Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೈಸೂರು-ದರ್ಬಾಂಗ ಎಕ್ಸಪ್ರೇಸ್ ರೈಲು ಅಪಘಾತ
    ಬೆಂಗಳೂರು

    ಮೈಸೂರು-ದರ್ಬಾಂಗ ಎಕ್ಸಪ್ರೇಸ್ ರೈಲು ಅಪಘಾತ

    vartha chakraBy vartha chakraಅಕ್ಟೋಬರ್ 12, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶುಕ್ರವಾರ ಮೈಸೂರಿನಿಂದ ಹೊರಟಿದ್ದ ಮೈಸೂರು – ದಾರ್ಬಂಗ ಎಕ್ಸಪ್ರೆಸ್ ರೈಲು ಪೆರಂಬೂರು ಬಳಿ ಕಾವರಪೇಟ್ಟೆೈ ಬಳಿ ಗೋಡ್ಸ್ ರೈಲಿಗೆ ಡಿಕ್ಕಿ ಹೊಡೆದ ಕಾರಣ ಬೆಂಕಿ ಹತ್ತಿ ಅಪಘಾತಕ್ಕೀಡಾಗಿದೆ.

    ಈ ರೈಲು ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣ ದಾಟಿ ಹೋಗ್ತಿತ್ತು. ರಾತ್ರಿ 8 ಗಂಟೆ ಸುಮಾರಿಗೆ ಪೆರಂಬೂರು ದಾಟಿದ್ದ ರೈಲು, ದರ್ಬಾಂಗದತ್ತ ಪ್ರಯಾಣ ಬೆಳೆಸಿತ್ತು. ಆದ್ರೆ, 75 ಕಿಲೋಮೀಟರ್‌ ವೇಗದಲ್ಲಿ ಸಂಚರಿಸುತ್ತಿದ್ದ ಎಕ್ಸ್‌ಪ್ರೆಸ್‌ ರೈಲು, ಕಾವರಪೇಟ್ಟೈ ತಲುಪುತ್ತಿದ್ದಂತೆ ಲೂಪ್‌ ಲೇನ್‌ನಲ್ಲಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ.

     

    ಪೆರಂಬೂರು ದಾಟಿ ಕಾವರಪೇಟ್ಟೈಗೆ ಎಕ್ಸ್‌ಪ್ರೆಸ್ ರೈಲು ತೆರಳುತ್ತಿತ್ತು. ಕಾವರ ಪೇಟ್ಟೈ ರೈಲು ನಿಲ್ದಾಣದಲ್ಲಿ ಮುಖ್ಯ ಲೇನ್‌ಗೆ ಹೋಗುವಂತೆ ಸೂಚನೆ ಸಿಗ್ನಲ್‌ ನೀಡಿದ್ದರು. ಆದರೆ, ಮೇನ್‌ ಲೇನ್‌ಗೆ ಸಿಗ್ನಲ್‌ ಇದ್ದರೂ ಗೂಡ್ಸ್‌ ರೈಲು ನಿಂತಿದ್ದ ಲೂಪ್‌ ಲೇನ್‌ ಟ್ರ್ಯಾಕ್‌ಗೆ ರೈಲು ನುಗ್ಗಿತ್ತು. 75 ಕಿಮೀ ವೇಗದಲ್ಲಿ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದ ಕಾರಣ ರೈಲಿನ ರಭಸಕ್ಕೆ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಎಕ್ಸ್‌ಪ್ರೆಸ್‌ ರೈಲಿನಲ್ಲಿದ್ದ ಎಲ್ಲರಿಗೂ ಭೂಕಂಪನದ ಅನುಭವವಾಗಿತ್ತು. 12ರಿಂದ 13 ಬೋಗಿಗಳು ಹಳಿ ತಪ್ಪಿ ಅಕ್ಕಪಕ್ಕಕ್ಕೆ ಬಂದು ಬಿದ್ದಿದ್ದವು.

     

    ತಮಿಳುನಾಡು ರೈಲು ಅಪಘಾತ: ಬೆಂಗಳೂರಿನಿಂದ ಹೊರಡುವ 2 ರೈಲುಗಳ ಮಾರ್ಗ ಬದಲಾವಣೆ.

    ತಮಿಳುನಾಡಿನ ಕವರಪೆಟ್ಟೈ ರೈಲು ನಿಲ್ದಾಣಗಳಲ್ಲಿ ಶುಕ್ರವಾರ ರಾತ್ರಿ ಮೈಸೂರು-ದರ್ಭಾಂಗ ಬಾಗ್ಮತಿ ಎಕ್ಸಪ್ರೆಸ್ ರೈಲು ಅಪಘಾತಕ್ಕೀಡಾಗಿತ್ತು. ಹೀಗಾಗಿ ಬೆಂಗಳೂರಿನಿಂದ ಹೊರಡುವ ರೈಲಿನ ಮಾರ್ಗ ಬದಲಾಯಿಸಲಾಗಿದ್ದು ಶನಿವಾರ ಬೆಳಗ್ಗೆ 8.50ಕ್ಕೆ ಹೊರಡುವ ಎಸ್ಎಂವಿಟಿ ಬೆಂಗಳೂರು-ಕಾಮಾಕ್ಯ (ರೈಲು ಸಂಖ್ಯೆ: 12551) ಎಸಿ ಎಕ್ಸಪ್ರೆಸ್ ರೈಲು ಧರ್ಮಾವರಂ, ವಿಜಯವಾಡ ಮಾರ್ಗವಾಗಿ ಸಂಚರಿಸಲಿದೆ. ಇದರಿಂದಾಗಿ ಜೋಳರಪೆಟ್ಟೈ, ಕಟ್ಟಾಡಿ, ಪೆರಂಬೂರು ಹಾಗೂ ಗೂಡೂರು ನಿಲ್ದಾಣಗಳು ಬಿಟ್ಟು ಹೋಗಲಿವೆ.

     

    ಬೆಳಗ್ಗೆ 9.15ಕ್ಕೆ ಹೊರಡುವ ಎಸ್ಎಂವಿಟಿ ಬೆಂಗಳೂರು-ದಾನಪುರ ಸಂಗಮಿತ್ರ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 12295) ರೈಲು, ಧರ್ಮಾವರಂ, ಕಾಜೀಪೇಟ್ ಮಾರ್ಗವಾಗಿ ಹೋಗಲಿದೆ. ಕೆಆರ್ಪುರ, ಬಂಗಾರಪೇಟೆ, ಕುಪ್ಪಂ, ಜೋಳರವಟ್ಟೈ, ಕಟ್ಟಾಡಿ, ಆರಕೋಣಂ, ಪೆರಂಬೂರ್, ಗೂಡೂರ್, ನೆಲ್ಲೂರು, ಒಂಗೋಲ್, ವಿಜಯವಾಡ ಹಾಗೂ ವಾರಂಗಲ್ ನಿಲ್ದಾಣವನ್ನು ತಲುಪಲಿವೆ.

    Verbattle
    Verbattle
    Verbattle
    Bangalore ಅಪಘಾತ ಕರ್ನಾಟಕ ಡಿಕ್ಕಿ ತಮಿಳುನಾಡು ಧರ್ಮ ಬೆಂಗಳೂರು ಭೂಕಂಪ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಫೇಕ್ ಪತ್ರಕರ್ತನಿಂದ ರೋಲ್ಕಾಲ್
    Next Article ಅ17ಕ್ಕೆ ಹರಿಯಾಣದಲ್ಲಿ ಬಿಜೆಪಿ ಹೊಸ ಸರ್ಕಾರ ರಚನೆ
    vartha chakra
    • Website

    Related Posts

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    ಫೆಬ್ರವರಿ 6, 2026

    ಜೈಲು ಸುಧಾರಣೆಗೆ ಅಲೋಕ್ ಕುಮಾರ್ ಖಡಕ್ ಕ್ರಮ

    ಫೆಬ್ರವರಿ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಟಿ.ಆರ್‌.ಪಿ ಸುಮಾರು ಕಲರ್ಸ್‌ ಕನ್ನಡ ಢಮಾರು!

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    ಜೈಲು ಸುಧಾರಣೆಗೆ ಅಲೋಕ್ ಕುಮಾರ್ ಖಡಕ್ ಕ್ರಮ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Randypaw ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • 1win_owkr ರಲ್ಲಿ ತಿಮರೋಡಿ ಗೆ ಖೆಡ್ಡಾ
    • Williamtrema ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    Latest Kannada News

    ಟಿ.ಆರ್‌.ಪಿ ಸುಮಾರು ಕಲರ್ಸ್‌ ಕನ್ನಡ ಢಮಾರು!

    ಫೆಬ್ರವರಿ 7, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    ಫೆಬ್ರವರಿ 6, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.