Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದ ಬಿಜೆಪಿ ನಾಯಕರಿಗೆ ತಮ್ಮವರು ಮಾಡಿದರೆ “ಸಂತಸ” ಬೇರೆಯವರು ಮಾಡಿದರೆ “ಸಂಕಟ”! ಏಕೆ ಹೀಗೆ?
    ರಾಜಕೀಯ

    ರಾಜ್ಯದ ಬಿಜೆಪಿ ನಾಯಕರಿಗೆ ತಮ್ಮವರು ಮಾಡಿದರೆ “ಸಂತಸ” ಬೇರೆಯವರು ಮಾಡಿದರೆ “ಸಂಕಟ”! ಏಕೆ ಹೀಗೆ?

    vartha chakraBy vartha chakraಮಾರ್ಚ್ 11, 2025Updated:ಮಾರ್ಚ್ 11, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗ್ಯಾರಂಟಿ ಅನುಷ್ಠಾನ ಸಮಿತಿಗಳ ನೇಮಕಾತಿಗಳ ಬಗ್ಗೆ ಭಯಂಕರ ಅಸಮಾಧಾನಗೊಂಡಿರುವ @BJP4Karnataka ನಾಯಕರಿಗೆ ಮಹಾರಾಷ್ಟದ ಬಿಜೆಪಿ ಸರ್ಕಾರದ ತೀರ್ಮಾನದ ಬಗ್ಗೆ ಅರಿವಿದೆಯೇ?

    ಮಹಾರಾಷ್ಟ್ರದ ಬಿಜೆಪಿ ಸರ್ಕಾರ ಮತ್ತು ಕೇಂದ್ರ ಸರ್ಕಾರ ಆರ್ಎಸ್ಎಸ್ ಕಾರ್ಯಕರ್ತರನ್ನು ಮಹಾರಾಷ್ಟ್ರ ಸರ್ಕಾರದ ಪ್ರತಿ ಸಚಿವರಿಗೆ ಪಿಎ ಹಾಗೂ ಇತರ ಅಧಿಕಾರಿಗಳಾಗಿ ನೇಮಿಸಿದ್ದರ ಬಗ್ಗೆ ಕರ್ನಾಟಕದ ಬಿಜೆಪಿ ನಾಯಕರು ಮಹಾಮೌನ ವ್ರತ ಆಚರಿಸುತ್ತಿರುವುದೇಕೆ?
    ಮಹಾರಾಷ್ಟ್ರ ಸರ್ಕಾರದ ಈ ನಡೆ ಬಗ್ಗೆ ಇಲ್ಲಿನ ಬಿಜೆಪಿ ನಾಯಕರಿಗೆ ಸಹಮತ ಇದೆಯೇ?

    ಮಂತ್ರಿಗಳ ಕಚೇರಿಯಲ್ಲಿ ಸರ್ಕಾರೇತರ ನೌಕರರ ನೇಮಕಾತಿಗೆ ಸಂಬಂಧಿಸಿದ ನಿಯಮಗಳನ್ನು ಮಹಾರಾಷ್ಟ್ರ ಸರ್ಕಾರವು ತಿದ್ದುಪಡಿ ಮಾಡಿ, ಅಂತಹ ನೇಮಕಾತಿಗಳ ಸಂಖ್ಯೆಯನ್ನು ಎರಡರಿಂದ ನಾಲ್ಕಕ್ಕೆ ಹೆಚ್ಚಿಸಿದೆ.
    ಈ ನೇಮಕಾತಿಗಳಲ್ಲಿ ಆರ್ಎಸ್ಎಸ್ ಕಾರ್ಯಕರ್ತರನ್ನೇ ತುಂಬಲಾಗಿದೆ.
    ಇದು ‘ಸರ್ಕಾರ ಮತ್ತು ಪಕ್ಷದ ನಡುವಿನ ಸಮನ್ವಯ‘ಕ್ಕಾಗಿ ಅಲ್ಲವೇ @BJP4Karnataka?

    Verbattle
    Verbattle
    Verbattle
    BJP Karnataka ಕರ್ನಾಟಕ ಬಿಜೆಪಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    Next Article ತುಪ್ಪದ ಬೆಡಗಿಗೆ ತಪ್ಪದ ಕಷ್ಟ ?
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    ಕಂದಾಯ ಅಧಿಕಾರಿಗಳಿಗೆ ಮಂತ್ರಿ ಟಾರ್ಗೆಟ್

    ಫೆಬ್ರವರಿ 7, 2026

    5 ಪ್ರತಿಕ್ರಿಯೆಗಳು

    1. WayneCut on ಜನವರಿ 29, 2026 8:59 ಫೂರ್ವಾಹ್ನ

      Лучшее казино up-x играйте в слоты и live-казино без лишних сложностей. Простой вход, удобный интерфейс, стабильная платформа и широкий выбор игр для отдыха и развлечения.

      Reply
    2. vytyazhnye zaklepki 82 on ಫೆಬ್ರವರಿ 2, 2026 8:34 ಫೂರ್ವಾಹ್ನ

      заклепка вытяжная a2 a2 заклепка вытяжная

      Reply
    3. Nelsoncax on ಫೆಬ್ರವರಿ 2, 2026 7:59 ಅಪರಾಹ್ನ

      Данный ресурс содержит кракен официальный маркетплейс ссылки на все актуальные зеркала

      Reply
    4. Carloscaf on ಫೆಬ್ರವರಿ 5, 2026 10:34 ಫೂರ್ವಾಹ್ನ

      дизайн кв квартира дизайн проект двухкомнатной квартиры

      Reply
    5. WalterDiorp on ಫೆಬ್ರವರಿ 7, 2026 10:01 ಫೂರ್ವಾಹ್ನ

      полотенцесушитель terminus купить полотенцесушитель водяной

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamtrema ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • Williamtrema ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Guddzv ರಲ್ಲಿ ಐದು ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.