Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಕೀಯ ಊಸರವಳ್ಳಿ ಯಾರು…!?
    ಸುದ್ದಿ

    ರಾಜಕೀಯ ಊಸರವಳ್ಳಿ ಯಾರು…!?

    vartha chakraBy vartha chakraಏಪ್ರಿಲ್ 18, 2022Updated:ಏಪ್ರಿಲ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿ..ಏನಿದು ಯಾರಿದೆಲ್ಲಾ‌ ಅಂತಿರಾ…ಇದೆಲ್ಲಾ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟೀಕಿಸಲು ಮಾಜಿ ಸಿಎಂ ಕುಮಾರಸ್ವಾಮಿ ಬಳಸಿರುವ ಶಬ್ದಗಳು.
    ಸಿದ್ದರಾಮಯ್ಯ ಹಾಸನದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಜೆಡಿಎಸ್ ವಿರುದ್ದ ಮಾಡಿದ ಟೀಕೆಗೆ ಈ ರೀತಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
    ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ʼಜೆಡಿಎಸ್ ಜ್ವರʼ ಬಂದುಬಿಟ್ಟಿದೆ. ಹಾಸನದಲ್ಲಿ ವೃಥಾ ಹರಿಬಿಟ್ಟ ʼಸತ್ಯಭಕ್ಷʼ ನಾಯಕನ ಆಚಾರಹೀನ ಅರಿವುಗೆಟ್ಟ ನಾಲಗೆ ಮತ್ತೆ ಹುಚ್ಚುಕುಣಿತ ಮಾಡುತ್ತಿದೆ. ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರವೇ ಇಲ್ಲ, ಮತ್ತೆಮತ್ತೆ ಕೆಣಕುವ ದುಸ್ಸಾಹಸ ಬೇರೆ” ಎಂದು ಟೀಕಿಸಿದ್ದಾರೆ.
    ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ ಸುಳ್ಳುರಾಮಯ್ಯ? ಇಂಥ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿ, ದೊಡ್ಡದು ಮಾಡಿದ ನೀವು, ಜೆಡಿಎಸ್ ಪಕ್ಷ ಬಿಜೆಪಿ ಬೀ ಟಿಂ ಎಂದು ಹಾದಿಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದೀರಲ್ಲ? ಇದ್ಯಾವ ಸೀಮೆ ರಾಜಕೀಯ? ಎಂದು ಕಿಡಿಕಾರಿದ್ದಾರೆ.
    ಬಹಿರಂಗದಲ್ಲಿ ಮಾತ್ರ ಬಿಜೆಪಿ ಕೋಮುವಾದಿ! ಅಂತರಂಗದಲ್ಲಿ ಅದಕ್ಕೆ ನೀವು ಅಡ್ಜಸ್ಟ್‌ʼಮೆಂಟ್‌ʼವಾದಿ!! ರಾಜಕೀಯ ಊಸರವಳ್ಳಿ, ಸಿದ್ದಕಲಾ ನಿಪುಣನೇ.. ನಿಮ್ಮ ರಾಜಕೀಯ ಲೀಲೆಗಳು ಒಂದಾ ಎರಡಾ? 2008-2009; ಶಾಸಕರ ಖರೀದಿ ಚಾಪ್ಟರ್ 1. ಆಗ 8 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ಕಿತ್ತೆಸೆಯಲು ಬಿಜೆಪಿ ಜತೆ ಡೀಲ್ ಕುದುರಿಸಿಕೊಂಡು ಡಿಂಗ್ ಡಾಂಗ್ ಹಾಡಿದ್ದು ಯಾರಯ್ಯ? ಎಂದು ಪ್ರಶ್ನೆ ಮಾಡಿದ್ದಾರೆ.

    Verbattle
    Verbattle
    Verbattle
    #kumaraswamy #siddaramaiah JDS Politics
    Share. Facebook Twitter Pinterest LinkedIn Tumblr Email WhatsApp
    Previous Articleಮಿಲ್ಲರ್ ಆಜೇಯ ಆಟ: ಚೆನ್ನೈಗೆ ಆಘಾತ
    Next Article ಅದಾನಿಗೆ ಇದನ್ನೆಲ್ಲಾ ಕೊಡುತ್ತಿದ್ದಾರೆ.. ನೋಡಿ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Tracymix ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • LarryCax ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.