Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ.
    Trending

    ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ.

    vartha chakraBy vartha chakraಜುಲೈ 1, 202419 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜು.1:
    ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಹಾಗೂ ಖಾಸಗಿ ಸಂಸ್ಥೆಗಳ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತಂತೆ ಹೊಸ ಕಾನೂನು ಜಾರಿ ಸಂಬಂಧ ಪರಿಶೀಲನೆಗೆ ರಾಜ್ಯ ಸರ್ಕಾರ ಮುಂದಾಗಿದೆ.
    ಕರ್ನಾಟಕದಲ್ಲಿ ಕನ್ನಡಿಗರಿಗೆ ಶೇಕಡ 80ರಷ್ಟು ಉದ್ಯೋಗ ಮೀಸಲಾತಿ ನೀಡುವ ಕಾಯ್ದೆ ಜಾರಿಗೊಳಿಸುವಂತೆ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರ ಅಹವಾಲು ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಭರವಸೆ ನೀಡಿದ್ದಾರೆ.
    ನಿಯೋಗದ ಬೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಸಂಬಂಧ ಈಗಾಗಲೇ ಸರೋಜಿನಿ ಮಹಿಷಿ ವರದಿ ಜಾರಿಯಲ್ಲಿದೆ. ಇದನ್ನು ಹೊರತುಪಡಿಸಿ ಅವರು ಪ್ರತ್ಯೇಕ ಕಾನೂನು ಜಾರಿಗೆ ತರುವಂತೆ ಮನವಿ ಮಾಡಿದ್ದಾರೆ ಎಂದು ಹೇಳಿದರು.
    ರಕ್ಷಣಾ ವೇದಿಕೆಯ ಈ ಮನವಿಯ ಬಗ್ಗೆ ಪರಿಶೀಲನೆ ನಡೆಸಲು ಅಡ್ವೋಕೇಟ್ ಜನರಲ್ ಅವರಿಗೆ ಸೂಚಿಸುತ್ತಿದ್ದೇನೆ ಸಾಂವಿಧಾನಿಕವಾಗಿ ಇಂತಹ ಕಾಯಿದೆ ರೂಪಿಸಲು ಇರುವ ಸಾಧ್ಯತೆಗಳ ಬಗ್ಗೆ ವರದಿ ನೀಡುವಂತೆ ಹೇಳಿದ್ದೇನೆ ಎಂದು ತಿಳಿಸಿದರು.
    ಪ್ರತಿಭಟನೆ:
    ಇದಕ್ಕೂ ಮುನ್ನ ನಾರಾಯಣ ಗೌಡ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು,ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ
    ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
    ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗ ಅವಕಾಶ ದೊರಕಿಸಿ ಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರತ್ಯೇಕವಾದ ಕಾಯ್ದೆಯೊಂದನ್ನು ರೂಪಿಸಬೇಕು ಎಂದು ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಿದರು.
    ಮತ್ತೊಂದೆಡೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ
    ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
    ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
    ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದೆಗಳಲ್ಲಿ ಶೇಕಡಾ 100 ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇತರೆ ಗ್ರೂಪ್ಗಳಲ್ಲಿ ಶೇಕಡಾ 80 ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿದರು.

    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    Next Article ಸತ್ಯ ಶೋಧನೆಗೆ ಮುಂದಾದ ಕೆಪಿಸಿಸಿ.
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025

    19 ಪ್ರತಿಕ್ರಿಯೆಗಳು

    1. c84k5 on ಜೂನ್ 8, 2025 11:40 ಫೂರ್ವಾಹ್ನ

      clomid calculator can i order cheap clomid without rx where to get cheap clomiphene no prescription where buy cheap clomiphene price cost of cheap clomiphene for sale clomiphene tablets for sale how to get cheap clomid no prescription

      Reply
    2. buy cialis in canada online on ಜೂನ್ 10, 2025 8:00 ಫೂರ್ವಾಹ್ನ

      This website exceedingly has all of the low-down and facts I needed about this case and didn’t identify who to ask.

      Reply
    3. metronidazole sale on ಜೂನ್ 12, 2025 2:27 ಫೂರ್ವಾಹ್ನ

      This is the kind of serenity I have reading.

      Reply
    4. EdwardNic on ಜೂನ್ 16, 2025 8:55 ಅಪರಾಹ್ನ

      ¡Saludos, seguidores de la diversión !
      Top 10 casinos online extranjeros para apostar seguro – https://casinosextranjerosenespana.es/# casinos extranjeros
      ¡Que vivas increíbles recompensas sorprendentes !

      Reply
    5. ThomasAvait on ಜೂನ್ 18, 2025 7:14 ಅಪರಾಹ್ನ

      ¡Saludos, seguidores del desafío !
      casinos extranjeros con mГ©todos de pago rГЎpidos – https://www.casinosextranjero.es/# casino online extranjero
      ¡Que vivas increíbles jugadas excepcionales !

      Reply
    6. gj163 on ಜೂನ್ 19, 2025 3:35 ಅಪರಾಹ್ನ

      purchase inderal generic – methotrexate usa buy methotrexate 5mg generic

      Reply
    7. HaroldGam on ಜೂನ್ 20, 2025 12:09 ಫೂರ್ವಾಹ್ನ

      ¡Hola, buscadores de fortuna !
      Casinoextranjero.es – Ranking actualizado de casinos – п»їhttps://casinoextranjero.es/ casinos extranjeros
      ¡Que vivas instantes únicos !

      Reply
    8. JamesRoarp on ಜೂನ್ 22, 2025 2:31 ಫೂರ್ವಾಹ್ನ

      ¡Saludos, usuarios de plataformas de juego !
      casinos por fuera con suscripciones especiales – https://casinosonlinefueraespanol.xyz/# п»їcasino fuera de espaГ±a
      ¡Que disfrutes de premios espectaculares !

      Reply
    9. 2zx7q on ಜೂನ್ 22, 2025 11:26 ಫೂರ್ವಾಹ್ನ

      order amoxil generic – oral combivent 100 mcg combivent 100mcg cheap

      Reply
    10. u9anp on ಜೂನ್ 24, 2025 2:25 ಅಪರಾಹ್ನ

      zithromax 250mg drug – zithromax pills buy bystolic pills

      Reply
    11. 36d32 on ಜೂನ್ 26, 2025 8:25 ಫೂರ್ವಾಹ್ನ

      order augmentin sale – https://atbioinfo.com/ buy ampicillin

      Reply
    12. Williamimmib on ಜೂನ್ 26, 2025 10:09 ಅಪರಾಹ್ನ

      ¡Hola, estrategas del azar !
      Casino online sin licencia EspaГ±a con funciones VIP – http://casinosinlicenciaespana.xyz/# casinos sin licencia en espana
      ¡Que vivas increíbles victorias memorables !

      Reply
    13. MilesTum on ಜೂನ್ 27, 2025 5:40 ಅಪರಾಹ್ನ

      ¡Bienvenidos, cazadores de premios extraordinarios!
      Mejores-casinosespana.es verificados – п»їmejores-casinosespana.es casinos sin registro
      ¡Que experimentes maravillosas premios excepcionales !

      Reply
    14. accry on ಜೂನ್ 29, 2025 9:17 ಫೂರ್ವಾಹ್ನ

      order warfarin 2mg without prescription – https://coumamide.com/ where to buy losartan without a prescription

      Reply
    15. JavierPycle on ಜೂನ್ 30, 2025 1:48 ಅಪರಾಹ್ನ

      ¡Hola, seguidores de la aventura !
      Casino sin registro y sin validaciГіn manual – https://casinosonlinesinlicencia.es/# casino sin licencia en espaГ±a
      ¡Que vivas increíbles giros afortunados !

      Reply
    16. japfe on ಜುಲೈ 1, 2025 7:04 ಫೂರ್ವಾಹ್ನ

      order mobic 15mg online cheap – https://moboxsin.com/ mobic 7.5mg uk

      Reply
    17. 7qcul on ಜುಲೈ 3, 2025 2:19 ಫೂರ್ವಾಹ್ನ

      order prednisone 5mg pill – https://apreplson.com/ order deltasone 40mg sale

      Reply
    18. v7ovz on ಜುಲೈ 4, 2025 6:08 ಫೂರ್ವಾಹ್ನ

      buy ed medication – https://fastedtotake.com/ best male ed pills

      Reply
    19. cjden on ಜುಲೈ 5, 2025 2:21 ಅಪರಾಹ್ನ

      amoxicillin over the counter – combamoxi amoxicillin usa

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • narkologiyacherepovecvucky ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • vivodzapojcherepovecvucky ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • alkogolizmcherepovecvucky ರಲ್ಲಿ ರಶ್ಮಿಕಾ ತಂಟೆಗೆ ಬಂದರೆ ಹುಷಾರ್..!
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe