ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೈಸೂರು ಸಮೀಪ ಸ್ಪೋಟಕಗಳು ಪತ್ತೆ.
    Trending

    ಮೈಸೂರು ಸಮೀಪ ಸ್ಪೋಟಕಗಳು ಪತ್ತೆ.

    vartha chakraBy vartha chakraಆಗಷ್ಟ್ 23, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.23-
    ನಾಡಹಬ್ಬ ವಿಶ್ವ ವಿಖ್ಯಾತ ದಸರಾ ಸಂಭ್ರಮಕ್ಕೆ ಸಾಂಸ್ಕೃತಿಕ ರಾಜಧಾನಿ ಮೈಸೂರು ಸಜ್ಜಾಗುತ್ತಿರುವ ಬೆನ್ನಲ್ಲೇ ಆತಂಕ ಕಾರಿ ವಿದ್ಯಮಾನವೊಂದು ಬೆಳಕಿಗೆ ಬಂದಿದೆ.
    ಮೈಸೂರು ನಗರದ ಹೊರವಲಯದಲ್ಲಿನ  ತಿ.ನರಸೀಪುರದ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ಸಮೀಪ 10 ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಇದು ಸ್ಥಳೀಯ ನಾಗರಿಕರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
    ಸ್ಫೋಟಕ ವಸ್ತುಗಳನ್ನು ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್ ಕವರ್‌ನಲ್ಲಿಟ್ಟು ಹೋಗಿದ್ದಾರೆ. ಸ್ಥಳೀಯರು ಹಾಗೂ ಹೋಟೆಲ್ ಸಿಬ್ಬಂದಿ ಅನುಮಾನಗೊಂಡು ನೋಡಿದಾಗ ಸ್ಫೋಟಕ ವಸ್ತುಗಳು ಎಂದು ತಿಳಿದು ಬಂದಿದೆ.
    ಬಳಿಕ ಹೋಟೆಲ್ ಸಿಬ್ಬಂದಿ ಪ್ಲಾಸ್ಟಿಕ್ ಕವರ್ ನ್ನು ಪಕ್ಕದಲ್ಲಿರುವ ಮರಕ್ಕೆ ನೇತು ಹಾಕಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ .ತಕ್ಷಣವೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಜೊತೆ ಧಾವಿಸಿದ ಪೊಲೀಸರು ಸ್ಫೋಟಕಗಳಿದ್ದ ಕವರ್‌ನ್ನು ಪರಿಶೀಲಿಸಿದ್ದಾರೆ.
    ಕವರ್ ನಲ್ಲಿ ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕಗಳು ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ. ಸ್ಫೋಟಕ ವಸ್ತುಗಳು ಕಲ್ಲು ಗಣಿಗಾರಿಕೆಗೆ ಹಾಗೂ ನಾಡ ಬಾಂಬ್ ಕಾಡು ಪ್ರಾಣಿಗಳ ಬೇಟೆಗೆ ಬಳಕೆಗೆ ಬಳಸಲಾಗುವ ವಸ್ತುಗಳಂತೆ ಕಂಡುಬಂದಿವೆ.
    ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಿ ಮುಂದಿನ  ತನಿಖೆ ಕೈಗೊಂಡಿದ್ದಾರೆ.

    Verbattle
    Verbattle
    Verbattle
    Bangalore Government Karnataka News Trending Varthachakra ಕಾನೂನು ನ್ಯಾಯ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleವಾಹನ ಸವಾರರೇ ಹುಷಾರ್.
    Next Article ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಲು ಹೊಸ ವ್ಯವಸ್ಥೆ.
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    1 ಟಿಪ್ಪಣಿ

    1. Wwkfwk on ಏಪ್ರಿಲ್ 2, 2026 11:44 ಅಪರಾಹ್ನ

      Where the house fears the player – https://gampicil.com , The reels are already vibrating with your name .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • VinceNax ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Rogerfar ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.