Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾರೇ ಇರಲಿ ಸುಮ್ಮನೆ ಬಿಡುವುದಿಲ್ಲ
    ಸುದ್ದಿ

    ಯಾರೇ ಇರಲಿ ಸುಮ್ಮನೆ ಬಿಡುವುದಿಲ್ಲ

    vartha chakraBy vartha chakraಏಪ್ರಿಲ್ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕರ್ನಾಟಕ : ಪೊಲೀಸ್ ಸಬ್‌ಇನ್ಸಪೆಕ್ಟರ್ ನೇಮಕಾತಿಯ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನಿನ ಪ್ರಕಾರ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಇದನ್ನು ಸಿಐಡಿಗೆ ವಹಿಸಿದ್ದೇವೆ. ತನಿಖಾ ತಂಡದವರು ಕೆಲವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ತಪ್ಪಿತಸ್ಥರು ಯಾರೇ ಇರಲಿ ರಕ್ಷಣೆ ಮಾಡುವ ಪ್ರಮೇಯವೇ ಇಲ್ಲ ಎಂದು ಹೇಳಿದರು.
    ಹಿಂದೆ ನಡೆದಿರುವ ನೇಮಕಾತಿ ಹಾಗು ಕಳೆದ ಫೆಬ್ರವರಿಯಲ್ಲಿ 402 ಪಿಎಸ್‍ಐ ನೇಮಕಾತಿಯ ಪರೀಕ್ಷೆಯಲ್ಲೂ ಅಕ್ರಮ ಎಸಗಲು ಇಬ್ಬರು ನಡೆಸಿರುವ ಆಡಿಯೋ ಸಂಭಾಷಣೆ ಕುರಿತು ತನಿಖೆ ನಡೆಸಲಿದ್ದೇವೆ. ಆ ಪಕ್ಷ, ಈ ಪಕ್ಷ
    ಯಾವುದನ್ನೂ ನೋಡದೇ ತಪ್ಪಿತಸ್ಥರು ಯಾರೇ ಇರಲಿ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದರು.

    Verbattle
    Verbattle
    Verbattle
    #aragajnanendra #karnataka Politics
    Share. Facebook Twitter Pinterest LinkedIn Tumblr Email WhatsApp
    Previous Articleಆಗುತ್ತಾ ಸಂಪುಟ ಸರ್ಜರಿ..!
    Next Article ಬಮೂಲ್ ಕರ್ಮಕಾಂಡ ಗೊತ್ತಾ…?
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qsgxyl ರಲ್ಲಿ ED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.
    • LinwoodGah ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • DeandrekAlty ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.