Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ 3,364ಮಂದಿ ಬಾಣಂತಿಯರು ಸಾವು
    Trending

    ರಾಜ್ಯದಲ್ಲಿ 3,364ಮಂದಿ ಬಾಣಂತಿಯರು ಸಾವು

    vartha chakraBy vartha chakraಡಿಸೆಂಬರ್ 10, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಡಿ.10- ಕಳೆದ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ 3,364 ಬಾಣಂತಿಯರು ಸಾವಿಗೀಡಾಗಿರುವುದು ಮುಖ್ಯಮಂತ್ರಿಗಳ ಕಚೇರಿ ನೀಡಿರುವ ಅಂಕಿ ಅಂಶದಿಂದ ಬೆಳಕಿಗೆ ಬಂದಿದೆ.
    ಕಳೆದ 2019-20ರಿಂದ 2024-25 ನವೆಂಬರ್​ವರೆಗೆ ರಾಜ್ಯದಲ್ಲಿ ಒಟ್ಟು 3,364 ಬಾಣಂತಿಯರು ಮೃತಪಟ್ಟಿರುವುದು ವರದಿಯಾಗಿದೆ ಎಂದು ತಿಳಿಸಿದೆ.
    ಬಳ್ಳಾರಿಯಲ್ಲಿನ ಬಾಣಂತಿಯರ ಸಾವು ದೊಡ್ಡ ಸದ್ದು ಮಾಡಿದೆ. ಇತ್ತ ವಿಪಕ್ಷಗಳು ಸರ್ಕಾರದ ನಿರ್ಲಕ್ಷ್ಯ ಆರೋಪಿಸಿ ಸದನದ ಒಳಗೆ ಹೊರಗೆ ಹೋರಾಟ ನಡೆಸುತ್ತಿವೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ರಾಜೀನಾಮೆಗೂ ಆಗ್ರಹಿಸುತ್ತಿದ್ದಾರೆ. ಇದರ ಜೊತೆಗೆ ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 300ಕ್ಕೂ ಹೆಚ್ಚು ಬಾಣಂತಿಯರು ಸಾವಿಗೀಡಾಗಿರುವುದಾಗಿ ಆರೋಪಿಸಿದ್ದಾರೆ. ಈ ಸಂಬಂಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಬಿಮ್ಸ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಹೀಗಾಗಿ ಬಾಣಂತಿಯರ ಸಾವು ಪ್ರಕರಣ ರಾಜಕೀಯ ಸ್ವರೂಪ ಪಡೆದಿದೆ.
    ಸದನದಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಲು ಪ್ರತಿಪಕ್ಷಗಳು ಮುಂದಾಗಿವೆ. ಈ ಮಧ್ಯೆ ಮುಖ್ಯಮಂತ್ರಿ ಕಚೇರಿ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿನ ಬಾಣಂತಿಯರ ಸಾವುಗಳ ಅಂಕಿಅಂಶ ನೀಡಿದೆ. ಆ ಮೂಲಕ ಬಿಜೆಪಿ ಅವಧಿಯಲ್ಲೂ ಬಾಣಂತಿಯರ ಸಾವು ಹೆಚ್ಚಿರುವ ಬಗ್ಗೆ ಅಂಕಿಅಂಶ ಬಹಿರಂಗ ಪಡಿಸಿದೆ.
    ಅದರಂತೆ 2019-20ರಲ್ಲಿ ರಾಜ್ಯದಲ್ಲಿ ಒಟ್ಟು 662 ಬಾಣಂತಿಯರು ಸಾವಿಗೀಡಾಗಿದ್ದರು. 2020-21ರಲ್ಲಿ ಒಟ್ಟು 714 ಬಾಣಂತಿಯರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. 2021-22ರಲ್ಲಿ 595 ಬಾಣಂತಿಯರು, 2022-23ರಲ್ಲಿ 527, 2023-24ರಲ್ಲಿ 518 ಹಾಗೂ 2024-25 ಸಾಲಿನ ನವೆಂವರ್ ವರೆಗೆ 348 ಬಾಣಂತಿಯರು ಸಾವಿಗೀಡಾಗಿರುವ ವರದಿಯಾಗಿದೆ ಎಂಬ ಅಂಕಿಅಂಶ ತಿಳಿಸಿದೆ.

    Verbattle
    Verbattle
    Verbattle
    ಆರೋಗ್ಯ ಕರ್ನಾಟಕ ಬಿಜೆಪಿ ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಯುವನಿಧಿ ಎಷ್ಟು ಜನರಿಗೆ ಸಿಗುತ್ತದೆ ಗೊತ್ತಾ.
    Next Article ಸಮಚಿತ್ತದ ಮಾರ್ಗದರ್ಶಿ ಕಳೆದುಕೊಂಡ ಶಿವಕುಮಾರ್.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    1 ಟಿಪ್ಪಣಿ

    1. Jhuayn on ಫೆಬ್ರವರಿ 15, 2026 1:09 ಫೂರ್ವಾಹ್ನ

      mcluck NY https://mcluckcasinogm.com/ mcluck AR

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • LinwoodGah ರಲ್ಲಿ ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • LinwoodGah ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.