ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಔಷಧಿಗಳ ಕೊರತೆ ಇಲ್ಲ.
    Trending

    ರಾಜ್ಯದಲ್ಲಿ ಔಷಧಿಗಳ ಕೊರತೆ ಇಲ್ಲ.

    vartha chakraBy vartha chakraಜುಲೈ 22, 202427 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.22-
    ಡೆಂಗ್ಯೂ,‌ಮಲೇರಿಯಾ ಸೇರಿದಂತೆ ವಿವಿಧ ಖಾಯಿಲೆಗಳಿಗೆ ಅಗತ್ಯವಿರುವ ಔಷಧ ದಾಸ್ತಾನು ಮಾಡಲಾಗಿದೆ.ರಾಜ್ಯದಲ್ಲಿ ಎಲ್ಲಿಯೂ ಔಷಧಿಗಳ ಕೊರತೆ ಉಂಟಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಪರಿಷತ್ತಿನಲ್ಲಿ  ತಿಳಿಸಿದ್ದಾರೆ
    ಪ್ರಶ್ನೋತ್ತರ ವೇಳೆಯಲ್ಲಿ ಪಿ.ಎಸ್.ನಾರಾಯಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಸರ್ಕಾರಿ ಆಸ್ಪತ್ರೆಗಳಿಗೆ ಎಷ್ಟು ಬೇಡಿಕೆ ಇದೆಯೋ ಅಷ್ಟನ್ನು ಪೂರೈಕೆ ಮಾಡಿದ್ದೇವೆ  ಯಾವುದೇ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಉಂಟಾಗದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ
    ಎಂದು ಹೇಳಿದರು.
    ಲಭ್ಯತೆ ಆಧಾರದ ಮೇಲೆ ಪೂರೈಕೆ ಮಾಡುತ್ತಿದ್ದೇವೆ. ಒಂದು ವೇಳೆ ನಿರ್ಧಿಷ್ಟ ಕಡೆ ಕೊರತೆ ಇದ್ದರೆ ನಮ್ಮ ಗಮನಕ್ಕೆ ತಂದರೆ ತತ್‍ಕ್ಷಣವೇ ಪೂರೈಕೆ ಮಾಡುವ ಆಶ್ವಾಸನೆ ನೀಡಿದರು.
    ಅರೋಗ್ಯ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಲು ಇಲಾಖೆ ಮುಂದಾಗಿದೆ. ಈಗಾಗಲೇ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆಯೂ ಮಾತುಕತೆ ನಡೆಸಿದ್ದೇವೆ. ಅನುಮೋದನೆ ಸಿಕ್ಕ ತಕ್ಷಣ ಹುದ್ದೆಗಳ ಭರ್ತಿಗೆ ಮುಂದಾಗುತ್ತೇವೆ ಎಂದು ತಿಳಿಸಿದರು.
    ಇನ್ನು ಮುಂದೆ ಇಲಾಖೆ ಅಧಿಕಾರಿಗಳು ಎಲ್ಲೇ ಕೆಲಸ ಮಾಡಿದರೂ ಲಾಗಿನ್ ಆಗುವ ವ್ಯವಸ್ಥೆಯನ್ನು ಜಾರಿಗೊಳಿಸಿದ್ದೇವೆ. ಅದು ಗ್ರಾಮೀಣ ಭಾಗದಿಂದ ಹಿಡಿದು ಬೆಂಗಳೂರಿನವರೆಗೂ ಜಾರಿಯಲ್ಲಿರುತ್ತದೆ. ಸಿಬ್ಬಂದಿಗಳು ಕಡ್ಡಾಯವಾಗಿ ಕೆಲಸದ ಸಮಯ, ಹಾಜರಾತಿ, ಬೆರಳಚ್ಚು ನೀಡಲೇಬೇಕು. ಇಲ್ಲದಿದ್ದರೆ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.
    ಇಲಾಖೆಯಲ್ಲಿ ಮೊದಲ ಬಾರಿಗೆ ಸಿಬ್ಬಂದಿಗಳ ವರ್ಗಾವಣೆಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿದ್ದೇವೆ. ಇಲ್ಲಿ ಎಲ್ಲವೂ ಪಾರದರ್ಶಕವಾಗಿ ನಡೆಯುತ್ತದೆ. ಯಾವುದೇ ಕಾರಣಕ್ಕೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ಗುಂಡೂರಾವ್ ಸ್ಪಷ್ಟಪಡಿಸಿದರು

    Verbattle
    Verbattle
    Verbattle
    Bangalore Entertainment Government Karnataka News Politics Trending Varthachakra ಆರೋಗ್ಯ ಕಾನೂನು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ.
    Next Article ಪೊಲೀಸ್ ಕಮೀಷನರ್ Bike ride.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Isxzcp ರಲ್ಲಿ BJP ವಿಜಯಸಂಕಲ್ಪ ರಥ ಯಾತ್ರೆಗೆ ಚಾಲನೆ #vijayasankalpa
    • Jflgvz ರಲ್ಲಿ ಕ್ರಿಪ್ಟೋಕರೆನ್ಸಿಯ ಬೆಲೆ ಗಗನಕ್ಕೆ!
    • RichardmoG ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.