Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಶ್ಮಿ ಮದ್ವೆ ಆಯ್ತು
    ಸುದ್ದಿ

    ರಶ್ಮಿ ಮದ್ವೆ ಆಯ್ತು

    vartha chakraBy vartha chakraಏಪ್ರಿಲ್ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ಶುಭ ವಿವಾಹ, ಜೀವನ ಚೈತ್ರ, ಲಕ್ಷ್ಮೀ ಬಾರಮ್ಮ ಸೇರಿದಂತೆ ಹತ್ತಾರು ಧಾರಾವಾಹಿಗಳಲ್ಲಿ ನಟಿಸಿರುವ ರಶ್ಮಿ ಪ್ರಭಾಕರ್ ಇಂದು ಬೆಂಗಳೂರಿನಲ್ಲಿ ನಿಖಿಲ್ ಅವರ ಜತೆ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಜೋಡಿಯ ವಿವಾಹ ಮಹೋತ್ಸವ ಬೆಂಗಳೂರಿನ ಬಸವನಗುಡಿಯಲ್ಲಿ ನೆರವೇರಿತು.  ಹೊಸ ಜೋಡಿಗೆ ಶುಭ ಹಾರೈಸಲು ಕಿರುತೆರೆಯ ಅನೇಕ ಕಲಾವಿದರು ಆಗಮಿಸಿದ್ದರು. ರಶ್ಮಿ ಪ್ರಭಾಕರ್ ಮಹಾಭಾರತ, ದರ್ಪಣ, ಮನಸೆಲ್ಲ ನೀನೇ ಶುಭಾ ವಿವಾಹ ಹಾಗೂ ತೆಲುಗಿನಲ್ಲಿ ಪೌರ್ಣಿಮಿ, ಕಾವ್ಯಾಂಜಲಿ ಸೇರಿದಂತೆ ಹತ್ತಾರು ಧಾರಾವಾಹಿಗಳಲ್ಲಿ ನಟಿಸಿದ್ದರೆ ನಿಖಿಲ್ ಕೂಡ ಈ ಹಿಂದೆ ಮಾಧ್ಯಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದದ್ರು. ಇದೀಗ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿ ಆಗಿದ್ದಾರೆ. ಮೂರು ವರ್ಷಗಳಿಂದ ಸ್ನೇಹಿತರಾಗಿದ್ದವರು ಇಂದು ಸತಿಪತಿಗಳಾಗಿದ್ದಾರೆ ನಿಖಿಲ್ ಮತ್ತು ರಶ್ಮಿ. ನವೆಂಬರ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿಯ ವಿವಾಹ ಅಂದುಕೊಂಡಂತೆ ಆಗಿದ್ದರೆ ಈ ಹಿಂದೆಯೇ ನಡೆಯಬೇಕಿತ್ತು. ಕೊರೊನಾ ಹಾವಳಿ ಕಾರಣದಿಂದಾಗಿ ಮುಂದೂಡಲಾಗಿತ್ತು. ಈಗ ಎರಡೂ ಕುಟುಂಬಗಳ ಹಿರಿಯರ ಸಮ್ಮುಖದಲ್ಲಿ ಸಪ್ತಪದಿ ತುಳಿದ್ದಾರೆ ಈ ಜೋಡಿ. ಈ ಜೋಡಿಯ ಮದುವೆಗೆ  ಬಂದಿದ್ದ ಕಿರುತೆರೆಯ ಕಲಾವಿದರು ಮತ್ತು ತಂತ್ರಜ್ಞರು ನವದಂಪತಿಗಳಿಗೆ ಶುಭ ಹಾರೈಸಿದ್ದಲ್ಲದೇ, ಮದುವೆಯ ನಂತರವೂ ಧಾರಾವಾಹಿ ಕ್ಷೇತ್ರದಲ್ಲಿಯೇ ರಶ್ಮಿ ಉಳಿದುಕೊಳ್ಳಲಿ ಎಂದು ಆಶಿಸಿದ್ದಾರೆ.

    #bangalore #kannadaserial #nikhil #rashmi
    Share. Facebook Twitter Pinterest LinkedIn Tumblr Email WhatsApp
    Previous Articleಯಾವುದೇ ಪಕ್ಷದವರಿದ್ದರು ಕಠಿಣ ಕ್ರಮ ಕೈಗೊಳ್ಳಿ
    Next Article ರನ್ ‘ಶಿಖರ’ವೇರಲು ಚೆನ್ನೈ ವಿಫಲ
    vartha chakra
    • Website

    Related Posts

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025

    ಜರ್ಮನಿ ತಂಡದೊಂದಿಗೆ ಮುಖ್ಯಕಾರ್ಯದರ್ಶಿ ಚರ್ಚೆ

    ಡಿಸೆಂಬರ್ 4, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಫಾರಿ ಸ್ಥಗಿತ – ಮುಂದೇನು?

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Scotthem ರಲ್ಲಿ ಅಕ್ರಮಗಳ ಆಗರವಾದ BBMP.
    • купить мефедрон ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    • Scotthem ರಲ್ಲಿ ಜಮೀರ್ ಅಹಮದ್ ಖಾನ್ ವಿರುದ್ಧ ಬಿಜೆಪಿ ಸಮರ.
    Latest Kannada News

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ, ಡಿಸಿಎಂ ಬಳಿ ಇದೆ 43 ಲಕ್ಷದ ವಾಚ್!
    Subscribe