ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಇನ್ನೂ 6ದಿನ ಭಾರಿ ಮಳೆ.
    Trending

    ರಾಜ್ಯದಲ್ಲಿ ಇನ್ನೂ 6ದಿನ ಭಾರಿ ಮಳೆ.

    vartha chakraBy vartha chakraಆಗಷ್ಟ್ 2, 202420 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.1-
    ವರುಣನ ಆರ್ಭಟದಿಂದ ನಲುಗಿರುವ ಬೆಳಗಾವಿ ಉಡುಪಿ ಕಾರವಾರ ಬಾಗಲಕೋಟೆ ಸೇರಿದಂತೆ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇನ್ನೂ ಆರು ದಿನ ಬಾರಿ ಮಳೆಯಾಗುವ ಸಾಧ್ಯತೆ ಇದೆ
    ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಲವು ಪ್ರದೇಶದಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.
    ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಮಂಗಳೂರು, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ.
    ಬೀದರ್‌, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಕೂಡ ಮಳೆಯಾಗಲಿದ್ದು ಯಲ್ಲೋ ಅಲರ್ಟ್ ನೀಡಲಾಗಿದೆ.
    ರಾಜ್ಯದ ಬಹುತೇಕ ಜಲಾಶಯಗಳು ತುಂಬಿ ತುಳುಕುತ್ತಿದ್ದು, ಭಾರೀ ಪ್ರಮಾಣದಲ್ಲಿ ನೀರನ್ನು ಹೊರ ಬಿಡುತ್ತಿರುವುದರಿಂದ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿದೆ. ಹೊಲ- ಗದ್ದೆಗಳು ಜಲಾವೃತಗೊಂಡಿವೆ. ಭತ್ತ, ಕಬ್ಬು, ಈರುಳ್ಳಿ, ಮೆಣಸಿನಕಾಯಿ, ಹೆಸರುಕಾಳು ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ಮುಳುಗಿ ಹೋಗಿವೆ.
    ಉತ್ತರ ಕನ್ನಡ, ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ತಡರಾತ್ರಿಯವರೆಗೆ ಮಳೆ ಸುರಿದ ಪರಿಣಾಮ ಹಲವೆಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಜನರು ಜಾಗರಣೆ ಮಾಡುವಂತಾಗಿದೆ. ಉತ್ತರ ಕನ್ನಡ ಜಿಲ್ಲಾಧ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
    ಮಲೆನಾಡು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಹಲವೆಡೆ ಮಣ್ಣು ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಣಗೆರೆಯಲ್ಲೂ ಕೂಡ ಮಳೆ ಆರ್ಭಟ ಮುಂದುವರೆದಿದೆ. ಜೀವನಡಿ ತುಂಗಭದ್ರಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಹರಿಹರ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕೆಲ ಗ್ರಾಮಗಳ ಸೇತುವೆಗಳು ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿವೆ

    Verbattle
    Verbattle
    Verbattle
    Bangalore Karnataka News Politics Trending Varthachakra ಉಡುಪಿ ಕಾಲೇಜು ಚಿತ್ರದುರ್ಗ ಧಾರವಾಡ ಮೈಸೂರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..
    Next Article ರಾಜ್ಯದಲ್ಲಿ ಬಿಜೆಪಿ ಒಡೆದಮನೆಯಾಗಿದೆಯಂತೆ.
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    20 ಪ್ರತಿಕ್ರಿಯೆಗಳು

    1. StellaHewly on ಫೆಬ್ರವರಿ 12, 2026 6:17 ಫೂರ್ವಾಹ್ನ

      betmgm North Carolina https://betmgm-play.com/ betmgm Colorado

      Reply
    2. Eegntc on ಫೆಬ್ರವರಿ 16, 2026 2:27 ಅಪರಾಹ್ನ

      mcluck NY https://mcluckcasinogm.com/ mcluck casino login

      Reply
    3. Ywhljk on ಫೆಬ್ರವರಿ 17, 2026 5:29 ಅಪರಾಹ್ನ

      As sole of the top-rated sweepstakes casinos, wow casino delivers thousands of high-quality slots from chief providers without any real-money deposits required. New players get a colossal offer hospitality to package of WOW Coins and complimentary Sweepstakes Coins to start spinning make up for away.

      Reply
    4. Ywhljk on ಫೆಬ್ರವರಿ 17, 2026 5:31 ಅಪರಾಹ್ನ

      As sole of the top-rated sweepstakes casinos, wow casino delivers thousands of high-quality slots from chief providers without any real-money deposits required. New players get a colossal offer hospitality to package of WOW Coins and complimentary Sweepstakes Coins to start spinning make up for away.

      Reply
    5. Ywhljk on ಫೆಬ್ರವರಿ 17, 2026 5:33 ಅಪರಾಹ್ನ

      As sole of the top-rated sweepstakes casinos, wow casino delivers thousands of high-quality slots from chief providers without any real-money deposits required. New players get a colossal offer hospitality to package of WOW Coins and complimentary Sweepstakes Coins to start spinning make up for away.

      Reply
    6. Ywhljk on ಫೆಬ್ರವರಿ 17, 2026 5:36 ಅಪರಾಹ್ನ

      As sole of the top-rated sweepstakes casinos, wow casino delivers thousands of high-quality slots from chief providers without any real-money deposits required. New players get a colossal offer hospitality to package of WOW Coins and complimentary Sweepstakes Coins to start spinning make up for away.

      Reply
    7. Ywhljk on ಫೆಬ್ರವರಿ 17, 2026 5:39 ಅಪರಾಹ್ನ

      As sole of the top-rated sweepstakes casinos, wow casino delivers thousands of high-quality slots from chief providers without any real-money deposits required. New players get a colossal offer hospitality to package of WOW Coins and complimentary Sweepstakes Coins to start spinning make up for away.

      Reply
    8. StellaHewly on ಫೆಬ್ರವರಿ 18, 2026 10:48 ಅಪರಾಹ್ನ

      Discover the thrill of endless slots and table games that keep you on the edge of your seat. In ignation casinos, you’ll find generous bonuses and exciting promotions waiting just for you. Join today and turn your luck into real wins!

      Reply
    9. Kmubwo on ಫೆಬ್ರವರಿ 18, 2026 11:47 ಅಪರಾಹ್ನ

      Diversify your leisure with captivating games. In crown coins casino log in, there’s everything for true gambling fans. Get free spins upon registration!

      Reply
    10. Kmubwo on ಫೆಬ್ರವರಿ 18, 2026 11:50 ಅಪರಾಹ್ನ

      Diversify your leisure with captivating games. In crown coins casino log in, there’s everything for true gambling fans. Get free spins upon registration!

      Reply
    11. Gkurgf on ಫೆಬ್ರವರಿ 19, 2026 7:02 ಅಪರಾಹ್ನ

      Explore the amazing world of online gaming where endless fun awaits. Bovada Registration offers top blackjack and deposit matches for all players. With Bovada, enjoy premier wins and secure, reliable entertainment every day!

      Reply
    12. Ydrvhm on ಫೆಬ್ರವರಿ 20, 2026 11:42 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger play sweet bonanza the bonus round and multiply your fortune. Play today!

      Reply
    13. Ydrvhm on ಫೆಬ್ರವರಿ 20, 2026 11:45 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger play sweet bonanza the bonus round and multiply your fortune. Play today!

      Reply
    14. Ydrvhm on ಫೆಬ್ರವರಿ 20, 2026 11:48 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger play sweet bonanza the bonus round and multiply your fortune. Play today!

      Reply
    15. Ydrvhm on ಫೆಬ್ರವರಿ 20, 2026 11:51 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger play sweet bonanza the bonus round and multiply your fortune. Play today!

      Reply
    16. Ydrvhm on ಫೆಬ್ರವರಿ 20, 2026 11:53 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger play sweet bonanza the bonus round and multiply your fortune. Play today!

      Reply
    17. Nxmool on ಫೆಬ್ರವರಿ 25, 2026 5:05 ಫೂರ್ವಾಹ್ನ

      The king of gods personally oversees every spin in Gates of Olympus! Lightning strikes bring random multipliers up to 500?. Open zeus55 and bow to fortune.

      Reply
    18. Okkqql on ಫೆಬ್ರವರಿ 26, 2026 2:18 ಫೂರ್ವಾಹ್ನ

      Candyland just got wilder! sugar rush rtp brings tumbling symbols, multiplier spots and heart-racing free spins. Come claim your sweet prize!

      Reply
    19. Gpdgsp on ಫೆಬ್ರವರಿ 27, 2026 12:30 ಅಪರಾಹ್ನ

      Discover Chumba Casino: America’s favorite chumba casino login with real prize redemptions. Grab your welcome bonus of free Sweeps Coins and spin the best slots online. Play today, win tomorrow!

      Reply
    20. Jodffq on ಮಾರ್ಚ್ 3, 2026 11:16 ಫೂರ್ವಾಹ್ನ

      Best slots on DraftKings Casino—your winning headquarters. Get 500 Cash Eruption spins after $5 bet + up to $1K back if needed. Level up!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jwiuvv ರಲ್ಲಿ ಕೊನೆಗೂ ಪತ್ತೆಯಾಯಿತು ಕದ್ದ ಚಿನ್ನ
    • HenrySom ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Yjcibf ರಲ್ಲಿ ಡ್ರಗ್ಸ್ peddler ಗಳು ಜೊತೆ ತೆಲುಗು ನಟಿಯ ನಂಟು.
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.