ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾರ್ಚ್ 7 ಕ್ಕೆ ರಾಜ್ಯ ಬಜೆಟ್
    ಸುದ್ದಿ

    ಮಾರ್ಚ್ 7 ಕ್ಕೆ ರಾಜ್ಯ ಬಜೆಟ್

    vartha chakraBy vartha chakraಫೆಬ್ರವರಿ 17, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.17:
    ಮಾರ್ಚ್ 3 ರಿಂದ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದೆ
    ಮೊದಲ ದಿನ ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ. ಮಾರ್ಚ್ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಲಿದ್ದಾರೆ.
    ಈ ಬಜೆಟ್ ಗಾತ್ರ ನಾಲ್ಕು ಲಕ್ಷ ಕೋಟಿ ರೂಪಾಯಿ ದಾಟುವ ಸಾಧ್ಯತೆಯಿದೆ. ಈ ಮೂಲಕ ಹೊಸ ದಾಖಲೆ ನಿರ್ಮಾಣವಾದರೆ ಅತಿ ಹೆಚ್ಚು ಬಾರಿ ಬಜೆಟ್ ಮಂಡನೆ ಮಾಡಿದ ದಾಖಲೆ ಸಿದ್ದರಾಮಯ್ಯ ಅವರದ್ದಾಗಲಿದೆ.
    ಕಾಲು ನೋವಿನ ಹಿನ್ನಲೆಯಲ್ಲಿ ಕಳೆದ ಎರಡು ವಾರಗಳಿಂದ ಮನೆಯಲ್ಲಿಯೇ ಬಜೆಟ್ ಸಿದ್ಧತೆಯಲ್ಲಿ ತೊಡಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧಕ್ಕೆ ಆಗಮಿಸಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದರು.
    ವಿವಿಧ ರೈತ ಸಂಘಟನೆಗಳ ಪ್ರಮುಖರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ವರ್ಷದ ಮೊದಲ ಅಧಿವೇಶನ ಮಾರ್ಚ್ 3ರಂದು ಆರಂಭವಾಗಲಿದೆ. 7ರಂದು ಬಜೆಟ್ ಮಂಡಿಸಲಾಗುವುದು ಎಂದು ತಿಳಿಸಿದರು.
    ಮೊದಲ ದಿನ ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ.
    ಬಳಿಕ ಅವರ ಭಾಷಣದ ಮೇಲೆ ಚರ್ಚೆ ಇರುತ್ತದೆ’
    ಎಷ್ಟು ದಿನ ಅಧಿವೇಶನ ನಡೆಸಬೇಕು ಅನ್ನೋದನ್ನು ಕಲಾಪ ಸಲಹಾ ಸಮಿತಿ ನಿರ್ಧಾರ ಮಾಡಲಿದೆ ಎಂದು ತಿಳಿಸಿದರು
    ನನಗೆ ಕಾಲು ನೋವು ಇದ್ದರೂ ಮನೆಯಲ್ಲಿ ಕುಳಿತು ಇಲಾಖೆಗಳ ಸಭೆ ನಡೆಸಿದ್ದೇನೆ. ಇಂದು ರೈತ ಮುಖಂಡರ ಸಭೆ ಮಾಡಿದ್ದೇನೆ ಬಜೆಟ್ ಮಾಡುವಾಗ ನಮ್ಮ ಇತಿಮಿತಿಯಲ್ಲಿ ಏನು ಸೇರಿಸಬೇಕು ಎಂಬ ಬಗ್ಗೆ ಚರ್ಚೆ ಆಗಿದೆ. ನಮ್ಮ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ಹಿಂದೆ ಬಿದ್ದಿಲ್ಲ. ಕೃಷಿಕರಿಗೆ ಪೂರಕವಾಗಿ ಇರುತ್ತೇನೆ ಎಂಬ ಮಾತು ಕೊಡುತ್ತೇನೆ ಎಂದರು .
    ಬೆಲೆ ಏರಿಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ಮಾಡಬೇಕು. ರಾಜ್ಯ ಸರ್ಕಾರದ ಕಡೆಯಿಂದ ಬೆಲೆ ಏರಿಕೆ ನಿಯಂತ್ರಿಸಲು ಏನು ಮಾಡಬೇಕೊ ಅದು ಮಾಡುತ್ತೇವೆ. ಕೇಂದ್ರ ಸರ್ಕಾರ ಕೂಡಾ ಬೆಲೆ ಏರಿಕೆ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು’ ಎಂದು ಪ್ರತಿಪಾದಿಸಿದರು.

    Verbattle
    Verbattle
    Verbattle
    ಬೆಂಗಳೂರು ರಾಜ್ಯಪಾಲ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಡಿಸಿಎಂ ಶಿವಕುಮಾರ್ ವಿರುದ್ಧ ಗುಡುಗಿದ ರಾಜಣ್ಣ
    Next Article ಕುಮಾರಸ್ವಾಮಿ ಭೂ ಒತ್ತುವರಿ ಬಗ್ಗೆ ಸರ್ವೆ
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    1 ಟಿಪ್ಪಣಿ

    1. Zlwzxg on ಮಾರ್ಚ್ 16, 2026 11:14 ಅಪರಾಹ್ನ

      Klaar voor massieve beloningen? Word lid bij Betano en pak tot €500 plus 150 gratis spins. Speel altijd https://betanogame.org/nl/ op mobiel met de beste providers ter wereld. Je winst wacht.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vhnnkj ರಲ್ಲಿ ಕಬಿನಿ ಅರಣ್ಯ ಪ್ರದೇಶದಲ್ಲಿ ಈಶ್ವರ್ ಖಂಡ್ರೆಗೆ ಸಿಕ್ಕ ಹುಲಿರಾಯ
    • prodvijenie saitov v moskve_nlpt ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Qwwnej ರಲ್ಲಿ ಹೂವು ಎಂದು ಮಾಂಸ ಕೊಟ್ಟ ಕಿಡಿಗೇಡಿಗಳು
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.