Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೂರು ಹುಲಿಮರಿಗಳನ್ನು ಸಾಕುತ್ತಿದೆ ಈ ಲ್ಯಾಬ್ರಡಾರ್!
    Trending

    ಮೂರು ಹುಲಿಮರಿಗಳನ್ನು ಸಾಕುತ್ತಿದೆ ಈ ಲ್ಯಾಬ್ರಡಾರ್!

    vartha chakraBy vartha chakraಮೇ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಾಯಿಯಿಂದ ಬೇರ್ಪಟ್ಟಿರುವ ಮೂರು ಹುಲಿ ಮರಿಗಳನ್ನು ಲ್ಯಾಬ್ರಡಾರ್‌ ನಾಯಿಯೊಂದು ಪ್ರೀತಿಯಿಂದ ಸಲಹುತ್ತಿದೆ.
    ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಚೀನಾದಲ್ಲಿ ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ. ಹುಲಿ ಮರಿಗಳು ಮತ್ತು ಸಾಕು ತಾಯಿಯ ನಡುವಿನ ಬಾಂಧವ್ಯ ನೋಡುಗರನ್ನು ಬೆರಗುಗೊಳಿಸಿದೆ. ಹುಲಿ ಮರಿಗಳು ನಾಯಿಯ ಸುತ್ತ ಆಟವಾಡುತ್ತಿರುವ ದೃಶ್ಯ ನೆಟ್ಟಿಗರ ಗಮನ ಸೆಳೆದಿದೆ. ಹುಟ್ಟಿದ ಕೂಡಲೇ ಈ ಮರಿಗಳಿಗೆ ಆಹಾರ ನೀಡಲು ನಿರಾಕರಿಸಿದ ತಾಯಿ ಹುಲಿ ಅವುಗಳನ್ನು ಬಿಟ್ಟು ಹೋಗಿದೆ.
    ‘ಎ ಪೀಸ್ ಆಫ್ ನೇಚರ್’ ಟ್ವಿಟರ್‌ ಖಾತೆಯಲ್ಲಿ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ. ಈವರೆಗೆ 1.12 ಲಕ್ಷ ವೀಕ್ಷಣೆ ಪಡೆದುಕೊಂಡಿದೆ. 6 ಸಾವಿರಕ್ಕೂ ಹೆಚ್ಚು ಮಂದಿ ವಿಡಿಯೊವನ್ನು ಲೈಕ್ ಮಾಡಿದ್ದಾರೆ.
    ಹೆಣ್ಣು ಹುಲಿ ತನ್ನ ಮರಿಗಳಿಂದ ದೂರ ಉಳಿದಿರುವುದು ಹೊಸ ಸಂಗತಿಯೇನಲ್ಲ ಎಂದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಎಸಿ) ತಿಳಿಸಿದೆ.
    ಕೆಲವು ಹೆಣ್ಣು ಹುಲಿಗಳು ಗಾಯಗೊಂಡಿದ್ದು, ಆಹಾರ ನೀಡಲು ಅಸಮರ್ಥತೆಯಿಂದ ಕೂಡಿದ್ದರೆ ತಮ್ಮ ಮರಿಗಳನ್ನು ಬಿಟ್ಟು ಹೋಗುತ್ತವೆ ಎಂದು ಎನ್‌ಟಿಎಸಿ ಅಭಿಪ್ರಾಯಪಟ್ಟಿದೆ.

    Verbattle
    Verbattle
    Verbattle
    Labrador lives with tiger kids
    Share. Facebook Twitter Pinterest LinkedIn Tumblr Email WhatsApp
    Previous Articleಪಿ.ಚಿದಂಬರಂ ಮನೆ, ಕಚೇರಿ‌ ಮೇಲೆ ಸಿಬಿಐ ದಾಳಿ
    Next Article Love ಗಾಗಿ ತಾಯಿ ಒಡವೆ ಕಳವು..
    vartha chakra
    • Website

    Related Posts

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rekonstrykciya zdanii_aqea ರಲ್ಲಿ ಸತೀಶ್ ಅಣ್ಣ ಏನು ಹೇಳಿದ್ರೂ ಎಸ್ ಅಂತಾರಂತೆ ಲಕ್ಷ್ಮಿ | Lakshmi Hebbalkar
    • Omacjm ರಲ್ಲಿ ಕೊನೆಗೂ ಪತ್ತೆಯಾಯಿತು ಕದ್ದ ಚಿನ್ನ
    • Eomqdh ರಲ್ಲಿ ಬೆಂಗಳೂರು ದಕ್ಷಿಣದಲ್ಲಿ ರಾಮೋತ್ಸವ | Bengaluru South
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.