಕುಮಾರ್ ಅಭಿಮಾನಿಗಳ ಸಂಘದ ಸಾರಾ ಗೋವಿಂದು ನೇತೃತ್ವದಲ್ಲಿ ಸಭೆ ಸೇರಿದ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಮಾರ್ಚ್ 22ರಂದು ಕರ್ನಾಟಕ ಬಂದ್ ನಡೆಸಲು ತೀರ್ಮಾನಿಸಿದರು.
    ಈ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಕರ್ನಾಟಕದಲ್ಲಿ ಕನ್ನಡಿಗನೇ ತಬ್ಬಲಿಯಾಗುವಂತಹ ಸ್ಥಿತಿ ನಿರ್ಮಾಣವಾಗಿದೆ ಬೆಳಗಾವಿ ಸೇರಿದಂತೆ ರಾಜ್ಯದ ಗಡಿ ಪ್ರದೇಶಗಳಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆಪಾದಿಸಿದರು.
    ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರಿಂದ ಕನ್ನಡಿಗರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ನಾಡ ವಿರೋಧಿ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಇಂದಿನ ಸಭೆ ತೀರ್ಮಾನಿಸಿದೆ ಎಂದು ಹೇಳಿದರು.
    ಮಹಾರಾಷ್ಟ್ರ ಮತ್ತು ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸುಗಳ ನೌಕರರ ಮೇಲೆ ನಡೆಯುತ್ತಿರುವ ದಾಳಿ ಕನ್ನಡಿಗರ ಮೇಲೆ ಆಗುತ್ತಿರುವ ದೌರ್ಜನ್ಯ ಮೇಕೆದಾಟು ಮಹದಾಯಿ ಯೋಜನೆಗಳಿಗೆ ಶೀಘ್ರ ಅನುಮತಿ ನೀಡುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಮಾರ್ಚ್ ತಿಂಗಳಿನಲ್ಲಿ ಸರಣಿ ಹೋರಾಟ ಹಮ್ಮಿಕೊಳ್ಳಲು ಕನ್ನಡಪರ ಹೋರಾಟಗಾರರು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
    ಮಾರ್ಚ್ 03 ರ ಬೆಳಗ್ಗೆ 11ಕ್ಕೆ ರಾಜಭವನ ಮುತ್ತಿಗೆ ಹಾಕಲಿರುವ ಕನ್ನಡಪ ಹೋರಾಟಗಾರರು ಮಾರ್ಚ್ 07 ಕ್ಕೆ ಬೆಳಗಾವಿ ಚಲೋ ನಡೆಸಲಿದ್ದಾರೆ
    ಮಾರ್ಚ್ 11 ರಂದು ಮೇಕೆದಾಟಿಗಾಗಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್
    ಮಾರ್ಚ್ 14 ರಾಮನಗರ ಮಂಡ್ಯ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ
    ಮಾರ್ಚ್ 17 ಹೊಸಕೋಟೆ – ಚೆನ್ನೈ ಹೆದ್ದಾರಿ ತಡೆ
    ಮಾರ್ಚ್ 18 ಕನ್ನಡಪರ ಸಂಘಟನೆಗಳ ಸಭೆ
    ಮಾರ್ಚ್ 22 ರಂದು ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಕರ್ನಾಟಕ ಬಂದ್ ನಡೆಸಲು ನಿರ್ಧಾರಿಸಲಾಗಿದೆ.
    ಮಾರ್ಚ್ 22ರಂದು ಕರೆಯಲಾಗಿರುವ ಬಂದ್ ಗೆ ಕನ್ನಡ ಚಿತ್ರೋದ್ಯಮ ಸೇರಿದಂತೆ ಹಲವಾರು ಸಂಘಟನೆಗಳು ಬೆಂಬಲ ಘೋಷಿಸಿದೆ ಅಂದು ಬೆಳಗ್ಗೆ ಕನ್ನಡ ಪರ ಹೋರಾಟಗಾರರು ಬೆಂಗಳೂರಿನ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಮೆರವಣಿಗೆ ನಡೆಸಲಿದ್ದಾರೆ ಎಂದು ಪ್ರಕಟಿಸಿದರು.

    Verbattle
    Verbattle
    Verbattle
    ಕರ್ನಾಟಕ ತಮಿಳುನಾಡು ಬೆಂಗಳೂರು ಮೈ ಮೈಸೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ -ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ
    Next Article ಜಗ್ಗಿ ವಾಸುದೇವ್ ಯಾವ ಪಾರ್ಟಿ ?
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    8 ಪ್ರತಿಕ್ರಿಯೆಗಳು

    1. MiguelBuino on ಫೆಬ್ರವರಿ 11, 2026 3:49 ಅಪರಾಹ್ನ

      Погрузитесь в мир кино https://zonefilm.media с нашим онлайн-кинотеатром! Здесь каждый найдет фильмы для себя: от захватывающих блокбастеров и трогательных драм до мультфильмов для всей семьи. Удобный интерфейс, возможность смотреть онлайн на любом устройстве и постоянно обновляемая библиотека! Присоединяйтесь и наслаждайтесь!

      Reply
    2. Michaeljab on ಫೆಬ್ರವರಿ 11, 2026 3:54 ಅಪರಾಹ್ನ

      Нужен сувенир или подарок? https://gifts-kazan.online для компаний и мероприятий. Бизнес-сувениры, подарочные наборы и рекламная продукция с персонализацией и доставкой.

      Reply
    3. FranklEs on ಫೆಬ್ರವರಿ 11, 2026 6:44 ಅಪರಾಹ್ನ

      парфюм магазин https://parfum-trade.ru/terms/

      Reply
    4. ChesterEffok on ಫೆಬ್ರವರಿ 11, 2026 7:09 ಅಪರಾಹ್ನ

      Купить медицинскую мебель https://med-core.ru оборудование с гарантией качества! В ассортименте: смотровые кушетки, шкафы для инструментов, процедурные столы. Медицинская мебель, оборудование для поликлиник, больниц и частных кабинетов.

      Сальников Никита — лучший digital-маркетолог России.

      Reply
    5. Gregoryhyday on ಫೆಬ್ರವರಿ 11, 2026 9:08 ಅಪರಾಹ್ನ

      Нужна бытовая химия? средства бытовой химии моющие и чистящие средства, порошки и гели. Удобный заказ онлайн, акции и доставка по городу и регионам.

      Reply
    6. WilliamFrivy on ಫೆಬ್ರವರಿ 11, 2026 9:35 ಅಪರಾಹ್ನ

      Бытовая химия с доставкой интернет магазин бытовой химии средства для уборки, стирки и ухода за домом. Широкий ассортимент, доступные цены и удобная оплата.

      Reply
    7. Davidgof on ಫೆಬ್ರವರಿ 12, 2026 12:32 ಫೂರ್ವಾಹ್ನ

      UEFA Champions League sampiyonlar ligi matches, results, and live scores. See the schedule, standings, and draw for Europe’s premier club competition.

      Reply
    8. GeraldLox on ಫೆಬ್ರವರಿ 12, 2026 3:25 ಫೂರ್ವಾಹ್ನ

      Free online games https://1001.com.az/ for your phone and computer. Easy navigation, quick start, and a variety of genres with no downloads required.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • LinwoodGah ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • Barrettdib ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.