Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಮತ್ತೊಂದು ಚುನಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದೆ.
    ಕಾನೂನು

    ರಾಜ್ಯದಲ್ಲಿ ಮತ್ತೊಂದು ಚುನಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದೆ.

    vartha chakraBy vartha chakraಮೇ 21, 2024Updated:ಮೇ 22, 202415 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ 21:
    ಲೋಕಸಭೆ ಮತ್ತು ವಿಧಾನಪರಿಷತ್ ಚುನಾವಣೆ ಮುಗಿದ ಬೆನ್ನಲ್ಲೇ ಮತ್ತೊಂದು ಚುನಾವಣೆಗೆ ರಾಜ್ಯ ಸರ್ಕಾರ ಸಜ್ಜುಗೊಳ್ಳುತ್ತಿದೆ. ನೆನೆಗುದಿಗೆ ಬಿದ್ದಿರುವ ಜಿಲ್ಲಾ ತಾಲೂಕು ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರ ಸಿದ್ಧತೆ ನಡೆಸಿದೆ.
    ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ
    ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು, ಜನರ ಕೈಗೆ ಅಧಿಕಾರ ಹೋಗಲಿದೆ. ಹೀಗಾಗಿ ಪಕ್ಷದ ನಾಯಕರು, ಕಾರ್ಯಕರ್ತರು ಈ ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
    ಪಂಡಿತ್ ನೆಹರು, ರಾಜಗೋಪಾಲಾಚಾರಿ, ಕೆಂಗಲ್ ಹನುಮಂತಯ್ಯ, ಬಿ.ಡಿ.ಜತ್ತಿ, ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಅನೇಕ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ಮೂಲಕ ರಾಷ್ಟ್ರಮಟ್ಟಕ್ಕೆ ಬೆಳೆದವರು ಹೀಗಾಗಿ ಸ್ಥಳೀಯ ಸಂಸ್ಥೆಗಳು ಪ್ರತಿ ವ್ಯಕ್ತಿಯ ರಾಜಕೀಯ ಬದುಕಿಗೆ ಬುನಾದಿ ಹಾಕಲಿವೆ ಎಂದು ಹೇಳಿದರು
    ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ
    ಸಂಘಟನೆ ಬಲಗೊಳಿಸಬೇಕು. ಇದಕ್ಕಾಗಿ ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿ ಹೊಸದಾಗಿ ರಚಿಸುವ ಸಮಯ ಬಂದಿದೆ. ಎಂದು ಹೇಳಿದ ಅವರು ಸ್ಥಾನ ಮಾನಕ್ಕೂ ಮೊದಲು ಪಕ್ಷದ ಕೆಲಸ ಮಾಡಬೇಕು. ಕೇವಲ ಗುರುತಿನ ಚೀಟಿಗೋಸ್ಕರ ಬರುವವರು ಮನೆಯಲ್ಲಿಯೇ ಇರಿ. ಖಾದಿ ಬಟ್ಟೆ ಹಾಕಿಕೊಂಡು, ಕಾರು ಇಟ್ಟುಕೊಂಡು ಎಂಎಲ್ ಸಿ ಮಾಡಿ, ಅಧ್ಯಕ್ಷನನ್ನಾಗಿ ಮಾಡಿ ಎಂದರೆ ಅದು ಇಲ್ಲಿ ನಡೆಯುವುದಿಲ್ಲ ಎಂದು ಹೇಳಿದರು.
    ಪಕ್ಷದಲ್ಲಿ
    ಕೆಲಸ ಮಾಡುವವರಿಗೆ ಆದ್ಯತೆ. ನಿಮ್ಮ ಬೂತ್ ಮಟ್ಟದಲ್ಲಿ ಪಕ್ಷಕ್ಕೆ ಹೆಚ್ಚಿನ ಮತ ತಂದು ನಾಯಕತ್ವಕ್ಕೆ ಬೇಡಿಕೆ ಇಡಬೇಕು. ನಿಮ್ಮ ಬೂತ್ ಗಳಲ್ಲಿ ಪಕ್ಷಕ್ಕೆ ಮುನ್ನಡೆ ತರಲು ಆಗದಿದ್ದರೆ ನಾವು ಬೇರೆಯವರನ್ನು ತಯಾರು ಮಾಡುತ್ತೇವೆ.ನಾನು ಎಷ್ಟು ದಿನ ಅಧ್ಯಕ್ಷನಾಗಿ ಇರುತ್ತೇನೆ ಎಂಬುದು ಮುಖ್ಯವಲ್ಲ. ನಾನು ಅಧಿಕಾರ ಬಿಟ್ಟು ಹೋಗುವ ಮುನ್ನ ಪಕ್ಷದ ಸಂಘಟನೆಗೆ ಭದ್ರ ಬುನಾದಿ ಹಾಕಿಕೊಡುವ ಕೆಲಸ ಮಾಡುತ್ತೇನೆ. ಈ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇನೆ. ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಕಾರ್ಯಯೋಜನೆ ಸಿದ್ಧಪಡಿಸುತ್ತೇವೆ. ನೀವೆಲ್ಲರೂ ಅದಕ್ಕೆ ಸಿದ್ಧರಾಗಬೇಕು ಎಂದು ತಿಳಿಸಿದರು

    BJP Congress Karnataka ಕಾಂಗ್ರೆಸ್ ಕಾರು ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಭಜರಂಗಿ ನಟಿ ಭೀಕರ ಹತ್ಯೆ.
    Next Article ಪ್ರಜ್ವಲ್ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಪತ್ರ.
    vartha chakra
    • Website

    Related Posts

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025

    15 ಪ್ರತಿಕ್ರಿಯೆಗಳು

    1. qoj9m on ಜೂನ್ 6, 2025 10:41 ಫೂರ್ವಾಹ್ನ

      buying cheap clomiphene no prescription can i purchase cheap clomid without insurance clomiphene brand name can i purchase cheap clomiphene without a prescription how to get clomiphene without prescription buy clomiphene without dr prescription order cheap clomiphene tablets

      Reply
    2. cheap cialis nz on ಜೂನ್ 10, 2025 12:28 ಫೂರ್ವಾಹ್ನ

      I couldn’t weather commenting. Profoundly written!

      Reply
    3. what type of antibiotic is flagyl on ಜೂನ್ 11, 2025 6:46 ಅಪರಾಹ್ನ

      More articles like this would pretence of the blogosphere richer.

      Reply
    4. RobertDuatt on ಜೂನ್ 16, 2025 6:25 ಫೂರ್ವಾಹ್ನ

      ¡Saludos, aficionados al mundo del juego!
      Casinos no regulados sin reglas estrictas – http://casinossinlicenciaenespana.es/ CasinosSinLicenciaenEspana.es
      ¡Que vivas premios espectaculares !

      Reply
    5. 8isbq on ಜೂನ್ 19, 2025 6:02 ಫೂರ್ವಾಹ್ನ

      order generic inderal 20mg – clopidogrel brand methotrexate medication

      Reply
    6. qw3h5 on ಜೂನ್ 22, 2025 2:50 ಫೂರ್ವಾಹ್ನ

      amoxil pill – amoxicillin for sale online buy generic combivent 100 mcg

      Reply
    7. 9nrt5 on ಜೂನ್ 24, 2025 5:47 ಫೂರ್ವಾಹ್ನ

      buy azithromycin online cheap – zithromax 250mg canada bystolic 5mg cost

      Reply
    8. te1b2 on ಜೂನ್ 26, 2025 1:39 ಫೂರ್ವಾಹ್ನ

      order augmentin 1000mg generic – https://atbioinfo.com/ buy ampicillin online

      Reply
    9. Frankfed on ಜೂನ್ 26, 2025 1:52 ಅಪರಾಹ್ನ

      ¡Hola, seguidores del entretenimiento !
      Casino online sin licencia EspaГ±a con tragamonedas 3D – https://casinosinlicenciaespana.xyz/# casino sin licencia en espaГ±a
      ¡Que vivas increíbles jackpots impresionantes!

      Reply
    10. zyz48 on ಜೂನ್ 27, 2025 5:39 ಅಪರಾಹ್ನ

      buy nexium 40mg generic – anexa mate order esomeprazole 40mg pills

      Reply
    11. vnsv8 on ಜೂನ್ 29, 2025 3:07 ಫೂರ್ವಾಹ್ನ

      warfarin price – https://coumamide.com/ buy generic cozaar

      Reply
    12. c6lv2 on ಜುಲೈ 1, 2025 12:50 ಫೂರ್ವಾಹ್ನ

      order mobic 7.5mg generic – swelling meloxicam 15mg without prescription

      Reply
    13. o2dn9 on ಜುಲೈ 2, 2025 9:39 ಅಪರಾಹ್ನ

      deltasone 40mg usa – allergic reactions order deltasone without prescription

      Reply
    14. pmtbn on ಜುಲೈ 4, 2025 12:24 ಫೂರ್ವಾಹ್ನ

      non prescription erection pills – fastedtotake mens ed pills

      Reply
    15. 6zy44 on ಜುಲೈ 10, 2025 2:19 ಫೂರ್ವಾಹ್ನ

      order diflucan without prescription – diflucan price fluconazole 200mg sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಬೆಂಗಳೂರು ಮಹಿಳೆಯರೇ ಹುಷಾರ್..

    ಬಾಗೇಪಲ್ಲಿ ಶಾಸಕರ ಆಸ್ತಿ ಎಲ್ಲೆಲ್ಲಿದೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://chayka-wedding.ru/azino777-oficialnyj-sajt-bezopasnye-azartnye-igry/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • w6mvl ರಲ್ಲಿ BBC ಕಚೇರಿ ಮೇಲೆ IT ದಾಳಿ!
    • Jessedaphy ರಲ್ಲಿ ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan
    Latest Kannada News

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅವ್ನ್ ಬರ್ತವ್ನೆ ಕಣ್ರೋ !
    Subscribe