Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಕಾಂಗ್ರೆಸ್ ನಾಯಕರಿಗೆ ಜಯಚಂದ್ರ ಕಿವಿಮಾತು
    Trending

    ರಾಜ್ಯ ಕಾಂಗ್ರೆಸ್ ನಾಯಕರಿಗೆ ಜಯಚಂದ್ರ ಕಿವಿಮಾತು

    vartha chakraBy vartha chakraಫೆಬ್ರವರಿ 24, 202517 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.24:
    ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ‌‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಾಯಿ ಮುಚ್ಚಿಕೊಂಡು ಇರಿ ಎಂದಿದ್ದಾರೆ. ಅವರೇ ಹೈಕಮಾಂಡ್ ಆಗಿರುವುದರಿಂದ ಅವರ ಎಚ್ಚರಿಕೆ ಅರ್ಥ ಮಾಡಿಕೊಳ್ಳಬೇಕು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಬಾಯಿ ಮುಚ್ಚಿಕೊಂಡು ಇರಿ ಅಂದರೆ ಸುಮ್ಮನಿರಬೇಕು ಎಂದರ್ಥ,ಖರ್ಗೆ ಅವರ ಈ ಹೇಳಿಕೆಯು ಎಲ್ಲದಕ್ಕೂ ತೆರೆ ಎಳೆದಿದೆ ಎಂದು  ಸ್ಪಷ್ಟನೆ ನೀಡಿದರು.
    ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಬಗ್ಗೆ ಅಧ್ಯಕ್ಷರ ಬದಲಾವಣೆ ಕುರಿತು ಹೇಳಿಲ್ಲ. ಇತರೆ ರಾಜ್ಯಗಳ ಬಗ್ಗೆ ನೀಡಿದ ಹೇಳಿಕೆಯನ್ನು ಕರ್ನಾಟಕದ ಬಗ್ಗೆ ಎಂದು ಭಾವಿಸಿಕೊಳ್ಳಬಾರದು ಎಂದರು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರ ಹೇಳಿಕೆಗಳ ಬಗ್ಗೆ ನಾನೇನು ಹೇಳಲಾರೆ, ನಾವೆಲ್ಲ ಹಿರಿಯರು, ನಾವು ಅರ್ಥ ಮಾಡಿಕೊಳ್ಳಬೇಕು. ಪದೇ ಪದೇ ಎಲ್ಲದಕ್ಕೂ ಉತ್ತರ ಕೊಡೋಕೆ ಆಗಲ್ಲ ಎಂದು ಹೇಳಿದರು.
    ರಾಜಕಾರಣ ಒಂದೊಂದು ಸಂದರ್ಭದಲ್ಲಿಯೂ ಬದಲಾವಣೆ ಆಗುತ್ತಿರುತ್ತದೆ. ಆದರೆ ಬಿಜೆಪಿಯವರು ನಮ್ಮ ಸಿಎಂ ಮೇಲೆ ಆರೋಪ ಮಾಡಿದ್ದಾರೆ.ಮುಡಾ ಪ್ರಕರಣದಲ್ಲಿ ಅಪಪ್ರಚಾರ ಮಾಡಿ, ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಆದರೆ ಇಂದು ಸಿಎಂ ನಿರ್ದೋಷಿ ಎಂದು ತೀರ್ಪು ಬಂದಿದೆ ಎಂದು ಹೇಳಿದರು
    ರಾಜ್ಯ ಸರ್ಕಾರ ಸ್ಥಳೀಯ ಆಡಳಿತದ ಮೇಲೆ ಹೆಚ್ಚು ಗಮನ ಹರಿಸಬೇಕು. ಅದೇ ರೀತಿ ಪಕ್ಷ ಸ್ಥಳೀಯ ಚುನಾವಣೆ ಮೇಲೆ ಗಮನ ಹರಿಸಬೇಕು. ಆದರೆ ಈ ವೇಳೆ ಹೈಕಮಾಂಡ್‌ನವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಅವರಿಗೆ ಬಿಟ್ಟಿದ್ದು. ಈಗ ಯಾವುದೇ ಬದಲಾವಣೆ ಆಗಲ್ಲ ಎಂದು ಅನ್ನಿಸುತ್ತಿದೆ ಎಂದರು.

    ಕರ್ನಾಟಕ ಕಾಂಗ್ರೆಸ್ ಚುನಾವಣೆ ಬಿಜೆಪಿ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಗೃಹಜ್ಯೋತಿ ಯೋಜನೆಯ ಮೇಲೆ ತೂಗುಗತ್ತಿ
    Next Article ರೇಣುಕಾಸ್ವಾಮಿ ಮಗನ ಹೆಸರೇನು?
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    17 ಪ್ರತಿಕ್ರಿಯೆಗಳು

    1. 5jl9t on ಜೂನ್ 4, 2025 6:14 ಫೂರ್ವಾಹ್ನ

      how to buy cheap clomid can you get clomid without rx order clomiphene pill cost of clomid price where to buy generic clomid no prescription can you get cheap clomid prices buy generic clomiphene price

      Reply
    2. can you buy cialis over counter usa on ಜೂನ್ 9, 2025 8:47 ಅಪರಾಹ್ನ

      With thanks. Loads of expertise!

      Reply
    3. will flagyl treat uti on ಜೂನ್ 11, 2025 3:04 ಅಪರಾಹ್ನ

      The depth in this piece is exceptional.

      Reply
    4. kek7a on ಜೂನ್ 21, 2025 10:38 ಅಪರಾಹ್ನ

      order amoxil – buy diovan 160mg buy ipratropium paypal

      Reply
    5. ovjkc on ಜೂನ್ 24, 2025 1:36 ಫೂರ್ವಾಹ್ನ

      buy azithromycin 250mg generic – nebivolol 5mg ca order bystolic 20mg for sale

      Reply
    6. fzoqs on ಜೂನ್ 25, 2025 10:19 ಅಪರಾಹ್ನ

      order augmentin sale – https://atbioinfo.com/ ampicillin antibiotic

      Reply
    7. cuh2n on ಜೂನ್ 27, 2025 2:38 ಅಪರಾಹ್ನ

      buy esomeprazole 40mg online cheap – anexa mate nexium 20mg for sale

      Reply
    8. xyqst on ಜೂನ್ 29, 2025 12:10 ಫೂರ್ವಾಹ್ನ

      warfarin cost – anticoagulant buy hyzaar generic

      Reply
    9. dkw0y on ಜೂನ್ 30, 2025 9:52 ಅಪರಾಹ್ನ

      meloxicam 15mg pills – mobo sin meloxicam sale

      Reply
    10. 9z8l5 on ಜುಲೈ 3, 2025 9:47 ಅಪರಾಹ್ನ

      red ed pill – https://fastedtotake.com/ cheap erectile dysfunction pills

      Reply
    11. Connietaups on ಜುಲೈ 15, 2025 10:53 ಫೂರ್ವಾಹ್ನ

      cost ranitidine 150mg – this zantac pills

      Reply
    12. rxwfz on ಜುಲೈ 15, 2025 9:25 ಅಪರಾಹ್ನ

      can you purchase tadalafil in the us – this how long does cialis take to work

      Reply
    13. Connietaups on ಜುಲೈ 17, 2025 9:59 ಅಪರಾಹ್ನ

      This is a theme which is forthcoming to my heart… Diverse thanks! Quite where can I upon the phone details for questions? https://gnolvade.com/

      Reply
    14. w5irl on ಜುಲೈ 18, 2025 1:53 ಫೂರ್ವಾಹ್ನ

      buy viagra online – https://strongvpls.com/# viagra sale jamaica

      Reply
    15. maa2c on ಜುಲೈ 20, 2025 3:36 ಫೂರ್ವಾಹ್ನ

      More posts like this would bring about the blogosphere more useful. https://buyfastonl.com/furosemide.html

      Reply
    16. Connietaups on ಜುಲೈ 20, 2025 3:23 ಅಪರಾಹ್ನ

      Greetings! Jolly serviceable suggestion within this article! It’s the petty changes which will obtain the largest changes. Thanks a a quantity in the direction of sharing! https://ursxdol.com/amoxicillin-antibiotic/

      Reply
    17. acwtf on ಜುಲೈ 22, 2025 7:20 ಅಪರಾಹ್ನ

      Good blog you have here.. It’s intricate to espy elevated quality belles-lettres like yours these days. I truly comprehend individuals like you! Rent care!! https://prohnrg.com/product/diltiazem-online/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://9I1b4dy00ap2m.kr/bbs/board.php?bo_table=qna&wr_id=571932 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Ralphhow ರಲ್ಲಿ ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    • Jamesfluts ರಲ್ಲಿ ಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe