Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಲಗಾರನಹಳ್ಳಿ ಗ್ರಾಮಕ್ಕೆ ಅಂಬೇಡ್ಕರ್…!!!
    ವಿಶೇಷ ಸುದ್ದಿ

    ಮಾಲಗಾರನಹಳ್ಳಿ ಗ್ರಾಮಕ್ಕೆ ಅಂಬೇಡ್ಕರ್…!!!

    vartha chakraBy vartha chakraಏಪ್ರಿಲ್ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಡ್ಯ : ಕನ್ನಡದ ಜನಪ್ರಿಯ ದಾರಾವಾಹಿ ಮಹಾನಾಯಕದ ಬಾಲನಟ ಡಾ.ಬಿ.ಆರ್.ಅಂಬೇಡ್ಕರ್ ಅವರ ಪಾತ್ರಧಾರಿ ಆಯುಧ್ ಬನಸಾಲಿ ಅವರು ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಾಲಗಾರನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
    ಡಾ. ಬಿ.ಆರ್.ಅಂಬೇಡ್ಕರ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಗ್ರಾಮಕ್ಕೆ ಭೇಟಿ‌ ನೀಡಿದ ಅವರು
    ಚನ್ನಪಟ್ಟಣದಲ್ಲಿ ನಡೆಯುತ್ತಿರುವ ಬೃಹತ್ ಡಾ.ಬಿ.ಆರ್.ಅಂಬೇಡ್ಕರ್ ಹಬ್ಬಕ್ಕೆ ಆಗಮಿಸಿದ್ದಾರೆ. ಈ ವೇಳೆ ಮಹಾನಾಯಕ ಧಾರಾವಾಹಿ ಬಾಲನಟನಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ ನೀಡಲಾಗಿದೆ.
    ಸುರೇಶ್ ಕಂಠಿ ನಿವಾಸಕ್ಕೆ ಭೇಟಿ ನೀಡಿದ ಬಾಲ ನಟ ಆಯುಧ್ ಬನಸಾಲಿ ಅವರು ಜೈ ಭೀಮ್ ಘೋಷಣೆ ಕೂಗಿದ್ದಾರೆ.
    ಸುರೇಶ್ ಕಂಠಿ, ಮಾಜಿ ಜಿ.ಪಂ.ಅಧ್ಯಕ್ಷ, ಹಾಗು ಕಾಂಗ್ರೆಸ್ ಎಸ್ಸಿ ಮೋರ್ಚಾ ಅಧ್ಯಕ್ಷರಾಗಿದ್ದು, ಬಾಲನಟ ಆಯುಧ್ ಬನಸಾಲಿಯನ್ನ ಸುರೇಶ್ ಕಂಠಿ ಅಭಿನಂದಿಸಿದ್ದಾರೆ.
    ಮಹಾನಾಯಕ ಧಾರಾವಾಹಿಯಲ್ಲಿ ಅಂಬೇಡ್ಕರ್ ಪಾತ್ರದಲ್ಲಿ ನಟಿಸಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ ಎಂದು ಬಾಲ ನಟ ಆಯುಧ್ ಬನಸಾಲಿ ಹೇಳಿದ್ದಾರೆ.

    #Mandya Politics
    Share. Facebook Twitter Pinterest LinkedIn Tumblr Email WhatsApp
    Previous Articleಬುಲ್ಡೋಜರ್ ಬೇಕು..
    Next Article ಶಿವಮೊಗ್ಗ ಏರ್ ಪೋರ್ಟ್ ಗೆ ಯಾರ ಹೆಸರು ಸೂಕ್ತ?
    vartha chakra
    • Website

    Related Posts

    ಹಣ ಪಡೆಯದೆ ರಾಯಭಾರಿಯಾದ ಕುಂಬ್ಳೆ.

    ಮೇ 28, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    ಮೇ 26, 2025

    ಮಡಿಕೇರಿಯ ಮುಕುಟ ಇಂದಿರಾ ಕ್ಯಾಂಟೀನ್

    ಮೇ 23, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • td6ff ರಲ್ಲಿ ಯತ್ನಾಳ್ ಗೆ ವಿನಾಶ ಕಾಲ ಬಂದಿದೆಯಂತೆ.
    • n0o05 ರಲ್ಲಿ Murder mystery.
    • 7diyq ರಲ್ಲಿ ಟಿವಿಕೆ ಪಕ್ಷದ ಮೊದಲ ರ್ಯಾಲಿಯಲ್ಲಿಯೇ ತನ್ನ ಪವರ್ ತೋರಿಸಿದ ದಳಪತಿ
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe