Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಿಲ್ಲರ್ ಆಜೇಯ ಆಟ: ಚೆನ್ನೈಗೆ ಆಘಾತ
    ಸುದ್ದಿ

    ಮಿಲ್ಲರ್ ಆಜೇಯ ಆಟ: ಚೆನ್ನೈಗೆ ಆಘಾತ

    vartha chakraBy vartha chakraಏಪ್ರಿಲ್ 18, 2022Updated:ಏಪ್ರಿಲ್ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪುಣೆ: ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಡೇವಿಡ್ ಮಿಲ್ಲರ್ ಅಬ್ಬರದ ಬ್ಯಾಟಿಂಗ್ ಮುಂದೆ ಚೆನ್ನೈ ಆಟ ನಡೆಯಲಿಲ್ಲ.
    ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರವಿವಾರ ರಾತ್ರಿ ನಡೆದ 29ನೇ ಪಂದ್ಯ ರೋಚಕವಾಗಿತ್ತು. ಗಾಯಾಳು ನಾಯಕ ಹಾರ್ದಿಕ್ ಪಾಂಡ್ಯ ಬದಲಿಗೆ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ ರಶೀದ್ ಖಾನ್ ಟಾಸ್ ಗೆದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬ್ಯಾಟ್ ಮಾಡಲು ಆಹ್ವಾನಿಸಿದರು. ಋತುರಾಜ್ ಗಾಯಕ್ವಾಡ್ 73 ರನ್ (48 ಎಸೆತ, 5 ಬೌಂಡರಿ, 5 ಸಿಕ್ಸರ್), ಅಂಬಾಟಿ ರಾಯುಡು 46 ರನ್ (31 ಎಸೆತ, 4 ಬೌಂಡರಿ, 2 ಸಿಕ್ಸರ್) ಹಾಗೂ ಕೊನೆ ಗಳಿಗೆಯಲ್ಲಿ ನಾಯಕ ರವೀಂದ್ರ ಜಡೇಜಾ ಆಜೇಯ 22 (12 ಎಸೆತ, 2 ಸಿಕ್ಸರ್) ಮತ್ತು ಶಿವಂ ದುಬೆ ಆಜೇಯ 19 ರನ್ ನೆರವಿನೊಂದಿಗೆ ಚೆನ್ನೈ 5 ವಿಕೆಟ್ ನಷ್ಟಕ್ಕೆ ಸವಾಲಿನ 169 ರನ್ ಕಲೆಹಾಕಿತು. ಗುಜರಾತ್ ಪರ ಅಲ್ಝಾರಿ ಜೋಸೆಫ್ ಎರಡು, ಮೊಹಮ್ಮದ್ ಶಮಿ ಮತ್ತು ಯಶ್ ದಯಾಳ್ ತಲಾ 1 ವಿಕೆಟ್ ಕಿತ್ತರು.
    ಈ ಮೊತ್ತವನ್ನು ಬೆನ್ನಟ್ಟಿದ ಗುಜರಾತ್‌ ‘ತೀಕ್ಷ್ಣ’ ದಾಳಿಗೆ ತತ್ತರಿಸಿ 12.4 ಓವರ್‌ಗಳಲ್ಲಿ ಕೇವಲ 87 ರನ್‌ಗಳಿಗೆ 5 ವಿಕೆಟ್ ಉದುರಿಸಿಕೊಂಡು ಸಂಕಷ್ಟದಲ್ಲಿತ್ತು. ಪಂದ್ಯಶ್ರೇಷ್ಠ ಡೇವಿಡ್ ಮಿಲ್ಲರ್ ಆಜೇಯ 94 (51 ಎಸೆತ, 8 ಬೌಂಡರಿ, 6 ಸಿಕ್ಸರ್) ಹಾಗೂ ನಾಯಕ ರಶೀದ್ ಖಾನ್ 40 (21 ಎಸೆತ, 2 ಬೌಂಡರಿ, 3 ಸಿಕ್ಸರ್) ಅಬ್ಬರಿಸಿ ಚೆನ್ನೈಗೆ ಮತ್ತೊಂದು ಸೋಲಿನ ಆಘಾತವಿಕ್ಕಿದರು. ಡ್ವೇನ್ ಬ್ರಾವೋ ಕೇವಲ 23 ರನ್ ನೀಡಿ 3 ವಿಕರೆಟ್ ಕಬಳಿಸಿ ಮಿಂಚಿದರು. ಆದರೆ. ಕ್ರಿಸ್ ಜೋರ್ಡಾನ್ 3.5 ಓವರ್‌ಗಳಲ್ಲಿ ಬರೊಬ್ಬರಿ 58 ರನ್ ಬಿಟ್ಟುಕೊಟ್ಟು ಚೆನ್ನೈ ಸೋಲಿಗೆ ಕಾರಣರಾದರು.
    ಸೋಮವಾರ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ.

    Verbattle
    Verbattle
    Verbattle
    #chennai #IPL #Millers #spports
    Share. Facebook Twitter Pinterest LinkedIn Tumblr Email WhatsApp
    Previous Articleಸನ್‌ರೈಸರ್ಸ್ ವೇಗಕ್ಕೆ ಪಂಜಾಬ್ ತತ್ತರ
    Next Article ರಾಜಕೀಯ ಊಸರವಳ್ಳಿ ಯಾರು…!?
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino bonus 23 ರಲ್ಲಿ ಅನ್ನ ಹಾಕಿದವರಿಗೇ ದ್ರೋಹ!
    • pin up wins casino ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • https://pushkino.ezpp.ru/ ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.