ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೀಸಲಾತಿಗೆ ಮೊರೆ…
    ಸುದ್ದಿ

    ಮೀಸಲಾತಿಗೆ ಮೊರೆ…

    vartha chakraBy vartha chakraಮೇ 13, 2022Updated:ಮೇ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಹಳೆಯ ಪದ್ದತಿ ಇಲ್ಲವೇ ಹೊಸದಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವಂತೆ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
    ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಹಾಗು ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡದೆ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂಬ ನಮ್ಮ ನಿಲುವಾಗಿದೆ ಎಂದು ಹೇಳಿದರು.
    ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಕುರಿತು ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಇದರಂತೆ ನಮ್ಮ ವಕೀಲರು ಅರ್ಜಿಯನ್ನು ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿಸಿದರು.
    ಸರ್ಕಾರದ ನಿಲುವನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಲಿದ್ದೇವೆ. ಹಾಲಿ ಇರುವ ಹಳೇ ಮೀಸಲಾತಿಯಲ್ಲಾಗಲಿ ಇಲ್ಲವೇ ಹೊಸದಾಗಿ ಮೀಸಲಾತಿ ಕಲ್ಪಿಸಲು ಅವಕಾಶ ನೀಡಬೇಕೆಂದು ನ್ಯಾಯಾಲಯಕ್ಕೆ ಮನವರಿಕೆ ಮಾಡುತ್ತೇವೆ. ಖಂಡಿತವಾಗಿಯೂ ನಮಗೆ ನ್ಯಾಯಾಲಯ ನಮ್ಮ ಮನವಿಯನ್ನು ಪರಿಗಣಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
    ಓಬಿಸಿಗಳಿಗೆ ಮೀಸಲಾತಿ ಕೊಡದೆ ಚುನಾವಣೆ ನಡೆಸಲು ಸಾಧ್ಯವೇ ಇಲ್ಲ. ಇದು ನಮ್ಮ ಪಕ್ಷ ಮತ್ತು ಸರ್ಕಾರದ ನಿಲುವು ಕೂಡ. ವಿರೋಧ ಪಕ್ಷದವರೂ ಕೂಡ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅದೆಲ್ಲವನ್ನೂ ಪರಿಗಣಿಸಿಯೇ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು.
    ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಡುವ ಸಂಬಂಧ ಆಯೋಗಗಳು ಮತ್ತು ಸಮಿತಿ ನೀಡಿರುವ ಶಿಫಾರಸ್ಸನ್ನು ನ್ಯಾಯಾಲಯಕ್ಕೆ ತಿಳಿಸಲಿದ್ದೇವೆ. ಮಧ್ಯಪ್ರದೇಶ ಪ್ರಕರಣದಲ್ಲಿ ನೀಡಿರುವ ತೀರ್ಪಿಗೆ ಕನಿಷ್ಟ ಮೂರು ತಿಂಗಳಾದರೂ ಕಾಲಾವಕಾಶ ಕೊಡುವಂತೆ ಮನವಿ ಮಾಡುವುದಾಗಿ ಹೇಳಿದರು.

    Verbattle
    Verbattle
    Verbattle
    bommayi
    Share. Facebook Twitter Pinterest LinkedIn Tumblr Email WhatsApp
    Previous Articleಮಸಿ ಬಳಿಬೇಡಿ..!!!
    Next Article ಶಹಾನಾ ಇನ್ನಿಲ್ಲ…
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephter ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • JeremyAnync ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • ThomasHow ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.