Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೂರು ದಿನ 37ದರೋಡೆ ಮಾಡಿದ ಅಪ್ರಾಪ್ತರು.
    ಸುದ್ದಿ

    ಮೂರು ದಿನ 37ದರೋಡೆ ಮಾಡಿದ ಅಪ್ರಾಪ್ತರು.

    vartha chakraBy vartha chakraಅಕ್ಟೋಬರ್ 3, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.29:
    ಮಹಾನಗರ ಬೆಂಗಳೂರು ಮತ್ತು ನಗರದ ಹೊರವಲಯದಲ್ಲಿ ಕಳೆದ ಕೆಲವು ದಿನಗಳಿಂದ ದರೋಡೆ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು ಈ ವಿಷಯದಲ್ಲಿ ಸಾರ್ವಜನಿಕರಲ್ಲಿ ತಲೆದೌರಿದ್ದ ಭೀತಿಯನ್ನು ನಿವಾರಿಸಿದ್ದಾರೆ.
    ನಗರ ಹೊರವಲಯದ ದೊಡ್ಡಬಳ್ಳಾಪುರ ಆನೇಕಲ್ ನೆಲಮಂಗಲ ಬಿಡದಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ದರೋಡೆ ಪ್ರಕರಣಗಳು ಸಾರ್ವಜನಿಕರಲ್ಲಿ ಬಿಪಿ ಸೃಷ್ಟಿಸಿದ್ದವು ಈ ಬಗ್ಗೆ ಹಲವರು ಹಿರಿಯ ಪೊಲೀಸ್ ಅಧಿಕಾರಿಗಳ ಗಮನ ಸೆಳೆದಿದ್ದರು.
    ಈ ಪ್ರಕರಣಗಳ ಕುರಿತಂತೆ ಉನ್ನತ ಅಧಿಕಾರಿಗಳು ಮಧ್ಯಪ್ರವೇಶಿಸಿ ದರೋಡೆ ಪ್ರಕರಣಗಳನ್ನು ಪತ್ತೆ ಹಚ್ಚುವಂತೆ ಕಟ್ಟಪ್ಪಣೆ ವಿಧೀಸಿದ್ದರು.ಈ ಹಿನ್ನೆಲೆಯಲ್ಲಿ
    ಸ್ಥಳೀಯ ಪೊಲೀಸರು ನಿರಂತರ ಗಸ್ತು ನಡೆಸಿ, ಮೂರೇ ದಿನದಲ್ಲಿ 37 ದರೋಡೆ ನಡೆಸಿದ ಪ್ರಕರಣಗಳಿಗೆ ಸಂಬಂಧಿಸಿದ 6 ಅಪ್ರಾಪ್ತರನ್ನು ಬಂಧಿಸಿದ್ದಾರೆ.
    ಪೊಲೀಸರ ಪ್ರಕಾರ ಈ ಗ್ಯಾಂಗ್ ರಾತ್ರಿ ಹೊತ್ತಿನಲ್ಲಿ ಮೂರು ಬೈಕ್‌ಗಳಲ್ಲಿ ಸುತ್ತಾಡುತ್ತ, ಮೊದಲ ದಿನ ದೊಡ್ಡಬಳ್ಳಾಪುರ, ಎರಡನೇ ದಿನ ಮಾದನಾಯಕನಹಳ್ಳಿ ಮತ್ತು ನೆಲಮಂಗಲ, ಮೂರನೇ ದಿನ ಸೂರ್ಯನಗರದಲ್ಲಿ ದರೋಡೆ ನಡೆಸಿದ್ದರು. ಹೀಗೆ ಬರೋಬ್ಬರಿ ಮೂರು ದಿನದಲ್ಲಿ 37 ಕಡೆ ಅಪ್ರಾಪ್ತರ ಗ್ಯಾಂಗ್ ದರೋಡೆ ಮಾಡಿತ್ತು. ಆರೋಪಿಗಳು ಬೈಕ್, ಕಾರು ಹಾಗೂ ಲಾರಿಗಳನ್ನು ಅಡ್ಡ ಹಾಕಿ, ಚಾಕು ತೋರಿಸಿ ಮೊಬೈಲ್, ಹಣ ಕೊಡುವಂತೆ ಬೆದರಿಕೆ ಹಾಕುತ್ತಿದ್ದರು.
    ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಂತೆ, ಇದೇ ತಂಡ ಈ ಕೃತ್ಯಗಳನ್ನು ನಿರಂತರವಾಗಿ ಮಾಡುತ್ತಿದೆ ಎಂಬುದು ದೃಢಪಟ್ಟಿತು. ಗ್ರಾಮಾಂತರ ಪೊಲೀಸ್ ತಂಡ ವಿಶೇಷ ಕಾರ್ಯಾಚರಣೆಗೆ ನಿರ್ಧರಿಸಿ, ರಾತ್ರಿಯಿಡೀ ಗಸ್ತು ನಡೆಸಿ, ಬ್ಯಾಡರಹಳ್ಳಿಯಲ್ಲಿ ಆರೋಪಿಗಳನ್ನು ಬಂಧಿಸಿದೆ.
    ಅಪರಾಧಿಗಳಿಂದ 9 ಮೊಬೈಲ್ ಫೋನ್‌ಗಳು ವಶಕ್ಕೆ ಪಡೆಯಲಾಗಿದ್ದು, ಪ್ರಕರಣ ಸಂಬಂಧ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಮೊದಲನೆಯ ವಿಚಾರಣೆಯಲ್ಲಿ ಓರ್ವನಿಗೆ ಹಿಂದಿನ ಅಪರಾಧ ದಾಖಲೆ ಇರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ.

    Verbattle
    Verbattle
    Verbattle
    Bangalore Karnataka News Trending Varthachakra ಕಾನೂನು ಕಾರು ನ್ಯಾಯ ಬೆಂಗಳೂರು ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.
    Next Article ನಾಗರಹೊಳೆಯಲ್ಲಿ ಹುಲಿ ಹತ್ಯೆ.
    vartha chakra
    • Website

    Related Posts

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    ಜನವರಿ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edithbaf ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • ErnestMes ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • AlbertQuida ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.