Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    Trending

    ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?

    vartha chakraBy vartha chakraಸೆಪ್ಟೆಂಬರ್ 9, 2024Updated:ಸೆಪ್ಟೆಂಬರ್ 9, 2024475 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು
    ಸ್ಯಾಂಡಲ್ ವುಡ್ ಕ್ವೀನ್ ಎಂದೇ ಕರೆಸಿಕೊಳ್ಳುವ ಮೋಹಕತಾರೆ ರಮ್ಯಾ ಒಂದಲ್ಲ ಒಂದು ಕಾರಣಕ್ಕೆ ಸದಾ ಸುದ್ದಿಯಲ್ಲಿ ಇರುತ್ತಾರೆ. ಕಾಂಗ್ರೆಸ್ ಪಕ್ಷದ ನಾಯಕಿಯಾಗಿ ಒಮ್ಮೆ ಸಂಸದರು ಆಗಿದ್ದ ರಮ್ಯ ಮತ್ತೆ ರಾಜಕಾರಣದಲ್ಲಿ ಸಕ್ರಿಯವಾಗಿರಲು ನಡೆಸಿದ ಯತ್ನಗಳು ನಿರೀಕ್ಷಿತ ಫಲಿತಾಂಶ ನೀಡಲಿಲ್ಲ.
    ಇದಾದ ಬಳಿಕ ಸಿನಿಮಾ ರಂಗದತ್ತ ಮುಖ ಮಾಡಿದರೂ ದೊಡ್ಡ ಮಟ್ಟದ ಯಶಸ್ಸು ಕಾಣಲು ಸಾಧ್ಯವಾಗಲಿಲ್ಲ.ಈ ನಡುವೆ ನಿರ್ಮಾಪಕಿಯಾಗಿ ಹೊಸ ಇನ್ನಿಂಗ್ಸ್ ಆರಂಭಿಸಿದ ಅವರು ಸ್ವಾತಿ ಮುತ್ತಿನ ಮಳೆಹನಿಯೇ ಎಂಬ ಸಿನಿಮಾ ನಿರ್ಮಿಸಿದರು ಇದು ಹಲವರ ಮೆಚ್ಚುಗೆಗೆ ಪಾತ್ರವಾದರೂ ಬಾಕ್ಸಾಫೀಸ್ ನಲ್ಲಿ ದೊಡ್ಡ ಸದ್ದು ಮಾಡಲಿಲ್ಲ.
    ಇದರ ನಡುವೆ ಆಗಾಗ್ಗೆ ರಮ್ಯಾ ಅವರ ಮದುವೆಯ ವಿಷಯ ದೊಡ್ಡ ಪ್ರಮಾಣದಲ್ಲಿ ಸುದ್ದಿಯಾಗುತ್ತಿತ್ತು. ಕರಾವಳಿ ಮೂಲದ ಕಾಂಗ್ರೆಸ್ಸಿನ ಯುವ ನಾಯಕರ ಜೊತೆ ಇವರ ಮದುವೆಯಾಗಲಿದೆ ಎಂಬ ಸುದ್ದಿ ಹರಡಿದರೆ ಕೇಂದ್ರ ಮಂತ್ರಿಯೂ ಆಗಿದ್ದ ಬಿಜೆಪಿ ನಾಯಕನೊಂದಿಗೆ ಸಹಜೀವನ ನಡೆಸುತ್ತಿದ್ದಾರೆ ಎಂಬ ಗಾಸಿಪ್ ಗಳು ಹರಡಿದ್ದವು ಇದಾದ ನಂತರ ಅವರು ತಮ್ಮ ಬಾಲ್ಯದ ಗೆಳೆಯನ ಜೊತೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಡಿತ್ತು ಈ ಎಲ್ಲವನ್ನೂ ರಮ್ಯಾ ಆಗಿಂದಾಗ್ಗೆ ನಿರಾಕರಿಸುತ್ತಲೇ ಬಂದಿದ್ದರು.
    ಇದೀಗ ಮತ್ತೊಮ್ಮೆ ಅವರ ಮದುವೆಯ ವಿಷಯ ಸುದ್ದಿಯಾಗ ತೊಡಗಿದೆ. ಎಂದಿನಂತೆ ರಮ್ಯಾ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಇದನ್ನು ವದಂತಿ ಎಂದು ತಳ್ಳಿ ಹಾಕಿದ್ದಾರೆ
    ಆದರೆ, ಸ್ಯಾಂಡಲ್ ವುಡ್ ಮೂಲಗಳ ಪ್ರಕಾರ ರಮ್ಯಾ ಅವರು ಮದುವೆಯಾಗುತ್ತಿರುವುದು ನಿಜ. ಅವರು ಉದ್ಯಮಿ ಚೌಧರಿ ಗಾರ್ಮೆಂಟ್ಸ್ ಮಾಲೀಕ ಪ್ರಭವ್ ಚೌಧರಿ ಅವರನ್ನು ಮದುವೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.ನವೆಂಬರ್ 29ರಂದು ರಮ್ಯಾ ಅವರ ಹುಟ್ಟುಹಬ್ಬದಂದೇ ಮದುವೆ ಆಗಲಿದ್ದಾರೆ ಎನ್ನಲಾಗುತ್ತಿದೆ. ಇದು ಎಷ್ಟರಮಟ್ಟಿಗೆ ನಿಜ ಎಂಬುದನ್ನು ಕಾದು ನೋಡಬೇಕಿದೆ.

    Verbattle
    Verbattle
    Verbattle
    Bangalore Entertainment Karnataka News Trending Varthachakra ಕಾಂಗ್ರೆಸ್ ಗಾಸಿಪ್ ಮದುವೆ ಸಿನಿಮ ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleಸೌರ ವಿದ್ಯುತ್ ನಲ್ಲಿ ಕರ್ನಾಟಕ ದಾಖಲೆ.
    Next Article ಏನಿದು..? ನಂಬಿಕೆ ನಕ್ಷೆ !
    vartha chakra
    • Website

    Related Posts

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamtrema ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • Williamtrema ರಲ್ಲಿ ಅಗಲಿದ “ಕಲಾ ತಪಸ್ವಿ”
    • Williamtrema ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.