Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುಕ್ರೇನ್ ನಲ್ಲಿ ಸತ್ತ ರಷ್ಯಾದ ಸೈನಿಕರೆಷ್ಟು?
    ಅಂತಾರಾಷ್ಟ್ರೀಯ

    ಯುಕ್ರೇನ್ ನಲ್ಲಿ ಸತ್ತ ರಷ್ಯಾದ ಸೈನಿಕರೆಷ್ಟು?

    vartha chakraBy vartha chakraಆಗಷ್ಟ್ 29, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    ಯುಕ್ರೇನ್ ನಲ್ಲಿ ರಷ್ಯಾಕ್ಕೆ ನಷ್ಟ
    Share
    Facebook Twitter LinkedIn Pinterest Email WhatsApp

    ರಷ್ಯಾ ಯುಕ್ರೇನ್ ಸಂಘರ್ಷದ ಮೊದಲ ಆರು ತಿಂಗಳಲ್ಲಿ ರಷ್ಯಾದ ಸುಮಾರು 46,550 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಯುಕ್ರೇನ್ ಅಗಸ್ಟ್ ೨೭ರಂದು ಹೇಳಿದೆ.

    ಅಗಸ್ಟ್ ೨೬ರಂದು ಒಂದು ದಿನವೇ ಹೆಚ್ಚುವರಿಯಾಗಿ 250 ರಷ್ಯಾದ ಯೋಧರು ಕೊಲ್ಲಲ್ಪಟ್ಟಿದ್ದಾರೆ ಎಂದು ಯುಕ್ರೇನ್ ಸಶಸ್ತ್ರ ಪಡೆಗಳ ಜನರಲ್ ಸ್ಟಾಫ್ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

    ಜರ್ಮನಿಯ DW ವಾಹಿನಿಗೆ ಅಂಕಿಅಂಶಗಳನ್ನು ಪರಿಶೀಲಿಸಲು ಸಾಧ್ಯವಾಗುತ್ತಿಲ್ಲ, ಆದರೆ ಅವರು ಬ್ರಿಟನ್‌ನ ರಕ್ಷಣಾ ಸಚಿವ ಬೆನ್ ವ್ಯಾಲೇಸ್ ಅವರ ಅಂದಾಜುಗಳೊಂದಿಗೆ ಹೋಲಿಸಿದಾಗ ಇದು ನಂಬಲರ್ಹ ಎಂದು ತೋರುತ್ತಿದೆ. ಈ ವಾರ BBC ಗೆ ತಿಳಿಸಿರುವ ಪ್ರಕಾರ, ಸಾವುಗಳು, ಗಾಯಗಳು ಮತ್ತು ಯುದ್ಧ ತೊರೆದು ಓದಿದವರ ಲೆಕ್ಕ ಒಟ್ಟುಗೂಡಿಸಿದಾಗ ರಷ್ಯಾದ ನಷ್ಟವು 80,000 ಆಗಿದೆ ಎಂದು ಊಹಿಸಲಾಗಿದೆ.

    ಇದು ಅಫ್ಘಾನಿಸ್ತಾನದಲ್ಲಿ ಒಂದು ದಶಕದಲ್ಲಿ ಅವರು ಕಳೆದುಕೊಂಡ 15,000 ಸಾವಿರಕ್ಕೆ ಹೋಲಿಸಿದರೆ ಬಹಳ ಜಾಸ್ತಿ ಎಂದು ವ್ಯಾಲೇಸ್ ಹೇಳಿದ್ದಾರೆ.

    ನ್ಯೂಯಾರ್ಕ್ ಟೈಮ್ಸ್ ಈ ವಾರ ಸುಮಾರು 9,000 ಉಕ್ರೇನಿಯನ್ ಸೈನಿಕರ ವಿರುದ್ಧ 25,000 ರಷ್ಯಾದ ಸೈನಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ಅಂದಾಜಿಸಿದೆ.

    ಯುಕ್ರೇನ್ ತನ್ನ ಇತ್ತೀಚಿನ ವರದಿಯಲ್ಲಿ ಫೆಬ್ರವರಿ 24 ರಿಂದ ರಷ್ಯಾ ಒಟ್ಟು 1,939 ಟ್ಯಾಂಕ್‌ಗಳು, 1045 ಫಿರಂಗಿ ವ್ಯವಸ್ಥೆಗಳು, 836 ಡ್ರೋನ್‌ಗಳು ಮತ್ತು 3,165 ವಾಹನಗಳನ್ನು ಕಳೆದುಕೊಂಡಿದೆ ಎಂದು ಹೇಳಿದೆ.

    ವಿಶ್ವಸಂಸ್ಥೆಯು ಈ ವಾರ ಉಕ್ರೇನ್‌ನಲ್ಲಿ 5,587 ನಾಗರಿಕರ ಸಾವುಗಳನ್ನು ದೃಢೀಕರಿಸಲು ಸಾಧ್ಯವಾಯಿತು ಎಂದು ಹೇಳಿದೆ, ನಿಜವಾದ ಸಂಖ್ಯೆಯು ತುಂಬಾ ಹೆಚ್ಚಿರಬಹುದು ಎಂದೂ ಹೇಳಿದೆ. ಆದರೆ ಇದೆಲ್ಲದರ ಮಧ್ಯೆ ರಷ್ಯಾಕ್ಕೆ ಅಪಾರ ಸಾವು ನೋವು ಮತ್ತು ನಷ್ಟವಾಗಿರುವುದಂತೂ ಸ್ಪಷ್ಟ ಎಂಬುದು ಧೃಡವಾಗುತ್ತಿದೆ.

    BBC
    Share. Facebook Twitter Pinterest LinkedIn Tumblr Email WhatsApp
    Previous Articleತಾತನ ಅಂತ್ಯಸಂಸ್ಕಾರಕ್ಕೆ ನೀರಿನಲ್ಲಿ ನಡೆದು ಬಂದ ಬಾಣಂತಿ
    Next Article ಷೇರು ಮಾರುಕಟ್ಟೆ ಕುಸಿತಕ್ಕೆ ಕಾರಣವಾದ ರಿಲಯನ್ಸ್ AGM
    vartha chakra
    • Website

    Related Posts

    ಯುದ್ದ ಆಗಬಹುದು ಹುಷಾರ್ !

    ಮೇ 10, 2025

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025

    ಭಾರತದ ಬಂದರುಗಳಲ್ಲಿ ಪಾಕಿಸ್ತಾನದ ಹಡಗುಗಳಿಗೆ ನಿಷೇಧ

    ಮೇ 3, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlfonsoFlolf ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • Sazrabw ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • AlfonsoFlolf ರಲ್ಲಿ ಚುರುಕಾದ ನಕ್ಸಲರು.
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe