Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    ರಾಜಕೀಯ

    ಮೋದಿ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ವೇದಿಕೆ

    vartha chakraBy vartha chakraಜುಲೈ 13, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.12- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸಮರ್ಥ ಹೋರಾಟ ನಡೆಸಲು ಕಾಂಗ್ರೆಸ್ ನೇತೃತ್ವದಲ್ಲಿ ಸಮಾನ ಮನಸ್ಕ ಪಕ್ಷಗಳ ಒಕ್ಕೂಟ ರಚನೆ ಪ್ರಕ್ರಿಯೆ ತೀವ್ರಗೊಂಡಿದೆ.
    ಈ ಕುರಿತಂತೆ ಈಗಾಗಲೇ ಒಂದು ಸಭೆ ನಡೆದಿದ್ದು ಇದೀಗ ಮತ್ತೆ ಇದೇ 18 ರಂದು ಬೆಂಗಳೂರಿನಲ್ಲಿ ಎರಡನೇ ಸಭೆ ಆಯೋಜಿಸಲಾಗಿದೆ.ಇದರಲ್ಲಿ ಕಾಂಗ್ರೆಸ್ ಅಧಿ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಭಾಗವಹಿಸಲಿದ್ದಾರೆ. ಆಮ್ ಆದ್ಮಿ ಸೇರಿದಂತೆ ಒಟ್ಟು 24 ಪಕ್ಷಗಳನ್ನು ಈ ಸಭೆಗೆ ಆಹ್ವಾನಿಸಲಾಗಿದೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ
    ಮೂಲಗಳು ತಿಳಿಸಿವೆ.
    2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟವನ್ನು ನಡೆಸುವ ಪ್ರಯತ್ನಗಳ ಭಾಗವಾಗಿ ಕಾಂಗ್ರೆಸ್ ಕರೆದಿರುವ ಸಭೆಗೆ ಆಗಮಿಸುತ್ತಿರುವ ಎಲ್ಲಾ ನಾಯಕರಿಗೆ ಒಂದು ದಿನ ಮೊದಲು ಸೋನಿಯಾ ಗಾಂಧಿ ಅವರು ಔತಣಕೂಟವನ್ನು ಆಯೋಜಿಸಲು ಚಿಂತನೆ ನಡೆಸಿದ್ದಾರೆ ಎಂದು ಗೊತ್ತಾಗಿದೆ
    ಸುಮಾರು 15 ಪಕ್ಷಗಳನ್ನು ಒಳಗೊಂಡ ಮೊದಲ ಪ್ರತಿಪಕ್ಷ ಸಭೆಯು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬಿಹಾರದಲ್ಲಿ ನಡೆದಿತ್ತು.ಈ‌ ಬಾರಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು ಇದರಲ್ಲಿ ಹೊಸದಾಗಿ ಎಂಟು ಪಕ್ಷಗಳು ಸೇರುವ ಸಾಧ್ಯತೆಯಿದೆ ಎಂದು ಗೊತ್ತಾಗಿದೆ.
    2014 ರ ಚುನಾವಣೆಯಲ್ಲಿ ತಮಿಳು ನಾಡಿನಲ್ಲಿ ಕೆಡಿಎಂಕೆ ಮತ್ತು ಎಂಡಿಎಂಕೆ ಬಿಜೆಪಿಯ ಮಿತ್ರಪಕ್ಷಗಳಾಗಿದ್ದವು, ಆದರೆ, ಈ ಬಾರಿ ಆವು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟಕ್ಕೆ ಸೇರಲಿವೆ.
    ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿಪಕ್ಷಗಳ ಉನ್ನತ ನಾಯಕರಿಗೆ ಆಹ್ವಾನಗಳನ್ನು ಕಳುಹಿಸಿದ್ದಾರೆ ಮತ್ತು ಅದರಲ್ಲಿ ಪಾಟ್ನಾದಲ್ಲಿ ನಡದ ಮೊದಲ ಸಭೆಯನ್ನು ಉಲ್ಲೇ ಖಿಸಿದ್ದಾರೆ.
    ನಮ್ಮ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಹಲವಾರು ವಿದ್ಯಮಾನಗಳು ನಡೆದಿವೆ.ಇವುಗಳ ಜೊತೆಗೆ ಇನ್ನಿತರ ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಲು ಸರ್ವಾನುಮತದ ಒಪ್ಪಂದಕ್ಕೆ ಬಂದಿದ್ದರಿಂದ ಸಭೆಯು ಉತ್ತಮ ಯಶಸ್ಸನ್ನು ಕಂಡಿತು ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ

    ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleKiss ಕೊಡುವ ಕಾಲ ಬಂದಿದೆ!
    Next Article ಲಾಭದಾಯಕ ಸಂಸ್ಥೆಯಾದ KREDL
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025

    ಜಾತಿವಾರು ಸಮೀಕ್ಷೆಗೆ ರಾಜಕೀಯ ಬೇಡ.

    ಜೂನ್ 12, 2025

    2 ಪ್ರತಿಕ್ರಿಯೆಗಳು

    1. order cialis online overnight on ಜೂನ್ 10, 2025 6:04 ಫೂರ್ವಾಹ್ನ

      With thanks. Loads of knowledge!

      Reply
    2. purchase metronidazole on ಜೂನ್ 12, 2025 12:29 ಫೂರ್ವಾಹ್ನ

      Thanks for sharing. It’s acme quality.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Donaldtip ರಲ್ಲಿ ಶೋಭಾ ಕರಂದ್ಲಾಜೆ ಯಾಕೆ‌ ಹೀಗೆ ಮಾಡಿದ್ರು | Shobha Karandlaje
    • Donaldtip ರಲ್ಲಿ ರಾಹುಲ್ ಗಾಂಧಿ-ಕುಮಾರಸ್ವಾಮಿ ಮಾಡಿದ್ದರೆ?
    • Albertohog ರಲ್ಲಿ ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe