ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುತ್ತಯ್ಯ ಮುರಳೀಧರನ್ ಆಸಕ್ತಿ ನೋಡಿ.
    Trending

    ಮುತ್ತಯ್ಯ ಮುರಳೀಧರನ್ ಆಸಕ್ತಿ ನೋಡಿ.

    vartha chakraBy vartha chakraಜೂನ್ 18, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

    ಮಂಗಳವಾರ ತಮ್ಮನ್ನು ಇಲ್ಲಿ ಭೇಟಿಯಾದ ಮುತ್ತಯ್ಯ ಅವರೊಂದಿಗೆ ಸಚಿವರು ಈ ಸಂಬಂಧ ಮಾತುಕತೆ ನಡೆಸಿದರು.

    ಬಳಿಕ ಮಾತನಾಡಿದ ಸಚಿವರು, ಬದನಕುಪ್ಪೆಯಲ್ಲಿ ಮುರಳೀಧರನ್ ಅವರು ‘ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್’ ಎನ್ನುವ ಬ್ರ್ಯಾಂಡ್ ನಲ್ಲಿ ತಮ್ಮ ಉದ್ದಿಮೆ ಆರಂಭಿಸುತ್ತಿದ್ದು, ಶುರುವಿನಲ್ಲಿ 230 ಕೋಟಿ ರೂಪಾಯಿ ಹೂಡಿಕೆಗೆ ಯೋಜನೆ ರೂಪಿಸಲಾಗಿತ್ತು. ನಂತರ ಅದು ಈಗ ಸಾವಿರ ಕೋಟಿ ಮುಟ್ಟುತ್ತಿದೆ. ಮುಂದಿನ ದಿನಗಳಲ್ಲಿ 1,400 ಕೋಟಿ ಆಗಲಿದೆ ಎಂದು ಮುತ್ತಯ್ಯ ತಮಗೆ ತಿಳಿಸಿದ್ದಾರೆ ಎಂದು ಅವರು ವಿವರಿಸಿದರು.

    ಇದಕ್ಕಾಗಿ ಅವರಿಗೆ ಈಗಾಗಲೇ 46 ಎಕರೆ ಭೂಮಿ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲ ಸಣ್ಣಪುಟ್ಟ ತೊಡಕುಗಳಿದ್ದವು. ಅವುಗಳನ್ನು ಕೂಡಲೇ ಸರಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬದನಕುಪ್ಪೆಯಲ್ಲಿ ಮುಂಬರುವ ಜನವರಿಯಲ್ಲಿ ಉತ್ಪಾದನಾ ಚಟುವಟಿಕೆ ಆರಂಭವಾಗಲಿದೆ ಎಂದು ಅವರು ನುಡಿದರು.

    ಮುಂಬರುವ ದಿನಗಳಲ್ಲಿ ಮುತ್ತಯ್ಯ ಧಾರವಾಡದಲ್ಲಿ ಕೂಡ ತಮ್ಮ ಉದ್ಯಮದ ಒಂದು ಘಟಕ ಸ್ಥಾಪಿಸಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

    ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿ ಸಿಇಒ ಡಾ.ಮಹೇಶ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಈ ಸಂದರ್ಭದಲ್ಲಿ ಇದ್ದರು.

     

    Verbattle
    Verbattle
    Verbattle
    Bangalore Government Karnataka News Politics Trending Varthachakra ಕಾನೂನು ಚುನಾವಣೆ ಧಾರವಾಡ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕ್ರೆಡಲ್ ಕಿರೀಟಕ್ಕೆ ಮತ್ತೊಂದು ಗರಿ ಬಂತು.
    Next Article ಕೊಡಗು ಜಿಲ್ಲಾಡಳಿತಕ್ಕೆ ಪೊನ್ನಣ್ಣ ಎಚ್ಚರಿಕೆ.
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    5 ಪ್ರತಿಕ್ರಿಯೆಗಳು

    1. yacht-charter-cyprus 60 on ಮಾರ್ಚ್ 1, 2026 5:49 ಅಪರಾಹ್ನ

      Looking for a yacht? luxury yacht rental in Cyprus for unforgettable sea adventures. Charter luxury yachts, catamarans, or motorboats with or without crew. Explore crystal-clear waters, secluded bays, and iconic coastal locations in first-class comfort onboard.

      Reply
    2. Jeffreyzek on ಮಾರ್ಚ್ 4, 2026 5:49 ಫೂರ್ವಾಹ್ನ

      красное свадебное платье купить салон свадебных платьев каталог цены

      Reply
    3. arbitrazhnyy yurist 14 on ಮಾರ್ಚ್ 6, 2026 4:34 ಫೂರ್ವಾಹ್ನ

      Нужен юрист? юрист по арбитражным делам представительство в арбитражном суде, защита интересов бизнеса, взыскание задолженности, споры по договорам и сопровождение судебных процессов для компаний и предпринимателей.

      Reply
    4. CliftonHon on ಮಾರ್ಚ್ 10, 2026 4:53 ಫೂರ್ವಾಹ್ನ

      Find out the exact https://www.the-weather-in-budva.com today. Detailed 7- and 10-day forecasts, including temperature, wind, precipitation, humidity, and pressure. Up-to-date weather information for Budva on the Adriatic coast for tourists and residents.

      Reply
    5. Timothybioth on ಮಾರ್ಚ್ 10, 2026 7:20 ಫೂರ್ವಾಹ್ನ

      Если вам нужны казино с простой верификацией, ориентируйтесь на прозрачность: заранее прописанные требования, понятные сроки проверки, адекватные инструкции и нормальная поддержка, которая реально помогает, а не отвечает шаблонами. Мы отслеживаем такие варианты и публикуем актуальные подборки и обновления в Telegram – где проще пройти проверку и спокойно играть/выводить без нервов. Ссылка на канал: https://t.me/s/rating_casino_russia/26

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bcmflb ರಲ್ಲಿ 50 ಕೋಟಿ ರೂಪಾಯಿ ನಾಯಿ ಅಂದು ತಗಲಾಕೊಂಡ
    • FrancisFug ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • DavidLag ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.