ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನಿರತ್ನ ವಿರುದ್ಧ ತನಿಖೆಗೆ ಎಷ್ಟು ಪೊಲೀಸರು.?
    Trending

    ಮುನಿರತ್ನ ವಿರುದ್ಧ ತನಿಖೆಗೆ ಎಷ್ಟು ಪೊಲೀಸರು.?

    vartha chakraBy vartha chakraಸೆಪ್ಟೆಂಬರ್ 24, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.24-
    ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ, ಹನಿಟ್ರ್ಯಾಪ್ ಷಡ್ಯಂತ್ರ ಸೇರಿದಂತೆ ಹಲವು ಪ್ರಕರಣಗಳ ಕುರಿತು
    ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡ(ಎಸ್ ಐಟಿ)ಕ್ಕೆ 25 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ನೇಮಕ ಮಾಡಿಕೊಳ್ಳಲಾಗಿದೆ.
    ಓರ್ವ ಎಸಿಪಿ, ಇಬ್ಬರು ಡಿಎಸ್ಪಿ, ಓರ್ವ ಮಹಿಳಾ ಪಿಐ ಸೇರಿ ನಾಲ್ವರು ಇನ್ಸ್ ಪೆಕ್ಟರ್ಗಳು, ಮೂವರು ಪಿಎಸ್ಐ ಹಾಗೂ ಇಬ್ಬರು ಎಎಸ್, ಓರ್ವ ಮಹಿಳಾ ಹೆಚ್ಸಿ ಸೇರಿ ಮೂವರು ಹೆಚ್ಸಿ ಹಾಗೂ ಇಬ್ಬರು ಪಿಸಿ, ಮೂವರು ಆರ್ಹೆಚ್ಸಿ, ಮೂವರು ಆರ್ಪಿಸಿ, ಇಬ್ಬರು ಮಹಿಳಾ ಆರ್ಪಿಸಿಗಳನ್ನು ಎಸ್ ಐಟಿಗೆ ನೇಮಕ ಮಾಡಲಾಗಿದೆ.
    ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಸೆಷ್ಟೆಂಬರ್ 21 ರಂದು ಮುಖ್ಯಸ್ಥರಾಗಿ ಬಿ.ಕೆ‌.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಿ ಸರ್ಕಾರ ಆದೇಶಸಿತ್ತು.ಈಗ ಇದಕ್ಕೆ ಸಿಸಿಬಿ ಎಸಿಪಿ ಧರ್ಮೆಂದ್ರ,ಡಿಎಸ್.ಪಿ.ರವಿಕುಮಾರ್, ಡಿಎಸ್ಪಿ ಕವಿತಾ, ಪಿಐ ಗಳಾದ ಸುನೀಲ್, ಬಾಲರಾಜ್, ಅವಿನಾಶ್ರನ್ನು ನೇಮಕ ಮಾಡಿದೆ.
    ಬಿಜೆಪಿ ಶಾಸಕ ಮುನಿರತ್ನ ಮೂರು ಪ್ರಕರಣಗಳಲ್ಲಿ ಸಿಲುಕಿಕೊಂಡಿದ್ದಾರೆ. 2 ಕೇಸ್ಗಳಿಂದ ಜಾಮೀನಿನ ಮೇಲೆ ಹೊರ ಬಂದು ಮತ್ತೊಂದರಲ್ಲಿ ಜೈಲು ಪಾಲಾಗಿದ್ದಾರೆ.
    ಇದರ ನಡುವೆ ಮುನಿರತ್ನ ಬೆಂಬಲಿಗರು ಸಾಕ್ಷಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಹಾಗೂ ದಲಿತರ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ಮುನಿರತ್ನ ಬೆಂಬಲಿಗರ ಬೆದರಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ.

    Verbattle
    Verbattle
    Verbattle
    Government Karnataka News Politics Trending ಅಪರಾಧ ಸುದ್ದಿ ಧರ್ಮ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇಬ್ಬರು ಮಂತ್ರಿಗಳಿಗೆ ಕಂಟಕ.
    Next Article ಸಿಎಂ ಗೆ ಹೈಕಮಾಂಡ್ ಕೊಟ್ಟ ಸೂಚನೆ ಏನು ಗೊತ್ತಾ.
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Yzaiwz on ಮಾರ್ಚ್ 16, 2026 5:18 ಅಪರಾಹ್ನ

      Muuta onnesi omaisuudeksi Betano Casinolla. Uudet jäsenet saavat jopa €500 bonuksen ja ilmaiskierroksia huippuslotteihin. Pelaa https://betanogame.org/fi/bonuses/ milloin tahansa missä tahansa sulavalla mobiilisovelluksellamme. Voiton riemu on vain yhden klikkauksen päässä.

      Reply
    2. Wjmgzw on ಮಾರ್ಚ್ 24, 2026 6:22 ಅಪರಾಹ್ನ

      The casino feels your heartbeat through the screen – https://gpdifluca.com/mostbet-casino-slovensko-2026-recenzia-bonusy-a-skusenosti/ , Your throne awaits — claim your crown with every win .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://1win-mdw.cam/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • AnthonySmoon ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • Dewayneoffex ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.